Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

4.5 ಕಿ.ಮೀ. ಉದ್ದದ ಗೂಡ್ಸ್ ರೈಲು ಸಂಚಾರ ಭಾರತೀಯ ರೈಲ್ವೆಯ ಹೊಸ ದಾಖಲೆ

ನವದೆಹಲಿ: ಭಾರತೀಯ ರೈಲ್ವೆ ಶುಕ್ರವಾರ 4.5 ಕಿ.ಮೀ. ಉದ್ಧದ ಗೂಡ್ಸ್‌ ರೈಲು ಓಡಿಸುವ ಮೂಲಕ ಹೊಸ ದಾಖಲೆ ಬರೆದಿದೆ. 6 ಸಾಮಾನ್ಯ ಗೂಡ್ಸ್‌ ರೈಲುಗಳನ್ನು ಒಟ್ಟಾಗಿಸಿ, ರುದ್ರಾಸ್ತ್ರ ಹೆಸರಿನ ಒಂದೇ ರೈಲಿನ ರೀತಿಯಲ್ಲಿ ಮಾರ್ಪಡಿಸಿ

ಕರ್ನಾಟಕ

ಬೆಂಗಳೂರು – ಬೆಳಗಾವಿ ನಡುವೆ ವಂದೇ ಭಾರತ್ ರೈಲು ಸೇವೆ ಆರಂಭ: ಪ್ರಯಾಣದ ದರ ದುಬಾರಿ

ಬೆಳಗಾವಿ: ಕಳೆದ ಎರಡು ವರ್ಷಗಳಿಂದ ಬೆಳಗಾವಿ ಪ್ರಯಾಣಿಕರು ಕಾಣುತ್ತಿದ್ದ ಕನಸು ಕೊನೆಗೂ ಕೈಗೂಡಿದೆ. ಪದೇಪದೇ ತಾಂತ್ರಿಕ ಕಾರಣ ನೀಡಿ ‘ಮುಂದೂಡಿದ್ದ’ ವಂದೇ ಭಾರತ್‌ ರೈಲು ಈಗ ಬೆಳಗಾವಿಗೂ ಬರಲಿದೆ. ಸಾಮಾನ್ಯ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರಕ್ಕಿಂತ

Accident ಕರ್ನಾಟಕ

ಚಲಿಸುತ್ತಿದ್ದಾಗಲೇ ಬೋಗಿಗಳು ಬೇರ್ಪಟ್ಟು ಸೇತುವೆ ಮೇಲೆಯೇ ನಿಂತ ರೈಲು

ಶಿವಮೊಗ್ಗ: ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟು ಸೇತುವೆ ಮೇಲೆಯೇ ನಿಂತಿವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ದೊಡ್ಡ ದುರಂತವೊಂದು ತಪ್ಪಿದೆ. ರೈಲು ಸಂಖ್ಯೆ 16205 ತಾಳಗುಪ್ಪದಿಂದ ಮೈಸೂರಿಗೆ ಹೊರಟಿತ್ತು. ರೈಲು ಶಿವಮೊಗ್ಗ ನಗರದ ಹೊಳೆ

ದಕ್ಷಿಣ ಕನ್ನಡ ಮಂಗಳೂರು

ಸ್ವಾತಂತ್ರ್ಯ ದಿನ ಮತ್ತು ಗಣೇಶ ಚತುರ್ಥಿ ಹಬ್ಬದ ಪ್ರಯಾಣದ ಅನುಕೂಲಕ್ಕೆ ಏಕದಿನ ವಿಶೇಷ ರೈಲು ಸಂಚಾರ

ಮಂಗಳೂರು : ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿಯ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ನಿರೀಕ್ಷಿತ ಹೆಚ್ಚುವರಿ ಜನದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ–ಮಡಗಾಂವ್ ಮತ್ತು ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ನಡುವೆ ತಲಾ ಒಂದು ಟ್ರಿಪ್

ದೇಶ - ವಿದೇಶ

ಮಹತ್ವದ ನಿರ್ಣಯ: ಕೊಂಕಣ್ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನವಾಗಲಿದೆ

ಮಹಾರಾಷ್ಟ್ರ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರ ಸರ್ಕಾರವು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಒಪ್ಪಿಕೊಂಡಿದೆ. ಗೋವಾ, ಕರ್ನಾಟಕ ಮತ್ತು ಕೇರಳ ಈಗಾಗಲೇ ವಿಲೀನವನ್ನು ಅನುಮೋದಿಸಿರುವುದರಿಂದ, ಮಹಾರಾಷ್ಟ್ರದ ಈ ಅನುಮೋದನೆಯಿಂದಾಗಿ 741

ಕರ್ನಾಟಕ

ಮಂಗಳ ಸೂತ್ರ ನಿರ್ಬಂಧವಿರೋಧಿ ರೈಲ್ವೆ ಪರೀಕ್ಷೆ ನಿಯಮ ಬದಲಾವಣೆ

ಬೆಂಗಳೂರು:ಇತ್ತೀಚೆಗಷ್ಟೇ ನಡೆದ ಸಿಇಟಿ ಪರೀಕ್ಷೆಯಲ್ಲಿ ಶಿವಮೊಗ್ಗ, ಬೀದರ್, ಧಾರವಾಡದಲ್ಲಿ ಜನಿವಾರ ತೆಗೆಸಿ ಪರೀಕ್ಷೆಯನ್ನ ಬರೆಸಿದ್ದರು. ಈ ವಿಚಾರ ಎಲ್ಲೆಡೆ ಬಾರೀ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ರೈಲ್ವೆ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ನಾಳೆ ಪರೀಕ್ಷೆ

ತಂತ್ರಜ್ಞಾನ ದೇಶ - ವಿದೇಶ

ರೈಲು ಸಾಗುತ್ತಿರುವಾಗಲೂ ನಗದು ಹಣ ಡ್ರಾ ಸಾಧ್ಯ: ಎಟಿಎಂ ಸೇವೆ ಇದೀಗ ಎಕ್ಸ್‌ಪ್ರೆಸ್ ರೈಲಿನಲ್ಲಿ

ಮುಂಬೈ : ಭಾರತೀಯ ರೈಲ್ವೇ ಪ್ರಯಾಣಿಕರಿಗೆ ಅತ್ಯುತ್ತಮ ಸೇವೆ ನೀಡಲು ಪ್ರಯತ್ನಿಸುತ್ತಿದೆ. ಮೂಲಕ ಸೌಕರ್ಯಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ರೈಲು ನಿಲ್ದಾಣಗಳು ನವೀಕರಣಗೊಳ್ಳುತ್ತಿದೆ. ಟಿಕೆಟ್ ಬುಕಿಂಗ್, ರೈಲು ಸಮಯ ಸೇರಿದಂತೆ ಇತರ ಮಾಹಿತಿಗಳಿಗೆ ಸೇರಿದಂತೆ ಒಂದೇ

ದೇಶ - ವಿದೇಶ

ಗುಜರಿ ಹರಾಜುಮೂಲಕ ನೈಋತ್ಯ ರೈಲ್ವೆಗೆ ಭರ್ಜರಿ ಲಾಭ – 188 ಕೋಟಿ ಆದಾಯ

ದೆಹಲಿ : ಬರೀ ಗುಜರಿ ವಸ್ತುಗಳ ಹರಾಜಿನಿಂದ ನೈಋತ್ಯ ರೈಲ್ವೆ ವಲಯವು ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಬರೋಬ್ಬರಿ ₹188.07 ಕೋಟಿ ದಾಖಲೆಯ ಆದಾಯ ಗಳಿಸಿರುವುದಾಗಿ ತಿಳಿಸಿದೆ. ಇದು ನೈಋತ್ಯ ರೈಲ್ವೆಯ ಇತಿಹಾಸದಲ್ಲೇ

ತಂತ್ರಜ್ಞಾನ ದೇಶ - ವಿದೇಶ

ಭಾರತದ ಮೊಟ್ಟಮೊದಲ ಹೈಡ್ರೋಜನ್ ರೈಲು: ನಿರೀಕ್ಷೆಗೆ ಬಿತ್ತು ಬ್ರೇಕ್

ಭಾರತ : ಭಾರತದ ಮೊಟ್ಟ ಮೊದಲ ಹೈಡ್ರೋಜನ್ ಇಂಧನ ಸೆಲ್​ ರೈಲು ಯಾವಾಗ ಪ್ರಾರಂಭವಾಗುತ್ತದೆ ಎಂದು ಕೋಟ್ಯಂತರ ಜನರು ಬಹಳ ಸಮಯದಿಂದ ಕಾಯುತ್ತಿದ್ದಾರೆ. ಮೊದಲ ಹೈಡ್ರೋಜನ್ ಇಂಧನ ಸೆಲ್​ ರೈಲು ಕಳೆದ ವರ್ಷ ಅಂದ್ರೆ