Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಫ್ಲೋರಿಡಾ ಸ್ಟೇಟ್ ಯುನಿವರ್ಸಿಟಿಯಲ್ಲಿ ಗುಂಡಿನ ದಾಳಿ:ವಿದ್ಯಾರ್ಥಿ ಫೀನಿಕ್ಸ್ ಇಕ್ನರ್‌ನಿಂದ ಫೈರಿಂಗ್, 2 ಸಾವು

ತಲ್ಲಹಸ್ಸಿ: ಅಮೆರಿಕದ ಫ್ಲೋರಿಡಾ ಸ್ಟೇಟ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಆಗ್ನೇಯ ಅಮೆರಿಕ ಪೊಲೀಸರು ಮಾಹಿತಿ ನೀಡಿ, ಸ್ಥಳೀಯ ಡೆಪ್ಯೂಟಿ ಶೆರಿಫ್

ಕರ್ನಾಟಕ

ನ್ಯಾಯ ಒದಗಿಸುವ ಸಾಮರ್ಥ್ಯದಲ್ಲಿ ಕರ್ನಾಟಕ ನಂ.1 : ‘IGR ರಿಪೋರ್ಟ್ 2025’ ಬಿಡುಗಡೆ

ಬೆಂಗಳೂರು : ಇಂಡಿಯಾ ಜಸ್ಟೀಸ್ ರಿಪೋರ್ಟ್ (IGR) 2025 ರ ಪ್ರಕಾರ, ಕರ್ನಾಟಕವು ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗಳಲ್ಲಿ ಅಗ್ರಸ್ಥಾನ ಪಡೆದಿದೆ. ದಕ್ಷಿಣ ಭಾರತದ ರಾಜ್ಯಗಳು ಉತ್ತಮ ಪ್ರದರ್ಶನ ತೋರಿದರೆ, ಉತ್ತರ ಭಾರತದ ರಾಜ್ಯಗಳು

ದೇಶ - ವಿದೇಶ

‘ಭಾರತದ13 ಲಕ್ಷ ಸೇನೆ ಏನೂ ಮಾಡಲಿಲ್ಲ’ಭಾರತ-ಹಿಂದೂ ಧರ್ಮದ ವಿರುದ್ಧ ಮತ್ತೆ ಕಿಡಿಕಾರಿದ ಪಾಕಿಸ್ತಾನ ಸೇನಾ ಮುಖ್ಯಸ್ಥ

ನವದೆಹಲಿ :ನಾವು ಹಿಂದೂಗಳಿಗಿಂತ ಭಿನ್ನ ಎಂದು ಹೇಳುವ ಮೂಲಕ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಮತ್ತೆ ಭಾರತ ಮತ್ತು ಹಿಂದೂ ಧರ್ಮದ ವಿರುದ್ಧ ಕಿಡಿಕಾರಿದ್ದಾರೆ.ವಿದೇಶಗಳಲ್ಲಿ ನೆಲೆಸಿರುವ ಪಾಕಿಸ್ತಾನಿಯರ ಕುರಿತ ಸಭೆಯನ್ನು ಉದ್ದೇಶಿಸಿ

ಅಪರಾಧ ದೇಶ - ವಿದೇಶ

ಕಳ್ಳನಿಂದ ಬೀಗ ತೆರೆಯುವ ಹೊಸ ತಂತ್ರ ಬಯಲು- ಮನೆಗೆ ಬೀಗ ಹಾಕಿ ಹೋಗುವಾಗ ಎಚ್ಚರಿಕೆ!

ಆಲಿಘಡ್ :ಆಧುನಿಕ ಸ್ಮಾರ್ಟ್ ಲಾಕ್‌ಗಳವರೆಗೆ ಮನೆಗಳ ಸುರಕ್ಷತೆಗಾಗಿ ನಾವೆಲ್ಲರೂ ವಿವಿಧ ಭದ್ರತಾ ವ್ಯವಸ್ಥೆಗಳನ್ನು ನಂಬಿದ್ದೇವೆ. ಆದರೆ, ಕಳ್ಳರು ಯಾವಾಗಲೂ ಹೊಸ ಮಾರ್ಗಗಳನ್ನು ಹುಡುಕುತ್ತಿರುವುದು ಆತಂಕಕಾರಿ ವಿಷಯ. ಇದೀಗ, ಕೇವಲ 30 ಸೆಕೆಂಡ್‌ಗಳಲ್ಲಿ ಯಾವುದೇ ಶಬ್ದವಿಲ್ಲದೆ

ದೇಶ - ವಿದೇಶ

ಜೀವಾ ಪ್ರಕರಣದಲ್ಲಿ ರಾಜ್ಯದ ಇತಿಹಾಸದಲ್ಲೇ ಮೊದಲ ಸೈಕಾಲಜಿಕಲ್ ಫೆರನ್ಸಿಕ್ ವರದಿಗೆ ಹೈಕೋರ್ಟ್ ಮೆಚ್ಚುಗೆ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ಆರೋಪಿಯಾಗಿದ್ದ ವಕೀಲೆ ಜೀವಾ (35) ಆತ್ಮಹತ್ಯೆ ಪ್ರಕರಣವು ರಾಜ್ಯದ ಕಾನೂನು ಮತ್ತು ತನಿಖಾ ಕ್ಷೇತ್ರದಲ್ಲಿ ಹೊಸ ಇತಿಹಾಸ ಬರೆದಿದೆ.ಸಿಐಡಿ ಡಿವೈಎಸ್ಪಿ

ದೇಶ - ವಿದೇಶ

ಭಾರತಕ್ಕೆ ಜಪಾನಿನಿಂದ ಉಡುಗೊರೆ: ಮುಂಬೈ-ಅಹಮದಾಬಾದ್‌ ಬುಲೆಟ್‌ ರೈಲು ಪರೀಕ್ಷೆಗೆ 2 ಶೆಂಕಸೆನ್‌ ರೈಲುಗಳು

ನವದೆಹಲಿ: ಭಾರತದ ಮೊದಲ ಹೈಸ್ಪೀಡ್‌ ರೈಲು ಕಾರಿಡಾರ್‌ ಆಗಿರುವ ಮುಂಬೈ-ಅಹಮದಾಬಾದ್‌ ರೈಲು ಮಾರ್ಗದಲ್ಲಿ ಪರೀಕ್ಷೆ ನಡೆಸಲು ಜಪಾನ್‌ ದೇಶವು ಭಾರತಕ್ಕೆ 2 ಬುಲೆಟ್‌ ರೈಲುಗಳನ್ನು ಉಡುಗೊರೆಯಾಗಿ ನೀಡಲಿದೆ. 2026ರ ಅಂತ್ಯಕ್ಕೆ ಈ ರೈಲುಗಳು ಭಾರತಕ್ಕೆ

ಅಪರಾಧ ಕರ್ನಾಟಕ

ಮನಸ್ತಾಪದ ಮರ್ಮಾಂತಿಕ ಅಂತ್ಯ: ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ಆತ್ಮಹತ್ಯೆ

ಬೇಲೂರು: ಕೌಟುಂಬಿಕ ಕಲಹ , ಕಿರುಕುಳ ತಾಳಲಾರದೇ ಮನನೊಂದ ಪತ್ನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ

ಅಪರಾಧ ಕರ್ನಾಟಕ

QR ಕೋಡ್ ಮುಖಪರಿಚಯ ತಂತ್ರಜ್ಞಾನದಿಂದ CET ನಲ್ಲಿ ನಕಲಿ ಅಭ್ಯರ್ಥಿ ಪತ್ತೆ

ಬೆಂಗಳೂರು: ಕೊನೇ ಕ್ಷಣದಲ್ಲಿ ಬಂದು ಸಿಇಟಿ ಪರೀಕ್ಷೆ ಬರೆಯಲು ಪ್ರಯತ್ನಿಸಿದ ಅಭ್ಯರ್ಥಿಯೊಬ್ಬರು ನಕಲಿ ಎಂಬುದನ್ನು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆಹಚ್ಚುವ ಆಯಪ್‌ನಲ್ಲಿ ಸಿಲುಕಿ ಬಿದ್ದಿದ್ದು ಈ ಕುರಿತು ತನಿಖೆಗೆ ಕರ್ನಾಟಕ ಪರೀಕ್ಷಾ

ದೇಶ - ವಿದೇಶ

1000 ಕೆ.ಜಿ. ದೇಗುಲ ಚಿನ್ನ ಕರಗಿಸಿ ಬ್ಯಾಂಕಿಗೆ ಹೂಡಿಕೆ ಮಾಡಿದ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡಿನ 21 ದೇವಸ್ಥಾನಗಳಿಗೆ ಭಕ್ತರು ದಾನ ರೂಪದಲ್ಲಿ ನೀಡಿದ್ದ ಹಾಗೂ ಬಳಕೆಯಾಗದ 1000 ಕೆ.ಜಿ. ಚಿನ್ನದ ಆಭರಣಗಳನ್ನು ಕರಗಿಸಲಾಗಿದೆ. ಅವನ್ನು 24 ಕ್ಯಾರೆಟ್‌ ಚಿನ್ನದ ಗಟ್ಟಿಗಳಾಗಿ ಪರಿವರ್ತಿಸಿ ಬ್ಯಾಂಕ್‌ನಲ್ಲಿಡಲಾಗಿದೆ. ಈ ಚಿನ್ನದಿಂದಾಗಿಯೇ ವಾರ್ಷಿಕ

Accident ದೇಶ - ವಿದೇಶ

ರೀಲ್ಸ್ ಮಾಡುತ್ತಿರುವಾಗ ಗಂಗೆಯ ಪಾಲಾದ ಮಹಿಳೆ: “ಅಮ್ಮಾ”ಎಂದು ಕೂಗಿ ನಿಂತ ಮಗಳು

ಉತ್ತರಾಖಂಡ್: ರೀಲ್ಸ್ ಹುಚ್ಚಿಗೆ ಮಹಿಳೆಯೊಬ್ಬರು ಗಂಗೆಯ ಪಾಲಾದ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಏಪ್ರಿಲ್ 16 ರಂದು ಉತ್ತರಾಖಂಡದ ಉತ್ತರಕಾಶಿ ಬಳಿಯ ಗಂಗಾನದಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಈ ದುರ್ಘಟನೆ ನಡೆದಿದೆ. ನೇಪಾಳದ ಕುಟುಂಬವೊಂದಕ್ಕೆ ಮೋಜಿನ ರಜೆ