Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾಲಕ್ ಪನೀರ್ ವಾಸನೆಗೆ ಕಿರಿಕಿರಿ; ಅಮೆರಿಕ ವಿಶ್ವವಿದ್ಯಾಲಯದ ವಿರುದ್ಧ 1.8 ಕೋಟಿ ರೂ. ಗೆದ್ದ ಭಾರತೀಯ ವಿದ್ಯಾರ್ಥಿಗಳು!

ವಾಷಿಂಗ್ಟನ್: ಭಾರತೀಯ ಆಹಾರ ತಿನ್ನುವ ವಿಚಾರವಾಗಿ ತಾರತಮ್ಯ ಎದುರಿಸಿದ ನಂತರ ಅಮೆರಿಕದ ಕೊಲೊರಾಡೋ ಬೌಲ್ಡರ್ ವಿಶ್ವವಿದ್ಯಾನಿಲಯದ ಇಬ್ಬರು ಭಾರತೀಯ PHD ವಿದ್ಯಾರ್ಥಿಗಳು ಕಾನೂನು ಹೋರಾಟದಲ್ಲಿ ಗೆಲ್ಲುವ ಮೂಲಕ $200,000 (ಅಂದಾಜು 1.8 ಕೋಟಿ) ಮೌಲ್ಯದ ಪರಿಹಾರವನ್ನು

ದೇಶ - ವಿದೇಶ

ರಷ್ಯಾ ಸರ್ಕಾರದಿಂದ 300 ಭಾರತೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ಪಿಯುಸಿ ನಂತರ ವಿದೇಶದಲ್ಲಿ ವಿದ್ಯಾರ್ಥಿವೇತನದ ಜೊತೆಗೆ ಉನ್ನತ ಶಿಕ್ಷಣವನ್ನು ಪಡೆಯಲು ಬಯಸುತ್ತೀರಾ? ಇದು ನಿಮಗೆ ಉತ್ತಮ ಅವಕಾಶ. ರಷ್ಯಾದ ಸರ್ಕಾರ 2026-27ರ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಈ ವಿದ್ಯಾರ್ಥಿವೇತನವನ್ನು ಪದವಿಪೂರ್ವ, ಸ್ನಾತಕೋತ್ತರ ಮತ್ತು ಪಿಎಚ್‌ಡಿ

ದೇಶ - ವಿದೇಶ

ಅಮೇರಿಕಾ ಕನಸು ಕಂಡ ಸಾವಿರಾರು ಭಾರತೀಯ ವಿದ್ಯಾರ್ಥಿಗಳಿಗೆ ದಿಗಿಲು

ದೂರದ ಬೆಟ್ಟ ಕಣ್ಣಿಗೆ ನುಣ್ಣನೆ…ಅಮೆರಿಕದ ಕನಸು ಕಂಡು ಅಲ್ಲಿನ ಅವಕಾಶಗಳ ಬೆನ್ನತ್ತಿ ಹೋಗಿರುವ ಹಲವು ಭಾರತೀಯ ವಿದ್ಯಾರ್ಥಿಗಳಿಗೆ ಈಗ ಅಮೆರಿಕ ದಿಗಿಲು ಬಡಿಸಿದೆ. ವೀಸಾ ನಿಯಮಗಳು ಕತ್ತು ಹಿಸುಕುತ್ತಿವೆ, ಓದುತ್ತಲೇ ಮಾಡುತ್ತಿದ್ದ ಏಳೆಂಟು ತಾಸು

ದೇಶ - ವಿದೇಶ

ಅಮೆರಿಕನ್ ವಿದ್ಯಾಭ್ಯಾಸ 20,000 ದ ಉದ್ಯೋಗ -ಯುವ ಭಾರತೀಯರ ಸಾಲ ಸಂಕಟ

ಕೆಎನ್‌ಎನ್‍ಡಿಜಿಟಲ್ ಡೆಸ್ಕ್ : ಅಮೆರಿಕದಲ್ಲಿ ಅಧ್ಯಯನ ಮಾಡಲು ಪ್ರಯತ್ನಿಸುತ್ತಿರುವವರು ಸ್ವಲ್ಪ ಹೆಚ್ಚು ಜಾಗರೂಕರಾಗಿರಿ ಎಂದು ಒತ್ತಾಯಿಸುವ ಯುವ ಅನಿವಾಸಿ ಭಾರತೀಯ ಮಹಿಳೆಯೊಬ್ಬರು ಮಾಡಿದ ಪೋಸ್ಟ್ ಪ್ರಸ್ತುತ ವೈರಲ್ ಆಗುತ್ತಿದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್

ದೇಶ - ವಿದೇಶ

ಇರಾನ್ ಯುದ್ಧಪೀಡಿತ ಪ್ರದೇಶದಿಂದ 110 ಭಾರತೀಯ ವಿದ್ಯಾರ್ಥಿಗಳ ರಕ್ಷಣೆ

ಟೆಲ್ ಅವಿವ್:ಇರಾನ್‌ನ ದಾಳಿಯನ್ನು ಯಶಸ್ವಿಯಾಗಿ ಎದುರಿಸುತ್ತಿರುವುದಾಗಿ ಇಸ್ರೇಲ್‌ ಹೇಳಿಕೊಂಡಿದ್ದರೂ, ಇಸ್ರೇಲ್‌ಗೆ ರಕ್ಷಣೆ ನೀಡುತ್ತಿರುವ ಕ್ಷಿಪಣಿ ಪ್ರತಿಬಂಧಕ ವ್ಯವಸ್ಥೆಯ ದಾಸ್ತಾನು ತೀವ್ರ ಕುಸಿತ ಕಂಡಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.ಇರಾನ್‌ನಿಂದ

ದೇಶ - ವಿದೇಶ

ಇರಾನ್‌ನಿಂದ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ: ‘ಆಪರೇಷನ್ ಸಿಂಧೂ’ ಯಶಸ್ವಿ, ಆದರೆ ಜೆ&ಕೆ ಬಸ್‌ಗಳ ಬಗ್ಗೆ ಅಸಮಾಧಾನ

ಹೊಸದಿಲ್ಲಿ: ಇರಾನ್‌ನಲ್ಲಿ ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಗಳು ಸಂಘರ್ಷ ಪೀಡಿತ ದೇಶದಿಂದ ತಮ್ಮನ್ನು ಸ್ಥಳಾಂತರಿಸಿದ್ದಕ್ಕಾಗಿ ಭಾರತ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಆದರೆ ಹೊಸದಿಲ್ಲಿಯಿಂದ ಮನೆಗೆ ಮರಳಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಒದಗಿಸಿದ ಬಸ್‌ಗಳ ಬಗ್ಗೆ

ದೇಶ - ವಿದೇಶ

ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕದ ನ್ಯಾಯಾಲಯದಿಂದ ತಾತ್ಕಾಲಿಕ ಗೆಲುವು

ವಾಷಿಂಗ್ಟನ್: ಅಮೆರಿಕದ ಜಾರ್ಜಿಯಾ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ನೀಡಿದ್ದು, ವೀಸಾ ರದ್ದತಿಯಿಂದ ಸಂಕಷ್ಟದಲ್ಲಿದ್ದ 133 ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ನೆಮ್ಮದಿ ದೊರೆತಿದೆ. ಈ ವಿದ್ಯಾರ್ಥಿಗಳಲ್ಲಿ ಬಹುಪಾಲು ಭಾರತೀಯರಾಗಿದ್ದಾರೆ. ಅಮೆರಿಕದ ವಿದೇಶಾಂಗ ಇಲಾಖೆ (DOS) ಮತ್ತು

Accident ದೇಶ - ವಿದೇಶ

ಐರ್ಲೆಂಡ್​ನಲ್ಲಿ ಭೀಕರ ಕಾರು ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು

ಐರ್ಲೆಂಡ್: ದಕ್ಷಿಣ ಐರ್ಲೆಂಡ್ ನ ಕೌಂಟಿ ಕಾರ್ಲೋ ಪಟ್ಟಣದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ. ಮೃತರನ್ನು ಚೆರುಕುರಿ ಸುರೇಶ್ ಚೌಧರಿ ಮತ್ತು ಭಾರ್ಗವ್