Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಇಂಡಿಗೋ ವಿಮಾನ ಅವ್ಯವಸ್ಥೆ: DGCAನಿಂದ ನಾಲ್ವರು ಅಧಿಕಾರಿಗಳ ಅಮಾನತು, ಪ್ರಯಾಣಿಕರಿಗೆ ₹10,000 ಪರಿಹಾರ ಘೋಷಣೆ

ನವದೆಹಲಿ: ದೇಶಾದ್ಯಂತ ಸಾವಿರಾರು ಇಂಡಿಗೋ (Indigo) ವಿಮಾನಗಳ ರದ್ಧತಿಯಿಂದಾಗಿ ಅನೇಕ ವಿಮಾನ ನಿಲ್ದಾಣಗಳಲ್ಲಿ ಅವ್ಯವಸ್ಥೆ ಉಂಟಾಗಿತ್ತು. ಈ ಸಂಬಂಧ ವಿಮಾನಯಾನ ಸುರಕ್ಷತೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಹೊಂದಿದ್ದ ನಾಲ್ವರು ಅಧಿಕಾರಿಗಳನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಅಮಾನತುಗೊಳಿಸಿದೆ.

ದೇಶ - ವಿದೇಶ

ಇಂಡಿಗೋ ವಿಮಾನ ಅವಾಂತರ: ಬೆಲೆ ಏರಿಕೆ ಕುರಿತು ಕೇಂದ್ರವನ್ನು ಪ್ರಶ್ನಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಇಂಡಿಗೋ (Indigo) ವಿಮಾನ ರದ್ದತಿ ಮತ್ತು ವಿಳಂಬದ ಹೆಚ್ಚುತ್ತಿರುವ ಘಟನೆಗಳು ಗಂಭೀರ ಬಿಕ್ಕಟ್ಟು, ವಿಮಾನಗಳ ರದ್ದತಿಯು ಪ್ರಯಾಣಿಕರಿಗೆ ಅನಾನುಕೂಲತೆ ಮತ್ತು ಕಿರುಕುಳವನ್ನು ಉಂಟುಮಾಡುವುದಲ್ಲದೆ ಆರ್ಥಿಕತೆಗೂ ಹಾನಿಯನ್ನುಂಟುಮಾಡಿದೆ. ಪರಿಸ್ಥಿತಿ ಇಷ್ಟೊಂದು ಹದಗೆಟ್ಟಿದ್ದು ಹೇಗೆ ಎಂದು ಕೇಂದ್ರ

ಕರ್ನಾಟಕ

ಇಂಡಿಗೋ ವಿಮಾನ ವ್ಯತ್ಯಯದಿಂದ ಲಕ್ಷಾಂತರ ಪ್ರಯಾಣಿಕರಿಗೆ ಸಂಕಷ್ಟ: ಏರ್ ಆಂಬ್ಯುಲೆನ್ಸ್ ದರ ಹೆಚ್ಚಳದಿಂದ ರೋಗಿಗಳ ಪರದಾಟ

ಬೆಂಗಳೂರು: ಇಂಡಿಗೋ (IndiGo) ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಐದಾರು ದಿನಗಳಿಂದ ಲಕ್ಷಾಂತರ ಪ್ರಯಾಣಿಕರು ಪರದಾಡ್ತಿದ್ದಾರೆ. ಬೆಂಗಳೂರಿನಿಂದ ಹಲವು ರಾಜ್ಯ ಹಾಗೂ ರಾಷ್ಟ್ರಗಳಿಗೆ ಹೋಗಬೇಕಿದ್ದ ಪ್ರಯಾಣಿಕರಿಗೆ ವಿಮಾನಗಳು ಸಿಗದೇ ಒದ್ದಾಡ್ತಿದ್ದಾರೆ. ಇದರ ಎಫೆಕ್ಟ್ ರೋಗಿಗಳಿಗೂ ತಟ್ಟಿದೆ.

ದೇಶ - ವಿದೇಶ

ಇಂಡಿಗೋ ವಿಮಾನ ಅವ್ಯವಸ್ಥೆ 5ನೇ ದಿನವೂ ಮುಂದುವರಿಕೆ

ಬೆಂಗಳೂರು: ಇಂಡಿಗೋ ವಿಮಾನ (IndiGo Flights Chaos) ಹಾರಾಟದಲ್ಲಿ ವ್ಯತ್ಯಯ ಇಂದು ಶನಿವಾರ 5ನೇ ದಿನವೂ ಮುಂದುವರಿದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Kempegowda Airport) ಪ್ರಯಾಣಿಕರ ಪರದಾಟ,ಗೋಳಾಟ ಮುಂದುವರಿದಿದೆ. ಸಾವಿರಾರು ಪ್ರಯಾಣಿರರು ಏರ್ಪೋರ್ಟ್‌ನಲ್ಲೇ

ದೇಶ - ವಿದೇಶ

ಮದೀನಾ-ಹೈದರಾಬಾದ್ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ; ಪ್ರಯಾಣಿಕರು, ಸಿಬ್ಬಂದಿ ಸುರಕ್ಷಿತ!

ಹೈದರಾಬಾದ್: ಮದೀನಾದಿಂದ (Madinah) ಹೈದರಾಬಾದ್‌ಗೆ (Hyderabad) ಬರುತ್ತಿದ್ದ ಇಂಡಿಗೋ ವಿಮಾನಕ್ಕೆ (IndiGo Flight) ಬಾಂಬ್‌ ಬೆದರಿಕೆ (Bomb Threat) ಬಂದಿದ್ದು, ವಿಮಾನವನ್ನು ಅಹಮದಾಬಾದ್‌ (Ahmedabad) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. 180 ಪ್ರಯಾಣಿಕರು ಮತ್ತು

ಕರ್ನಾಟಕ

ಇಂಡಿಗೋ ವಿಮಾನಗಳಲ್ಲಿ ಮೂರನೇ ದಿನವೂ ಭಾರೀ ಅಡಚಣೆ: ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು ಸಾಧ್ಯತೆ!

ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ (IndiGo) ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್‌ (Bengaluru Airport) ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200

ದೇಶ - ವಿದೇಶ

5 ವರ್ಷಗಳ ನಂತರ ಭಾರತ-ಚೀನಾ ನೇರ ವಿಮಾನ ಸೇವೆ ಆರಂಭ; ಇಂಡಿಗೋದಿಂದ ಕೋಲ್ಕತ್ತಾ-ಗುವಾಂಗ್‌ಝೌ ಹಾರಾಟ

ನವದೆಹಲಿ: ಭಾರತ (India) ಮತ್ತು ಚೀನಾ (China) ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ (Direct Flights) ಸೇವೆ ಆರಂಭಗೊಂಡಿದೆ. ಕೋಲ್ಕತ್ತಾ-ಗುವಾಂಗ್‌ಝೌ ನಡುವಿನ ಇಂಡಿಗೋ (Indigo) ವಿಮಾನ ಭಾನುವಾರ ರಾತ್ರಿ 10 ಗಂಟೆಗೆ ಟೇಕಾಫ್‌

ದೇಶ - ವಿದೇಶ

ಮಧುರೈ-ಚೆನ್ನೈ ಇಂಡಿಗೋ ವಿಮಾನದ ವಿಂಡ್‌ಶೀಲ್ಡ್‌ನಲ್ಲಿ ಬಿರುಕು;

ಚೆನ್ನೈ: ಚೆನ್ನೈನಲ್ಲಿ ಇಂಡಿಗೋ ವಿಮಾನ ಇಳಿಯುವ ಮುನ್ನ ವಿಮಾನ ಮುಂಭಾಗದ ವಿಂಡ್​ಶೀಲ್ಡ್​​ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ತಕ್ಷಣ ಪೈಲಟ್ ಗಮನಕ್ಕೆ ಬಂದಿದೆ. 76 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರಾತ್ರಿ 11.12 ಕ್ಕೆ ಸುರಕ್ಷಿತವಾಗಿ ಇಳಿಯಿತು.

ದೇಶ - ವಿದೇಶ

ವಿಮಾನದಲ್ಲಿ ಅನುಚಿತ ವರ್ತನೆ ಆರೋಪ: ವಕೀಲರನ್ನು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ ಇಂಡಿಗೋ

ನವದೆಹಲಿ: ಸೋಮವಾರ (ಸೆಪ್ಟೆಂಬರ್ 1) ದೆಹಲಿಯಿಂದ ಕೋಲ್ಕತ್ತಾಗೆ ಹಾರುತ್ತಿದ್ದ ಇಂಡಿಗೋ ವಿಮಾನ 6E 6571ನಲ್ಲಿ ವಕೀಲರೊಬ್ಬರು “ಹರ ಹರ ಮಹಾದೇವ್” ಎಂದು ಘೋಷಣೆ ಕೂಗಿ ಸಹ ಪ್ರಯಾಣಿಕರ ಹಾಗೂ ಸಿಬ್ಬಂದಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ.

ದೇಶ - ವಿದೇಶ

ನಾಗ್ಪುರದಲ್ಲಿ ಇಂಡಿಗೋ ವಿಮಾನದ ತುರ್ತು ಭೂಸ್ಪರ್ಶ: ಹಕ್ಕಿ ಡಿಕ್ಕಿಯಿಂದ ಹಾನಿ, ಪ್ರಯಾಣಿಕರೆಲ್ಲಾ ಸುರಕ್ಷಿತ

272 ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ನಂತರ ನಾಗ್ಪುರ ವಿಮಾನ ನಿಲ್ದಾಣಕ್ಕೆ ಮರಳಿತು. ವಿಮಾನವು ಕೋಲ್ಕತ್ತಾಗೆ ತೆರಳಬೇಕಿತ್ತು, ಆದರೆ ಸಿಬ್ಬಂದಿ ಯು-ಟರ್ನ್ ಮಿಡ್‌ಏರ್