Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಎಂಟು ವರ್ಷಗಳ ಬಳಿಕ ಮೆಟ್ರೋ ಟಿಕೆಟ್ ದರ ಏರಿಕೆ – 1ರಿಂದ 4ರೂ.ವರೆಗೆ ಹೆಚ್ಚಳ

ನವದೆಹಲಿ: ಎಂಟು ವರ್ಷಗಳ ಬಳಿಕ ದೆಹಲಿ ಮೆಟ್ರೋ ರೈಲು ನಿಗಮ ಪ್ರಯಾಣ ದರವನ್ನು 1 ರಿಂದ 4ರೂ.ಗೆ ಏರಿಕೆಯಾಗಿದೆ. ಇಂದಿನಿಂದ (ಆ.25) ದೆಹಲಿ ಮೆಟ್ರೋ ರೈಲು ಟಿಕೆಟ್ ದರ ಏರಿಕೆಯಾಗಿದೆ. ಎಂಟು ವರ್ಷಗಳ ಬಳಿಕ ಇದೇ

ಅಪರಾಧ ಕರ್ನಾಟಕ

ನಕಲಿ ಎಸ್‌ಸಿ–ಎಸ್‌ಟಿ ಜಾತಿ ಪ್ರಮಾಣಪತ್ರ ಪ್ರಕರಣಗಳ ಕಠಿಣ ಕಾನೂನು ಕ್ರಮಕ್ಕೆ ಸೂಚನೆ

ಬೆಂಗಳೂರು:  ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ, ನಕಲಿ ಎಸ್‌ಸಿ ಮತ್ತು ಎಸ್‌ಟಿ ಜಾತಿ ಪ್ರಮಾಣಪತ್ರಗಳ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಸಭೆಯಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಸ್ವಪಕ್ಷೀಯ ಶಾಸಕರ ವಿರುದ್ಧವೇ ತಿರುಗಿಬಿದ್ದರು. ಕೋಲಾರ

ಅಪರಾಧ ದೇಶ - ವಿದೇಶ

ಹಣದ ವಾಗ್ವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಚರಂಡಿಗೆ ಎಸೆದ ಟೈಲರ್

ನವದೆಹಲಿ: ಹಣದ ವಿಚಾರದಲ್ಲಿ ಉಂಟಾದ ಜಗಳದಿಂದಾಗಿ ದೆಹಲಿಯಲ್ಲಿ  ಮಹಿಳೆಯ ಕತ್ತು ಹಿಸುಕಿ ಆಕೆಯ ಮೃತದೇಹವನ್ನು ಚರಂಡಿಗೆ ಎಸೆದ ಘಟನೆ ನಡೆದಿದೆ. ಈ ಕೊಲೆ ಮಾಡಿದ 35 ವರ್ಷದ ಟೈಲರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಂದಾಪುರ

ಅಪರಾಧ ದೇಶ - ವಿದೇಶ

ನಿಕ್ಕಿ ಮೇಲೆ 1 ತಿಂಗಳಿಂದ ಯೋಜಿತ ದಾಳಿ – ಜೀವಂತ ಸುಡುವ ಭಯಾನಕ ಹ*ತ್ಯೆ

ನೊಯ್ಡಾ: ವರದಕ್ಷಿಣೆ ಕಿರುಕುಳದಿಂದ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ನಿಕ್ಕಿಯನ್ನು ಜೀವಂತವಾಗಿ ಸುಟ್ಟುಹಾಕಿದ ಪ್ರಕರಣದಲ್ಲಿ ಈಗ ಮತ್ತೊಂದು ವಿಷಯ ಬೆಳಕಿಗೆ ಬಂದಿದೆ. ಪೊಲೀಸ್ ತನಿಖೆಯಲ್ಲಿ ವಿಪಿನ್ ಒಂದು ತಿಂಗಳಿನಿಂದ ನಿಕ್ಕಿಯನ್ನು ಕೊಲ್ಲಲು ಪ್ಲಾನ್ ಮಾಡುದ್ದನೆಂದು

ಅಪರಾಧ ದೇಶ - ವಿದೇಶ

ಅಂಗವಿಕಲರ ಟಾರ್ಗೆಟ್ ಮಾಡಿದ ಸ್ಟ್ಯಾಂಡ್-ಅಪ್ ಕಾಮಿಡಿಯನ್‌ ಸುಪ್ರೀಂ ಕೋರ್ಟ್ ನಿಂದ ಕ್ಷಮೆಯಾಚನೆ ಆದೇಶ

ನವದೆಹಲಿ: ಅಂಗವಿಕಲರನ್ನು ಗುರಿಯಾಗಿಸಿಕೊಂಡು ತಮಾಷೆ ಮಾಡುತ್ತಿರುವ ಸ್ಟ್ಯಾಂಡ್ ಅಪ್ ಕಾಮಿಡಿಯನ್‌ಗಳನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಇಂತಹ ಕೀಳು ಮಟ್ಟದಲ್ಲಿ ತಮಾಷೆ ಮಾಡಿದ ಹಾಸ್ಯನಟರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು

ಅಪರಾಧ ಕರ್ನಾಟಕ

ವೇಗದ ಗೂಡ್ಸ್ ಟ್ರಕ್ ಬೈಕ್‌ಗೆ ಡಿಕ್ಕಿ: ತಾಯಿ–ಮಗಳು ಸ್ಥಳದಲ್ಲೇ ಸಾವು

ಬೀದರ್: ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ ನಡೆದಿದೆ. ಬೋಸ್ಲಾ ಗ್ರಾಮದ

ಅಪರಾಧ ಕರ್ನಾಟಕ

ಭದ್ರಾವತಿಯ ಶಿಕ್ಷಕಿ ಗೆ ಮರಣದಂಡನೆ, ತೃತೀಯ ಆರೋಪಿಗೆ 7 ವರ್ಷ ಜೈಲು

ಶಿವಮೊಗ್ಗ: ಪತಿಯನ್ನು ಕೊಲೆಗೈದು ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭದ್ರಾವತಿಯ ಶಿಕ್ಷಕಿ ಲಕ್ಷ್ಮಿ ಬಿಎಡ್‌ನಲ್ಲಿ ರಾಜ್ಯಕ್ಕೆ 3ನೇ ರ‍್ಯಾಂಕ್‌ ಪಡೆದಿದ್ದಳು. ಅಲ್ಲದೇ ಆಕೆ ಕೂಚಿಪುಡಿ, ಭರತನಾಟ್ಯ ಕಲಾವಿದೆಯಾಗಿದ್ದು, ರಂಗನಟಿಯೂ ಆಗಿದ್ದಳು. ‘ಮೃಚ್ಛಕಟಿಕಂ’ ನಾಟಕದಲ್ಲಿ ʻವಸಂತ ಸೇನೆʼ ಪಾತ್ರದಲ್ಲಿ

ಕರ್ನಾಟಕ

ಮಂಗಳೂರು: ಆಶ್ರಫ್ ಕೊಲೆ ಪ್ರಕರಣ – 10 ಆರೋಪಿಗಳ ಜಾಮೀನು ಅರ್ಜಿ ಹೈಕೋರ್ಟ್ ವಜಾ

ಬೆಂಗಳೂರು: ಮಂಗಳೂರಿನ ಕುಡುಪುವಿನಲ್ಲಿ ಕೇರಳದ ಆಶ್ರಫ್ ಕೊಲೆ ಪ್ರಕರಣ ಸಂಬಂಧ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಕುಡುಪುವಿನ ಮೈದಾನದಲ್ಲಿ 2025ರ ಏಪ್ರಿಲ್ 27ರಂದು ಅಶ್ರಫ್ ಮೇಲೆ

ಅಪರಾಧ ಕರ್ನಾಟಕ

ಕಾಡುಪ್ರಾಣಿಗಳ ಬೇಟೆಗೆ ಹೋಗಿದ್ದ ಮೂವರು ಯುವಕರ ಬಂಧನ

ಕಾಸರಗೋಡು: ಕಾಡುಪ್ರಾಣಿಗಳ ಬೇಟೆಗೆ ತೆರಳಿದ್ದ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಾಡ ಕೋವಿ ಹಾಗೂ ಐದು ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುತ್ತಿಕೋಲ್ ನ ಸಮೀರ್, ನಿತಿನ್ ರಾಜ್ (25) , ರತೀಶ್ (26) ಮತ್ತು

ದೇಶ - ವಿದೇಶ

ಉತ್ತರ ಪ್ರದೇಶ: ನಾಯಿ ಕಚ್ಚಿದ್ದಕ್ಕೆ ಬಾಲಕ ರೇಬಿಸ್‌ ಜ್ವರದಿಂದ ಪ್ರಾಣವಿಟ್ಟು ತೀವ್ರ ಭಯದ ವಾತಾವರಣ

ಲಕ್ನೋ: ಕೇವಲ ನಾಯಿ ನೆಕ್ಕಿದ್ದಕ್ಕೆ ಬಾಲಕ ರೇಬಿಸ್ ಬಂದು  ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶ ಬಂದಾಯುವಿನಲ್ಲಿ ನಡೆದಿದೆ.ಮೃತ ಬಾಲಕನ ಕುಟುಂಬ ಮತ್ತು ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.  ಬಾಲಕನ ಸಾವಿನ ಸುದ್ದಿ ತಿಳಿದ ತಕ್ಷಣ, ಮೃತ