Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಲಿಫ್ಟ್‌ನಲ್ಲಿ ಅತಿಯಾದ ತೂಕ ಜೀವಕ್ಕೇ ಕುತ್ತು: ಕುಂಟಿಕಾನದ ಘಟನೆ ಬೆನ್ನಲ್ಲೇ ಲಿಫ್ಟ್ ಸುರಕ್ಷತಾ ಜಾಗೃತಿ ಅಗತ್ಯ!

ಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ (Mangaluru) ಕುಂಟಿಕಾನ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಬೆಳಲು ನಿವಾಸಿ ನೌಫಾಲ್ (28) ಸಾವನ್ನಪ್ಪಿದ್ದಾರೆ. ಇನ್‌ಸ್ಟಾ ಮಾರ್ಟ್‌ ಸಪ್ಲೈ