Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಚಂಡೀಗಢ: ವೈದ್ಯೆಯ ಹತ್ಯೆ – ಪತಿ ಮತ್ತು ಕುಟುಂಬದ ವಿರುದ್ಧ ಕೊಲೆ ಆರೋಪ

ಚಂಡೀಗಢ: ವೈದ್ಯೆಯೊಬ್ಬಳನ್ನು (Doctor) ಮಾರಕಾಸ್ತ್ರಗಳಿಂದ ಇರಿದು ಹತ್ಯೆಗೈದ ಘಟನೆ ಚಂಡೀಗಢದ (Chandigarh) ಫರಿದಾಬಾದ್‌ನ ಬಲ್ಲಭ್‌ಗಢದಲ್ಲಿ ನಡೆದಿದೆ. ವೈದ್ಯೆಯ ಪೋಷಕರು, ಪತಿ, ಆತನ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಪ್ರಿಯಾಂಕಾ (34) ಹತ್ಯೆಗೀಡಾದ ವೈದ್ಯೆಯಾಗಿದ್ದು,

ಕರ್ನಾಟಕ ರಾಜಕೀಯ

ಸ್ಮಾರ್ಟ್‌ ಮೀಟರ್‌ ಟೆಂಡರ್‌ ವಿವಾದ: ತನಿಖೆ ಸಾಧ್ಯ – ಜಾರ್ಜ್

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ ಯಾವುದೇ ಅಕ್ರಮ ಇಲ್ಲ. ಆದರೆ, ಕೆಟಿಪಿಪಿ ನಿಯಮ ಉಲ್ಲಂಘನೆಯು ಸಾಬೀತಾದರೆ ತನಿಖೆಗೆ ಆದೇಶ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ರಾಜ್ಯವು ಆರ್‌ಡಿಎಸ್‌ಎಸ್ ಯೋಜನೆ

ಅಪರಾಧ ಕರ್ನಾಟಕ ರಾಜಕೀಯ

ಹನಿಟ್ರ್ಯಾಪ್‌ ಪ್ರಕರಣ: ಉನ್ನತ ತನಿಖೆಗೆ ಸಿಎಂ ಖಡಕ್‌ ನಿರ್ಧಾರ

ವಿಧಾನಸಭೆ : ‘ತಮ್ಮ ವಿರುದ್ಧ ಹನಿಟ್ರ್ಯಾಪ್‌ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರು ಸದನದಲ್ಲಿಯೇ ಹೇಳಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. 100ಕ್ಕೆ 100ರಷ್ಟು

ದಕ್ಷಿಣ ಕನ್ನಡ ಮಂಗಳೂರು

ಪರೀಕ್ಷೆ ಭಯದಲ್ಲಿ ಮನೆ ಬಿಟ್ಟಿದ್ದನಂತೆ ದಿಗಂತ್ ; ಮೈಸೂರು, ಬೆಂಗಳೂರು ಸುತ್ತಿ ಹುಡುಕಾಡಿ ಹುಸ್ಸಪ್ಪಾ ಎಂದಿದ್ದ ಪೊಲೀಸರು!

ಮಂಗಳೂರು, ಮಾ.8 : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಪೊಲೀಸರ ಪಾಲಿಗೆ ಭಾರೀ ಸವಾಲಾಗಿ ಪರಿಣಮಿಸಿತ್ತು. ಪೋಷಕರು ಹೈಕೋರ್ಟಿನಲ್ಲಿ ಹೆಬಿಯಸ್ ಕಾರ್ಪಸ್ ಅರ್ಜಿ ಹಾಕಿದ್ದು ಮತ್ತು ಮಾ.12ರಂದು

ಅಪರಾಧ ಕರ್ನಾಟಕ ಮನರಂಜನೆ

ಚಿನ್ನ ಕಳ್ಳಸಾಗಣೆ ಪ್ರಕರಣ: ‘ನಾನು ಟ್ರ್ಯಾಪ್‌’ – ನಟಿ ರನ್ಯಾ ರಾವ್ ಹೇಳಿಕೆ, ತನಿಖೆಗೆ ಹೊಸ ತಿರುವು

ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ವೇಳೆ ಬಂಧಿತ ನಟಿ ರನ್ಯಾ ರಾವ್‌ ಪ್ರಕರಣ ಇದೀಗ ಮಹತ್ವದ ತಿರುವು ನೀಡಿದೆ. ‘ನಾನು ಟ್ರ್ಯಾಪ್‌ಗೊಳಗಾಗಿದ್ದೆ’ ಎಂದು ನಟಿ ರನ್ಯಾ ಹೇಳಿಕೆ ನೀಡಿದ್ದು, ಹೀಗಾಗಿ ‘ಟ್ರ್ಯಾಪ್‌’ನ ಹಿಂದಿರುವ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ವಾಮಾಚಾರ ಪ್ರಕ್ರಿಯೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡ? ತನಿಖೆ ತೀವ್ರಗೊಳಿಸಿದ ಪೊಲೀಸರು

ಮಂಗಳೂರು: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದೆಲ್ಲದರ ಹಿಂದೆ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.ಈಗಾಗಲೇ