Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬೆಂಗಳೂರು ರಸ್ತೆ ಸುಧಾರಣೆಗೆ ಡಿಸಿಎಂ ಮಾಸ್ಟರ್ ಪ್ಲಾನ್: ₹4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್‌ಗೆ ಡಿಪಿಆರ್ ಸಿದ್ಧತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ರಸ್ತೆ ಗುಂಡಿಗಳ ವಿಚಾರ ಭಾರಿ ಸದ್ದು ಮಾಡುತ್ತಿರುವ ನಡುವೆ 4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 500 ಕಿ.ಮೀ. ರಸ್ತೆಗೆ ವೈಟ್​ ಟಾಪಿಂಗ್​ಗೆ DPR ಸಿದ್ಧತೆ ನಡೆದಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್​

ಕರ್ನಾಟಕ

ಸಿಎಂ ಗಡುವು ನಿರ್ಲಕ್ಷ್ಯಕ್ಕೆ ಅಧಿಕಾರಿಗಳಿಗೆ ಸಂಕಷ್ಟ: ರಸ್ತೆ ಗುಂಡಿ ಮುಚ್ಚುವ ಕಳಪೆ ಪ್ರಗತಿ; ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ವರದಿ ಕೇಳಿದ ನಗರಾಭಿವೃದ್ಧಿ ಇಲಾಖೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ವ್ಯಾಪಕವಾಗಿ ಹರಡಿರುವ ಭಯಾನಕ ಗುಂಡಿಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಗಡುವಿನ (Dead Line) ನಂತರವೂ ಕಳಪೆ ಪ್ರಗತಿ ಕಂಡುಬಂದಿರುವ ಹಿನ್ನೆಲೆಯಲ್ಲಿ, ನಗರಾಭಿವೃದ್ಧಿ ಇಲಾಖೆಯು ಗ್ರೇಟರ್

ಕರ್ನಾಟಕ

“ಸಂದೇಹ ಮಾಡಿದವರಿಗೆ ಉತ್ತರ ಸಿಕ್ಕಿದೆ”: ಮೇಕ್ ಇನ್ ಇಂಡಿಯಾದ ಬಗ್ಗೆ ವಿರೋಧ ಮಾಡಿದವರಿಗೆ ಪ್ರಧಾನಿ ಮೋದಿ ತಿರುಗೇಟು; 100,000 ಟವರ್‌ಗಳ ಸ್ಥಾಪನೆಗೆ ಮೆಚ್ಚುಗೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅತಿದೊಡ್ಡ ತಂತ್ರಜ್ಞಾನ ಕಾರ್ಯಕ್ರಮ ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಅನ್ನು ಉದ್ಘಾಟಿಸಿದ್ದಾರೆ. ಇಂಡಿಯಾ ಮೊಬೈಲ್ ಕಾಂಗ್ರೆಸ್‌ನ ಈ ವಿಶೇಷ ಆವೃತ್ತಿಯ ಕುರಿತು ಮಾತನಾಡಿದ

ಕರ್ನಾಟಕ

ಯೆಲ್ಲೋ ಲೈನ್‌ನಲ್ಲಿ ಮೆಟ್ರೋ ಸಂಚಾರಕ್ಕೆ ಮತ್ತಷ್ಟು ಬಲ: 5ನೇ ರೈಲಿನ ಟೆಸ್ಟಿಂಗ್‌ಗೆ ಸಿದ್ಧತೆ

ಬೆಂಗಳೂರು:  ನಮ್ಮ ಮೆಟ್ರೋ (Namma metro) ಪ್ರಯಾಣಿಕರಿಗೆ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಆರ್.ವಿ ರೋಡಿಂದ  ಬೊಮ್ಮಸಂದ್ರ ಯೆಲ್ಲೋ ಲೈನ್ ಮೆಟ್ರೋ ಮಾರ್ಗದಲ್ಲಿ ಸಂಚಾರ ಮಾಡಲು ಕಲ್ಕತ್ತಾದ ಟಿಟಾಗರ್​ನಿಂದ ಐದನೇ ಮೆಟ್ರೋ ರೈಲು ಬಂದಿದ್ದು, ಇಂದಿನಿಂದ ಐದನೇ ರೈಲಿನ

ಕರ್ನಾಟಕ

ದುರಸ್ತಿ ಮಾಡಿದ ಕೇವಲ 48 ಗಂಟೆಗಳಲ್ಲೇ ರಸ್ತೆಯೊಂದು ಹಾಳಾಗಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಬೆಂಗಳೂರು:  ಎರಡು ದನಗಳ ಹಿಂದೆಯಷ್ಟೇ ದುರಸ್ತಿ ಮಾಡಲ್ಪಟ್ಟಿದ್ದ ಚನ್ನಸಂದ್ರ ರಸ್ತೆಯು ಈಗಾಗಲೇ ಮತ್ತೆ ಹದಗೆಟ್ಟಿದೆ. ಬೆಂಗಳೂರಿನ ರಸ್ತೆ ದುರಸ್ತಿಯು ಹೀನಾಯವಾಗಿ ಸೋಲು ಕಂಡಿದೆ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಈ ಹೇಳಿಕೆಗೆ ಪುಷ್ಟಿ ನೀಡುವಂತೆ ಚನ್ನಸಂದ್ರ

ಕರ್ನಾಟಕ

₹198 ಕೋಟಿ ವೆಚ್ಚದ ಕಾರವಾರ ಕ್ರಿಮ್ಸ್ ಕಟ್ಟಡದಲ್ಲಿ ಬಿರುಕು, ಫ್ಲೋರ್ ಕುಸಿತ: ಕಳಪೆ ಕಾಮಗಾರಿಗೆ ನಿದರ್ಶನ

ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಜನ ಹೋರಾಟ ಮಾಡಿದರು. ಆದರೆ, 198.28 ಕೋಟಿ ವೆಚ್ಚದಲ್ಲಿ ಕಾರವಾರದ ಕ್ರಿಮ್ಸ್ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧೀನದಲ್ಲಿ ಹೊಸ ಕಟ್ಟಡವನ್ನು ನಿರ್ಮಾಣ

ಕರ್ನಾಟಕ

ಲಕ್ಷಾಂತರ ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ ಗ್ರೀನ್‌ ಸಿಗ್ನಲ್‌ ಸಾಧ್ಯತೆ

ಬೆಂಗಳೂರು: ಓಸಿ ಸಮಸ್ಯೆಯಿಂದ ಲಕ್ಷಾಂತರ ಮನೆಗಳಿಗೆ ವಿದ್ಯುತ್‌ ಸಂಪರ್ಕ ಇಲ್ಲದಂತಾಗಿದೆ. ಹೀಗಾಗಿ ಸಮಸ್ಯೆ ಬಗೆಹರಿಸಿ ವಿದ್ಯುತ್ ಸಂಪರ್ಕ ನೀಡಲು ಸಿಎಂ, ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸೋಮವಾರ ಸಭೆ ಬಳಿಕ ಓಸಿ ಇಲ್ಲದೇ

ಉಡುಪಿ

ನಾವು ಟ್ಯಾಕ್ಸ್‌ ಪೇ ಮಾಡ್ತಿದ್ದೇವೆ, ರೋಡ್‌ ಸರಿ ಮಾಡ್ಕೊಡಿ

ಗುಂಡಿ.. ಗುಂಡಿ… ಗುಂಡಿ… ಈಗಂತೂ ಎಲ್ಲಾ ಕಡೆಗಳಲ್ಲೂ ಹದಗೆಟ್ಟ ರಸ್ತೆಗಳದ್ದೇ ದೊಡ್ಡ ರಗಳೆಯಾಗಿ ಹೋಗಿವೆ. ಕಳಪೆ ಕಾಮಗಾರಿಯ ಕಾರಣದಿಂದಾಗಿ ಹೊಂಡ-ಗುಂಡಿಗಳು ಬಿದ್ದು, ರಸ್ತೆಗಳು ಹದಗೆಟ್ಟಿದ್ದು, ಈ ರಸ್ತೆಗಳಲ್ಲಿ ವಾಹನಗಳನ್ನು ಚಲಾಯಿಸುವುದೇ ಜನರಿಗೊಂದು ದೊಡ್ಡ ತಲೆ

ದೇಶ - ವಿದೇಶ

ಮಿಜೋರಾಂ ರೈಲು ಮಾರ್ಗ ಲೋಕಾರ್ಪಣೆ: ಪ್ರಧಾನಿ ನರೇಂದ್ರ ಮೋದಿ ಮಾತು

ನವದೆಹಲಿ: ಎರಡು ದಿನಗಳ ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಿಜೋರಾಂ ರಾಜಧಾನಿ ಐಜ್ವಾಲ್ ಅನ್ನು ರೈಲ್ವೆ ಜಾಲದೊಂದಿಗೆ ಸಂಪರ್ಕಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗವನ್ನು ಉದ್ಘಾಟಿಸಿದರು. ಈ ಮೂಲಕ ಇದೇ ಮೊದಲ ಬಾರಿಗೆ

ಮಂಗಳೂರು

ಬಿ.ಸಿ.ರೋಡ್: ಬೈಪಾಸ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ; ಸಂಸದ ಬ್ರಿಜೇಶ್ ಚೌಟʼ

ಮಂಗಳೂರು: ಸುರತ್ಕಲ್-ಬಿ.ಸಿ.ರೋಡ್ ನಡುವಿನ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ಲಭಿಸಿದ್ದು, ಇದರ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ