Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

ಹೈಕಮಾಂಡ್‌ ಸೂಚನೆಯ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ?

ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೈಕಮಾಂಡ್‌ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ  ಸಲ್ಲಿಸುವ ಸಾಧ್ಯತೆಯಿದೆ. ಆರಂಭದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಹೇಳಿಕೆ ನೀಡಿ ರಾಜಣ್ಣ ಸಂಚಲನ

ಕರ್ನಾಟಕ ರಾಜಕೀಯ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿವಾದಾತ್ಮಕ ಹೇಳಿಕೆ: ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ಘೋಷಣೆ

ಕೊಪ್ಪಳ: ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ರೂ. ಕೊಡುವ ಅಭಿಯಾನ ಆರಂಭಿಸುತ್ತೇವೆ. ಈ ಮೂಲಕ ಹಿಂದೂಗಳನ್ನ ಕೊಲೆ ಮಾಡುವ ಮನಸ್ಥಿತಿಯುಳ್ಳ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ. ಕೊಪ್ಪಳ

ದೇಶ - ವಿದೇಶ ರಾಜಕೀಯ

ರಾಹುಲ್ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ

ನವದೆಹಲಿ: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್‌ ಗಾಂಧಿ , ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ

ದೇಶ - ವಿದೇಶ

ಇಂಧನ ಸಮಸ್ಯೆಯನ್ನು ನಿರ್ಲಕ್ಷಿಸಿದ ವಿಪಕ್ಷಗಳ ವಿರುದ್ಧ ಡಿಜಿಟಲ್ ಮಾರ್ಕೆಟರ್ ಮಿಲನ್ ಬರ್ಸೋಪಿಯಾ ಆಕ್ರೋಶ

ಹೊಸದಿಲ್ಲಿ: ಸದ್ಯ ಭಾರತದಲ್ಲಿ ಬೃಹತ್ ಸಮಸ್ಯೆಯಾಗಿರುವ ಪೆಟ್ರೋಲ್‌ ನೊಂದಿಗೆ ಎಥನಾಲ್ ಮಿಶ್ರಣವನ್ನು ವಿಪಕ್ಷಗಳು ನಿರ್ಲಕ್ಷಿಸಿವೆ ಎಂದು ಜನಪ್ರಿಯ ಬ್ರ್ಯಾಂಡ್ ಮ್ಯಾನೇಜರ್ ಮತ್ತು ಡಿಜಿಟಲ್ ಮಾರ್ಕೆಟರ್ ಮಿಲನ್ ಬರ್ಸೋಪಿಯಾ ಆರೋಪಿಸಿದ್ದಾರೆ. ಮಿಲನ್ ಬರ್ಸೋಪಿಯಾ ದಿ ರೈಟ್

ದೇಶ - ವಿದೇಶ

ಭಾವನಗರ ಮಾಜಿ ಬಿಜೆಪಿ ಅಧ್ಯಕ್ಷ “ಬಿಜೆಪಿ ಹಟಾವೋ, ದೇಶ್ ಬಚಾವೋ” ಪೋಸ್ಟ್

ಅಹಮದಾಬಾದ್: ಭಾವನಗರ ನಗರ ಬಿಜೆಪಿ ಮಾಜಿ ಅಧ್ಯಕ್ಷ ಯೋಗೇಶ್ ಬದಾನಿ ಅವರ ಫೇಸ್‌ಬುಕ್ ಖಾತೆಯಲ್ಲಿ ‘ಬಿಜೆಪಿ ಹಟಾವೋ, ದೇಶ್ ಬಚಾವೋ’ ಎಂಬ ಪೋಸ್ಟ್ ಹಾಕಲಾಗಿದ್ದು, ಈ ಪೋಸ್ಟ್ ತೀವ್ರ ಆಕ್ರೋಶಕ್ಕೆ ಕಾರಣವಾಯಿತು ಮತ್ತು 13

ದೇಶ - ವಿದೇಶ

“ನೀವು ನಿಜವಾಗಿಯೂ ಭಾರತೀಯರಾ?” ರಾಹುಲ್ ಗಾಂಧಿ ಸುಪ್ರೀಂ ತರಾಟೆಗೆ

ವಿದೇಶಗಳಲ್ಲಿ ಹೋಗಿ ಪದೇ ಪದೇ ಭಾರತದ ಬಗ್ಗೆ ಅವಹೇಳನಕಾರಿ ಮಾತನಾಡಿ ಇದಾಗಲೇ ಭಾರತದ ಮೇಲೆ ಗೌರವ ಇಟ್ಟುಕೊಂಡಿರುವವರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಇಂದು ಸುಪ್ರೀಂಕೋರ್ಟ್​ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಅಪರಾಧ

ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ: ಧನಕರ್ ರಾಜೀನಾಮೆ ಬಳಿಕ ಸಿಇಒ ಪ್ರಕಟಣೆ

ನವದೆಹಲಿ: ಜಗದೀಪ್‌ ಧನಕರ್‌ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್‌ 9ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಇದೇ ಆಗಸ್ಟ್‌ 7ರಂದು ಅಧಿಸೂಚನೆ