Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

“ಪ್ರಧಾನಿ ಮೋದಿ ನನ್ನ ಅತ್ಯುತ್ತಮ ಸ್ನೇಹಿತ”; ಅಮೆರಿಕ ಅಧ್ಯಕ್ಷರಿಂದ ರಾಜತಾಂತ್ರಿಕ ನಡೆ!

ನವದೆಹಲಿ: ಗಾಜಾ ಕದನ ವಿರಾಮ ಮತ್ತು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಮಾಡಿಕೊಂಡ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಅದರ ಬೆನ್ನಲ್ಲೇ, ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)ಭಾರತದ ಪ್ರಧಾನಿಯನ್ನು ಹೊಗಳಿದ್ದಾರೆ. ಭಾರತ

ದೇಶ - ವಿದೇಶ

ಭಾರತ-ರಷ್ಯಾ ಬಾಂಧವ್ಯದ ‘ಆಳವಾದ ಸಾಕ್ಷಿ’ ಎಂದ ರಾಜನಾಥ್ ಸಿಂಗ್

ಚಂಡೀಗಢ: ಮಿಗ್-21 ಕೇವಲ ಯುದ್ಧ ವಿಮಾನವಲ್ಲ, ಬದಲಾಗಿ ಭಾರತ ಹಾಗೂ ರಷ್ಯಾ ನಡುವಿನ ಆಳವಾದ ಸಂಬಂಧಕ್ಕೆ ಇದು ಉಜ್ವಲ ಉದಾಹರಣೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಈ ಯುದ್ಧ ವಿಮಾನವು ರಕ್ಷಣಾ

ದೇಶ - ವಿದೇಶ

ಭಾರತ–ಪಾಕ್ ನಡುವೆ ಮತ್ತೆ ಯುದ್ಧ ಸಂಭವಿಸಿದರೆ, ಸೌದಿ ಅರೇಬಿಯಾ ಪಾಕಿಸ್ತಾನದ ಬೆನ್ನಿಗೆ ನಿಲ್ಲಲಿದೆ

ನವದೆಹಲಿ: ಆಪರೇಷನ್ ಸಿಂದೂರ್ ನಂತರ ಭಾರತ ಹಾಗೂ ಪಾಕಿಸ್ತಾನ  ನಡುವೆ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಯುದ್ಧದ ವಾತಾವರಣ ತುಸು ತಣ್ಣಗಾಗಿದ್ದರೂ ಉಭಯ ದೇಶಗಳ ನಡುವಣ ಸಮಸ್ಯೆಗಳು ಬಗೆಹರಿದಿಲ್ಲ. ಇದೇ ಸಂದರ್ಭದಲ್ಲಿ, ಭಾರತದೊಂದಿಗೆ ಅತಿದೊಡ್ಡ ಪಾಲುದಾರಿಕೆ ಹೊಂದಿರುವ

ದೇಶ - ವಿದೇಶ

ʼಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಿದರೆ ಅಮೆರಿಕ-ಭಾರತ ಸಂಬಂಧ ಮತ್ತಷ್ಟು ಬಲವಾಗಲಿದೆ: ಸೆರ್ಗಿಯೊ ಗೋರ್

ವಾಷಿಂಗ್ಟನ್: ಇತ್ತೀಚಿನ ಸುಂಕ ವಿವಾದ ಹಾಗೂ ರಷ್ಯಾದ ತೈಲ ಖರೀದಿಯ ಬಗ್ಗೆ ಭಿನ್ನಾಭಿಪ್ರಾಯಗಳ ಹೊರತಾಗಿಯೂ, ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧಗಳು ಉತ್ತಮವಾಗಿವೆ ಎಂದು ಭಾರತದ ರಾಯಭಾರಿ ಹುದ್ದೆಗೆ ನಾಮನಿರ್ದೇಶನಗೊಂಡಿರುವ ಸೆರ್ಗಿಯೊ ಗೋರ್ ಹೇಳಿದ್ದಾರೆ. ಸುಂಕಗಳಿಗೆ ಸಂಬಂಧಿಸಿದಂತೆ ಅಮೆರಿಕ ಮತ್ತು ಭಾರತದ ನಡುವೆ ಹೆಚ್ಚಿನ ಭಿನ್ನಾಭಿಪ್ರಾಯಗಳಿಲ್ಲ, ಎರಡೂ ದೇಶಗಳ ನಡುವಿನ

ದೇಶ - ವಿದೇಶ

ಭಾರತ-ಅಮೆರಿಕ ಸಂಬಂಧಗಳು ಬಲವಾಗಬೇಕು: ಎಡ್ವರ್ಡ್ ಪ್ರೈಸ್

ವಾಷಿಂಗ್ಟನ್– ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಆಮದು ಸುಂಕ ವಿಧಿಸಿದ ನಂತರ, ಭಾರತದ ಪ್ರಧಾನಿ ಅತ್ಯಂತ ಬುದ್ಧಿವಂತಿಕೆಯಿಂದ ಎಲ್ಲಾ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಈ ಎಲ್ಲವನ್ನು ಗಮನಿಸಿದರೆ, ಭಾರತದೊಂದಿಗೆ ಉತ್ತಮ ಸಂಬಂಧಗಳನ್ನು

ದೇಶ - ವಿದೇಶ

“ಭಾರತ-ಚೀನಾ ಇನ್ನು ಸ್ನೇಹಿತರು”-ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಹೊಸ ನಿರ್ಧಾರ

ಶಾಂಘೈ ಸಹಕಾರ ಸಂಸ್ಥೆಯ (SCO) ವಾರ್ಷಿಕ ಶೃಂಗಸಭೆಯ ಹೊರತಾಗಿ ಉಭಯ ನಾಯಕರ ನಡುವೆ ಮಾತುಕತೆ ನಡೆಯಿತು. ‘ನಮ್ಮ ಎರಡೂ ದೇಶಗಳ ಜನರ ಯೋಗಕ್ಷೇಮವನ್ನು ಸುಧಾರಿಸುವ, ಅಭಿವೃದ್ಧಿಶೀಲ ರಾಷ್ಟ್ರಗಳ ಒಗ್ಗಟ್ಟು ಮತ್ತು ಪುನರುಜ್ಜೀವನವನ್ನು ಉತ್ತೇಜಿಸುವ ಮತ್ತು

ದೇಶ - ವಿದೇಶ

ಭಾರತಕ್ಕೆ ಚೀನಾ ಬಂಪರ್ ಆಫರ್: ರಸಗೊಬ್ಬರ, ವಿರಳ ಖನಿಜ, ಟನಲ್ ಮೆಷಿನ್ ನೀಡಲು ಸಮ್ಮತಿ

ನವದೆಹಲಿ: ಅಮೆರಿಕದ ಟ್ಯಾರಿಫ್ ಆರ್ಭಟದ ಮಧ್ಯೆ ಭಾರತ ಮತ್ತು ಚೀನಾ ದೇಶಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸದ್ದಿಲ್ಲದೆ ಹತ್ತಿರ ಬರುತ್ತಿವೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಇತ್ತೀಚಿನ ಚೀನಾ ಭೇಟಿ ಫಲಪ್ರದವಾದಂತಿದೆ. ಭಾರತಕ್ಕೆ

ದೇಶ - ವಿದೇಶ

ರಷ್ಯಾ ಅಧ್ಯಕ್ಷ ಪುಟಿನ್‌ಗೆ ಟ್ರಂಪ್ ಬೆದರಿಕೆ: “ಯುದ್ಧ ನಿಲ್ಲಿಸದಿದ್ದರೆ ಕೆಟ್ಟ ಪರಿಣಾಮ ಎದುರಿಸುವಿರಿ”

ವಾಷಿಂಗ್ಟನ್: ‘‘ಉಕ್ರೇನ್ಜತೆ ಯುದ್ಧ ನಿಲ್ಲಿಸದಿದ್ದರೆ, ಕೆಟ್ಟ ಪರಿಣಾಮವನ್ನು ಎದುರಿಸಬೇಕಾದೀತು’’ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ.ಶುಕ್ರವಾರದ ಶೃಂಗಸಭೆಯ ನಂತರ ಉಕ್ರೇನ್ ಯುದ್ಧವನ್ನು ನಿಲ್ಲಿಸಲು ರಷ್ಯಾದ

ದೇಶ - ವಿದೇಶ

ಸಿಂಧೂ ಜಲ ಒಪ್ಪಂದ ಪುನಃಸ್ಥಾಪನೆಗೆ ಪಾಕಿಸ್ತಾನ ಮನವಿ

ನವದೆಹಲಿ: ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ತೀಕ್ಷ್ಣ ಕ್ರಮಕ್ಕೆ ಮುಂದಾಗಿದ್ದ ಭಾರತ 1960ರ ಸಿಂಧೂ ಜಲ ಒಪ್ಪಂದವನ್ನು ‘ತಡೆಹಿಡಿಯುವುದು’ ಸೇರಿದಂತೆ ಪಾಕಿಸ್ತಾನದ ವಿರುದ್ಧ ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಂಡಿತ್ತು.

ದೇಶ - ವಿದೇಶ

ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಒಪ್ಪಂದ ಜಾರಿ ಮಾಡುವಂತೆ ಭಾರತಕ್ಕೆ ಮನವಿ

ಇಸ್ಲಾಮಾಬಾದ್‌: ಸೇನಾ ಮುಖ್ಯಸ್ಥ ಜನರಲ್‌ ಆಸೀಮ್‌ ಮುನೀರ್‌ ಪರಮಾಣು ಬಾಂಬ್‌ ಬೆದರಿಕೆ ಬೆನ್ನಲ್ಲೇ ಪಾಕಿಸ್ತಾನವು ಸಿಂಧೂ ನದಿ ನೀರು ಒಪ್ಪಂದವನ್ನು ಕಾರ್ಯಗತಗೊಳಿಸುವಂತೆ ಬಿಡುವಂತೆ ಭಾರತಕ್ಕೆ ಮನವಿ ಮಾಡಿಕೊಂಡಿದೆ. ಪಹಲ್ಗಾಮ್‌ ಉಗ್ರ ದಾಳಿ ಬೆನ್ನಲ್ಲೇ ಸಿಂಧೂ