Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಒಂದೂವರೆ ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವತಿ ಅಸ್ಥಿಪಂಜರವಾಗಿ ಪತ್ತೆ!

ಬಿಜ್ನೋರ್: ಗಂಡನಿಗೆ ವಿಚ್ಛೇದನ ಕೊಟ್ಟು ಗಂಡನ ಅಣ್ಣನನ್ನೇ ಮದುವೆ(Marriage)ಯಾಗಿದ್ದ ಮಹಿಳೆ ಕೆಲವೇ ದಿನಗಳಲ್ಲಿ ಅವರಿಬ್ಬರ ಹತ್ಯೆಯಾಗಿದ್ದಾಳೆ. ಹಾಲಿ-ಮಾಜಿ ಗಂಡ ಇಬ್ಬರೂ ಸೇರಿ ಆಕೆಯನ್ನು ಕೊಂದು ಹೂತು ಹಾಕಿದ್ದರು. ಕಳೆದ ಒಂದೂವರೆ ವರ್ಷದಿಂದ ತಮ್ಮ ಮಗಳು

ಅಪರಾಧ ದೇಶ - ವಿದೇಶ

ಅಪ್ರಾಪ್ತ ಬಾಲಕಿಯ ಮೇಲೆ 23 ಕ್ರೂರಿಗಳಿಂದ 7 ದಿನದ ನಿರಂತರ ಅತ್ಯಾಚಾರ

ವಾರಣಾಸಿ :19 ವರ್ಷದ ಅಪ್ರಾಪ್ತೆಯನ್ನು ಅಪಹರಿಸಿ, ಒಂದು ವಾರದಲ್ಲಿ 23 ಪುರುಷರಿಂದ ಸಾಮೂಹಿಕ ಅತ್ಯಾಚಾರ ಎಸಗಿದ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. 23 ಜನ ಆರೋಪಿಗಳ ಪೈಕಿ ಆರು ಜನರನ್ನು ಬಂಧಿಸಲಾಗಿದ್ದು,

ದೇಶ - ವಿದೇಶ

ಹಿಂದುಗಳೇಎಚ್ಚರ! ಹಿಂದುಗಳೇ ಅಲ್ಪಸಂಖ್ಯಾತರಾಗ್ತಾರೆ- ಹೈಕೋರ್ಟ್ ಕಿಡಿ

ಪ್ರಯಾಗರಾಜ್‌: ಮತಾಂತರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್, ‘ಹೀಗೇ ಮತಾಂತರ ಮುಂದುವರಿಯುತ್ತಾ ಹೋದರೆ ಬಹುಸಂಖ್ಯಾತರು ಅಲ್ಪ ಸಂಖ್ಯಾತರಾಗುತ್ತಾರೆ’ ಎಂದು ಆತಂಕ ವ್ಯಕ್ತಪಡಿಸಿದೆ. ಹಲವು ಹಿಂದೂ ಧರ್ಮೀಯ ಗ್ರಾಮಸ್ಥರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಿದ ಆರೋಪ

Accident ದೇಶ - ವಿದೇಶ

ಜಾರ್ಖಂಡ್‌ನಲ್ಲಿ ಗೂಡ್ಸ್ ರೈಲುಗಳ ಡಿಕ್ಕಿ ಅವಘಡ ಇಬ್ಬರ ಸಾವು

ಜಾರ್ಖಂಡ್‌: ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಲೋಕೋಪೈಲೆಟ್ ಸಾವನಪ್ಪಿದ ಘಟನೆ ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಎನ್ ಟಿಪಿಸಿ ಕಂಪೆನಿ ನಿರ್ವಹಿಸುವ ಗೂಡ್ಸ್ ರೈಲು ಇದಾಗಿದ್ದು, ರೈಲ್ವೆ

ಕರ್ನಾಟಕ

ವಿಜಯಪುರದಲ್ಲಿ ಭೂಕಂಪನದ ಅನುಭವ: ನಿಗೂಢ ಶಬ್ದಕ್ಕೆ ಜನರು ಬೆಚ್ಚಿಬಿದ್ದರು!

ವಿಜಯಪುರ: ವಿಜಯಪುರ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ನಿಗೂಢ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಜನರು ಆತಂಕಗೊಂಡಿದ್ದಾರೆ. ಮಧ್ಯಾಹ್ನದ ವೇಳೆ ವಿಜಯಪುರ ನಗರ ಸೇರಿದಂತೆ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಕಳ್ಳಕವಟಗಿ, ಗೋಣಸಗಿ, ಹಡಗಿನಾಳ ಪ್ರದೇಶಗಳಲ್ಲಿ

ದೇಶ - ವಿದೇಶ

ನಿತ್ಯಾನಂದ ಸ್ವಾಮಿ ನಿಧನ: ಶಂಕೆಗಳ ಮಧ್ಯೆ ವೈರಲ್ ಸುದ್ದಿ

ನವದೆಹಲಿ: ಭಾರತದಿಂದ 2019ರಲ್ಲಿ ಪಲಾಯನಗೈದು ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ ಎಂಬ ಸಾರ್ವಭೌಮ ರಾಷ್ಟ್ರ ಸ್ಥಾಪಿಸಿರುವುದಾಗಿ ಘೋಷಿಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ನಿಧನ ಹೊಂದಿದ್ದಾನೆ ಎನ್ನುವ ನಿಧನದ ಸುದ್ದಿಯೊಂದು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್ ಆಗಿದೆ.

ದೇಶ - ವಿದೇಶ

ಛತ್ತೀಸ್‌ಗಢದ ಸುಕ್ಮಾ: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 16 ನಕ್ಸಲರು ಧ್ವಂಸ

ಸುಕ್ಮಾ: ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಎನ್ಕೌಂಟರ್‌ನಲ್ಲಿ 16 ನಕ್ಸಲರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಸಂಭವಿಸಿದೆ.ಕೆರ್ಲಾಪಾಲ್ ಪೊಲೀಸ್ ಠಾಣೆ ಪ್ರದೇಶದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ

ದೇಶ - ವಿದೇಶ

ಹೋಟೆಲ್-ರೆಸ್ಟೋರೆಂಟ್‌ಗಳಲ್ಲಿ ಸೇವಾ ಶುಲ್ಕಕ್ಕೆ ಬಿತ್ತು ಬ್ರೇಕ್

ನವದೆಹಲಿ : ದೇಶದಾದ್ಯಂತ ಯಾವುದೇ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ಒತ್ತಾಯಪೂರ್ವಕವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ ಎಂಬ ಮಹತ್ತರ ತೀರ್ಪನ್ನು ದೆಹಲಿ ಹೈಕೋರ್ಟ್ ಶುಕ್ರವಾರ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಎತ್ತಿ

ಅಪರಾಧ ಕರ್ನಾಟಕ

ನಕಲಿ ಚಿನ್ನದ ಆಟ:ಬ್ಯಾಂಕ್ ಮ್ಯಾನೇಜರ್ನಿಂದ ₹11 ಕೋಟಿ ಲೂಟಿ

ರಾಯಚೂರು : ಬೇನಾಮಿ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ನಕಲಿ ಚಿನ್ನವನ್ನೇ ಅಡವಿಟ್ಟು ಅದರ ಮೇಲೆ ಸಾಲ ಪಡೆದ ಬ್ಯಾಂಕ್‌ ವ್ಯವಸ್ಥಾಪಕ 10.97 ಕೋಟಿ ವಂಚಿಸಿರುವ ಘಟನೆ ಶುಕ್ರವಾರ ರಾಯಚೂರಿನಲ್ಲಿ ನಡೆದಿದೆ. ಸ್ಥಳೀಯ ಬ್ಯಾಂಕ್

ಕರ್ನಾಟಕ ರಾಜಕೀಯ

ಎಸ್‌ಸಿ ಒಳ ಮೀಸಲಾತಿ: ಹೊಸ ಸಮೀಕ್ಷೆಗೆ ಸರ್ಕಾರದ ಒಪ್ಪಿಗೆ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗವು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದ ಮಧ್ಯಂತರ ವರದಿಯನ್ನು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ಸೂಚಿಸಿದೆ.ಗುರುವಾರ ರಾಜ್ಯ