Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿಯಲ್ಲಿ ಬಾಂಬ್ ಬೆದರಿಕೆ ಸಂಚು: 20ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಪ್ಯಾನಿಕ್

ನವದೆಹಲಿ: ಇಂದು ದೆಹಲಿಯ 20ಕ್ಕೂ ಅಧಿಕ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಶ್ಚಿಮ ದೆಹಲಿಯ ಪಶ್ಚಿಮ ವಿಹಾರ್‌ನ ಒಂದು ಶಾಲೆಯ ಆವರಣದಲ್ಲಿ ಬಾಂಬ್ ಇದೆ ಎಂದು ಬೆದರಿಕೆ

ಅಪರಾಧ ದೇಶ - ವಿದೇಶ

20 ವರ್ಷ ನಕಲಿ ದಾಖಲೆಗಳಲ್ಲಿ ಬಾಂಬ್ ಪ್ಲಾಟ್ – ಅಲ್-ಉಮ್ಮಾ ಲಿಂಕ್‌ ಬಯಲು, ಎರಡು ಸ್ಫೋಟಕ ಶಸ್ತ್ರಾಗಾರ ವಶ

ಅಮರಾವತಿ : ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಪೊಲೀಸರು ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಕೈಗೊಂಡಿದ್ದ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಬಂಧಿಸಿದ ಇಬ್ಬರು ಶಂಕಿತ ಭಯೋತ್ಪಾದಕರ ಮನೆಗಳ ಮೇಲೆ ದಾಳಿ ನಡೆಸಿ ಸ್ಫೋಟಕ, ಐಇಡಿ ಸೇರಿದಂತೆ

ಅಪರಾಧ

ತೆಲಂಗಾಣ ಔಷಧ ಘಟಕ ಸ್ಫೋಟದ ಕಾರಣ ನಿಖರ ಬಹಿರಂಗ

ಸಿಂಗಾರೆಡ್ಡಿ:ಸಿಗಾಚಿ ಇಂಡಸ್ಟ್ರೀಸ್ ಲಿಮಿಟೆಡ್ ಹಳೆಯ ಯಂತ್ರೋಪಕರಣಗಳನ್ನು ಬಳಸುತ್ತಿತ್ತು, ಬದಲಾಯಿಸಲು ಹಲವು ಬಾರಿ ಮನವಿ ಮಾಡಿದ್ದರು, ನಿರ್ಲಕ್ಷ್ಯಿಸಿದ್ದ ಸಂಸ್ಥೆ ಹಳೇಯ ಯಂತ್ರೋಪಕರಣಗಳನ್ನೆ ಬಳಸಲು ಕಾರ್ಮಿಕರನ್ನು ಒತ್ತಾಯಿಸುತ್ತಿತ್ತು ಎಂದು ಆಡಳಿತ ಮಂಡಳಿಯ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ಅಬ್ದುಲ್ ರೆಹಮಾನ್ ಪ್ರಕರಣದಲ್ಲಿ ಇಬ್ಬರ ಬಂಧನ

ಬಂಟ್ವಾಳ: ಮೇ 27 ರಂದು ದಾಖಲಾಗಿದ್ದ ಅಬ್ದುಲ್ ರೆಹಮಾನ್ ಪ್ರಕರಣದ ತನಿಖೆ ನಡೆಸುತ್ತಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆಗೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಟ್ವಾಳ ಪ್ರದೇಶದ ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ (32) ಮತ್ತು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮತ್ತೊಬ್ಬ ಸಹ ಆರೋಪಿ ಬಂಧನ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೇ 1 ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆಯಾದ ಪ್ರಕರಣಕ್ಕೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ದ.ಕ. ಜಿಲ್ಲೆಯಲ್ಲಿ ಕೋಮು ಸಂಘಟನೆಗಳ ಚಟುವಟಿಕೆಗಳ ಪರಿಶೀಲನೆಗೆ ಪೊಲೀಸ್ ನಿರ್ದೇಶನ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ

ಅಪರಾಧ ಕರ್ನಾಟಕ

ದರ್ಶನ್ ಪ್ರಕರಣ: ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಕೆ, ಫೋಟೋ ಸಾಕ್ಷ್ಯದಿಂದ ದರ್ಶನ್ ಸಂಕಷ್ಟಕ್ಕೆ

ಬೆಂಗಳೂರು:ಕೊಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ವಿಚಾರಣೆಗೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳು ಹಾಜರಾಗಿದ್ದರು. ಪ್ರಕರಣದ ತನಿಖೆಯನ್ನು ಎಸಿಪಿ ಚಂದನ್ ಕುಮಾರ್ ನಡೆಸುತ್ತಿದ್ದು, ನಿನ್ನೆ (ಮೇ 20)

ದಕ್ಷಿಣ ಕನ್ನಡ ಮಂಗಳೂರು

ಉದ್ಯೋಗ ವಂಚನೆ ಪ್ರಕರಣ: ತನಿಖೆ ಲೋಪದ ಕಾರಣ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಅಮಾನತು

ಮಂಗಳೂರು: ವಿದೇಶದ ಉದ್ಯೋಗ ನೇಮಕಾತಿಯಲ್ಲಿ ವಂಚನೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದ ತನಿಖೆಯಲ್ಲಿ ಗಂಭೀರ ಲೋಪ ಎಸಗಿದ ಇಬ್ಬರು ಅಧಿಕಾರಿಗಳನ್ನು ಮಂಗಳೂರು ನಗರ ಪೊಲೀಸರು ಅಮಾನತುಗೊಳಿಸಿದ್ದಾರೆ. ಹಿಂದೆ ದೂರುಗಳು ಮತ್ತು ನಿರ್ದೇಶನಗಳನ್ನು ಪಡೆದಿದ್ದರೂ ಸಹ, ಮೆಸರ್ಸ್

ಅಪರಾಧ ಕರ್ನಾಟಕ

ಸಿಹಿಯ ಹಿಂದೆ ಸೈನೆಡ್: ಬೈಕ್ ಖರೀದಿಯ ನೆಪದಲ್ಲಿ ಯುವಕನ ಕೊಲೆ

ಬೆಂಗಳೂರು: ಫೇಸ್ ಬುಕ್ ನಲ್ಲಿ ಬೈಕ್ ಮಾರಾಟಕ್ಕೆ ಇಟ್ಟಿದ್ದ ಯುವಕನ್ನು ಗ್ರಾಹಕನ ಸೋಗಿನಲ್ಲಿ ಭೇಟಿ ಮಾಡಿ, ವಾಹನ ಖರೀದಿ ನೆಪದಲ್ಲಿ ಸಿಹಿ ಎಂದು ಸೈನೆಡ್ ತಿನ್ನಿಸಿ ಕೊಲೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್‌ ಶೆಟ್ಟಿ ಹತ್ಯೆ: 3 ತಿಂಗಳ ಹಿಂದೆ ನಡೆದಿತ್ತೇ ಈ ಸಂಚು?

ಸುಹಾಸ್‌ ಶೆಟ್ಟಿ ಹತ್ಯೆಯ ಮುಖ್ಯ ಆರೋಪಿ ಅಬ್ದುಲ್‌ ಸಫ್ವಾನ್‌ ಮೂರು ತಿಂಗಳ ಹಿಂದೆಯೇ ಸಂಚು ರೂಪಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಆತನ ಚಲನವಲನಗಳ ಬಗ್ಗೆ ಮಾಹಿತಿ ನೀಡಲು ಸಹಚರರನ್ನು ಬಿಟ್ಟಿದ್ದ. ಹತ್ಯೆಯಾದ ದಿನ ಸುಹಾಸ್‌