Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಹಾರ್ಮುಝ್ ಜಲಸಂಧಿಯಲ್ಲಿ ತಾತ್ಕಾಲಿಕ ಶಾಂತಿ: ಅಮೆರಿಕ-ಇರಾನ್ ನಡುವೆ ಒಂದು ವಾರದ ಒಪ್ಪಂದ!

ವಾಶಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಹಾರ್ಮುಝ್ ಜಲಸಂಧಿಯಲ್ಲಿ ಒಂದು ವಾರದ ಅವಧಿಯ ತಾತ್ಕಾಲಿಕ ಶಾಂತಿ ಒಪ್ಪಂದಕ್ಕೆ ಉಭಯ ದೇಶಗಳು ಸಮ್ಮತಿಸಿವೆ ಎಂದು ಅಮೆರಿಕದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ `ನ್ಯೂಯಾರ್ಕ್ ಪೋಸ್ಟ್’

ದೇಶ - ವಿದೇಶ

ಭಾರತ-ಜಪಾನ್ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು; ಭಾರತಕ್ಕೆ ಜಪಾನ್ ಪ್ರಧಾನಿ ಸನೇ ತಕೈಚಿ ಆಗಮನ

ಹೊಸದಿಲ್ಲಿ: ಮೂರು ದಿನಗಳ ಅಧಿಕೃತ ಭಾರತ ಪ್ರವಾಸಕ್ಕಾಗಿ ಜಪಾನ್ ಪ್ರಧಾನಿ ಸನೇ ತಕೈಚಿ ಅವರು ಭಾರತಕ್ಕೆ ಆಗಮಿಸಿದ್ದಾರೆ. ಭಾರತಕ್ಕೆ ಇದೇ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ತಕೈಚಿ ಅವರನ್ನು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ

ದೇಶ - ವಿದೇಶ

ಇಸ್ಲಾಮಾಬಾದ್: ಸಿಂಧೂ ನದಿ ನೀರಿಗಾಗಿ ಭಾರತದ ವಿರುದ್ಧ ಯುದ್ಧಕ್ಕೂ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ!

ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ, ಪಾಕಿಸ್ತಾನದ ನೀರಿನ ಭದ್ರತೆಗೆ ಧಕ್ಕೆ ಉಂಟಾದರೆ ಭಾರತದ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಕ್ವಾಜಾ ಆಸಿಫ್ ಹೇಳಿದ್ದಾರೆ.ಪಾಕಿಸ್ತಾನದ ಖಾಸಗಿ ಸುದ್ದಿ ವಾಹಿನಿ

ದೇಶ - ವಿದೇಶ

ವಾಷಿಂಗ್ಟನ್-ಟೆಹ್ರಾನ್: ಅಮೆರಿಕ-ಇರಾನ್ 107 ದಿನಗಳ ಯುದ್ಧಕ್ಕೆ ಬ್ರೇಕ್; ಬಿಲಿಯನ್ ಡಾಲರ್ ಆಸ್ತಿ ಬಿಡುಗಡೆ ತೀವ್ರ ಕುತೂಹಲ!

ವಾಷಿಂಗ್ಟನ್: ಅಮೆರಿಕ-ಇರಾನ್ ನಡುವಣ 107 ದಿನಗಳ ಯುದ್ಧ ಕೊನೆಗೂ ಅಂತ್ಯವಾಗುವ ಕಾಲ ಸನ್ನಿಹಿತವಾಗಿದ್ದು, ಉಭಯ ದೇಶಗಳು ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ವಿಶ್ವ ನಾಯಕರು ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ

ದೇಶ - ವಿದೇಶ

ವಾಷಿಂಗ್ಟನ್: ಇರಾನ್ ಪ್ರಸ್ತಾಪ ನಮಗೆ ತೃಪ್ತಿ ತಂದಿಲ್ಲ, ಒಪ್ಪಂದ ಬಿಟ್ಟು ಅವರಿಗೆ ಬೇರೆ ದಾರಿಯಿಲ್ಲ; ಡೊನಾಲ್ಡ್ ಟ್ರಂಪ್ ಖಡಕ್ ಹೇಳಿಕೆ!

ವಾಷಿಂಗ್ಟನ್ : ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಇರಾನ್ ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದೆ. ಆದರೆ, ಆ ದೇಶದ ಪ್ರಸ್ತಾಪಗಳಿಂದ ಅಮೆರಿಕಕ್ಕೆ ಇನ್ನೂ ತೃಪ್ತಿಯಾಗಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ರಾಜತಾಂತ್ರಿಕ ಮಾತುಕತೆ

ದೇಶ - ವಿದೇಶ

ನವದೆಹಲಿ: ಯುಎಇ ಪರಮಾಣು ಸ್ಥಾವರ ಮೇಲಿನ ಡ್ರೋನ್ ದಾಳಿಗೆ ಭಾರತ ತೀವ್ರ ಖಂಡನೆ; ಶಾಂತಿಗೆ ಕರೆ!

ಹೊಸದಿಲ್ಲಿ: ಯುಎಇಯ ಬರಾಖಾ ಪರಮಾಣು ವಿದ್ಯುತ್ ಸ್ಥಾವರವನ್ನು ಗುರಿಯಾಗಿಸಿಕೊಂಡು ನಡೆಸಿದ ಡೋನ್ ದಾಳಿಯನ್ನು ಭಾರತ ಬಲವಾಗಿ ಖಂಡಿಸಿದೆ. ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ ಹಿನ್ನೆಲೆ ಸಂವಾದ ಮತ್ತು ರಾಜತಾಂತ್ರಿಕತೆಗೆ ಮರಳಬೇಕೆಂದು ಭಾರತ ಒತ್ತಾಯಿಸಿದೆ.ಭಾರತದ ವಿದೇಶಾಂಗ ಸಚಿವಾಲಯ