Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯನ ಹತ್ಯೆ: ಕ್ಯಾಲಿಫೋರ್ನಿಯಾದಲ್ಲಿ ಟೆಕ್ಕಿ ಮೇಲೆ ಗುಂಡು ಹಾರಿಸಿದ ಪೊಲೀಸರು

ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾ ಪೊಲೀಸರು ಭಾರತೀಯ ಟೆಕ್ಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಅಮೆರಿಕದ ಟೆಕ್ಸಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಲಾಗಿತ್ತು.