Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗಾಜಾ ಕದನ ವಿರಾಮದ ನಂತರವೂ ಪಾಕಿಸ್ತಾನದಲ್ಲಿ ಅಶಾಂತಿ: ಇಸ್ಲಾಮಾಬಾದ್‌ ಕಡೆಗೆ ತೆರಳುತ್ತಿದ್ದ ಮೆರವಣಿಗೆ; ಪೊಲೀಸರ ಮೇಲೆ ಗುಂಡು ಹಾರಿಸಿದ ಪ್ರತಿಭಟನಾಕಾರರು

ಇಸ್ಲಾಮಾಬಾದ್‌: ಯುದ್ಧದಿಂದಾಗಿ ತಮ್ಮ ಊರು ತೊರೆದು ಹೋಗಿದ್ದ ಗಾಜಾ ನಿವಾಸಿಗಳು ಇಸ್ರೇಲ್ ಹಮಾಸ್ ನಡುವಣ ಕದನ ವಿರಾಮದ ನಂತರ ಮತ್ತೆ ತಮ್ಮ ನೆಲೆಗಳನ್ನು ಅರಸಿ ಬಂದಿದ್ದರೆ, ಇತ್ತ ಪಾಕಿಸ್ತಾನದಲ್ಲಿ ಇಸ್ರೇಲ್ ವಿರೋಧಿಸಿ ಪ್ಯಾಲೇಸ್ತೀನ್ ಬೆಂಬಲಿಸಿ

ದೇಶ - ವಿದೇಶ

ಪಾಕ್ ಆಕ್ರಮಿತ ಕಾಶ್ಮೀರ ಅಸಮಾಧಾನ ಇಸ್ಲಾಮಾಬಾದ್‌ಗೆ: ಶಾಂತಿಯುತ ಪ್ರತಿಭಟನೆ ಮೇಲೆ ಪೊಲೀಸರ ಲಾಠಿಚಾರ್ಜ್

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ನಲ್ಲಿ ಭುಗಿಲೆತ್ತಿದ ಅಸಮಾಧಾನದ ಅಲೆ ಈಗ ಇಸ್ಲಾಮಾಬಾದ್‌ನವರೆಗೂ ವ್ಯಾಪಿಸಿದೆ. ಕಾಶ್ಮೀರ ಕ್ರಿಯಾ ಸಮಿತಿಯು ಆಯೋಜಿಸಿದ್ದ ಶಾಂತಿಯುತ ಪ್ರತಿಭಟನೆಯ ಸಂದರ್ಭದಲ್ಲಿ, ರಾಷ್ಟ್ರೀಯ ಪ್ರೆಸ್ ಕ್ಲಬ್ ಎದುರು ನಡೆಯುತ್ತಿದ್ದ ಪ್ರತಿಭಟನೆಯನ್ನು ಭಂಗಪಡಿಸಲು ಪಾಕಿಸ್ತಾನ

ದೇಶ - ವಿದೇಶ

2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ನಾಮನಿರ್ದೇಶನ: ಪಾಕಿಸ್ತಾನದಿಂದ ಮಾನ್ಯತೆ, ಭಾರತದಿಂದ ತೀವ್ರ ಸ್ಪಷ್ಟನೆ

ಇಸ್ಲಾಮಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 2026 ರ ನೊಬೆಲ್ ಶಾಂತಿ ಪ್ರಶಸ್ತಿಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ. ಇತ್ತೀಚಿನ ಭಾರತ – ಪಾಕಿಸ್ತಾನ ಸೇನಾ ಉದ್ವಿಗ್ನತೆಯ ಸಮಯದಲ್ಲಿ ಟ್ರಂಪ್ ರಾಜತಾಂತ್ರಿಕ ನಡೆಯ ಮೂಲಕ ಕದನ

ದೇಶ - ವಿದೇಶ

ಅಮೆರಿಕ ಸಂಸದ ಬ್ರಾಡ್ ಶೆರ್ಮನ್ ಪಾಕಿಸ್ತಾನಕ್ಕೆ ಜೈಶ್ ಎ ಮೊಹಮ್ಮದ್ ವಿರುದ್ಧ ನಿರ್ಣಾಯಕ ಕ್ರಮಕ್ಕೆ ಸೂಚನೆ

ಇಸ್ಲಾಮಾಬಾದ್‌/ವಾಷಿಂಗ್ಟನ್‌: ಜೈಶ್‌ ಎ ಮೊಹಮ್ಮದ್‌ ಭಯೋತ್ಪಾದಕ ಸಂಘಟನೆ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಅಮೆರಿಕ ಸಂಸದ ಬ್ರಾಡ್‌ ಶೆರ್ಮನ್ ಪಾಕಿಸ್ತಾನಕ್ಕೆ ಬಲವಾದ ಸಂದೇಶ ನೀಡಿದ್ದಾರೆ. ಅಲ್ಲದೇ ಜೈಶ್‌ ಸಂಘಟನೆಯ ನೀಚ ಕೃತ್ಯಗಳನ್ನು ಪಾಕಿಸ್ತಾನದ ಮಾಜಿ ಸಚಿವರಿಗೆ

ದೇಶ - ವಿದೇಶ

ಹಿಜಾಬ್ ಇಲ್ಲದೆ ಜೀನ್ಸ್ ಧರಿಸಿದ್ದ ಯುವತಿಯರ ಮೇಲೆ ಹಲ್ಲೆ

ಇಸ್ಲಾಮಾಬಾದ್: ಹಿಜಾಬ್ ಧರಿಸಿದೆ ಜೀನ್ಸ್​ಪ್ಯಾಂಟ್​ ಧರಿಸಿದ್ದ ಇಬ್ಬರು ಯುವತಿಯರಿಗೆ ಪುರುಷರ ಗುಂಪೊಂದು ಕಿರುಕುಳ ನೀಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದಲ್ಲಿ ಮಹಿಳೆಯರಿಗೆ ಸುರಕ್ಷಿತೆ ಇಲ್ಲ ಎನ್ನುವ ಕೂಗು ಕೇಳಿಬಂದಿದೆ.  ಇಬ್ಬರು ಯುವತಿಯರು ಜೀನ್ಸ್ ಮತ್ತು

ದೇಶ - ವಿದೇಶ

ಭಾರತವನ್ನು ಮಾತುಕತೆಗೆ ಒಪ್ಪಿಸಬೇಕು: ಅಮೆರಿಕ ಅಧ್ಯಕ್ಷರಿಗೆ ಪಾಕಿಸ್ತಾನದ ಮನವಿ

ಇಸ್ಲಾಮಾಬಾದ್: ‘‘ನಮ್ಮ ಜತೆ ಮಾತುಕತೆಗೆ ಭಾರತವನ್ನು ನೀವೇ ಒಪ್ಪಿಸಬೇಕು’’ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ಗೆ ಮನವಿ ಮಾಡಿದ್ದಾರೆ. ಈಗಾಗಲೇ ಭಾರತವು ಪಾಕಿಸ್ತಾನ ಭಯೋತ್ಪಾದನೆಗೆ ಸಹಕಾರ ನೀಡುವುದನ್ನು ಬಿಡುವವರೆಗೂ ಅವರೊಂದಿಗೆ ಬೇರೆ

ದೇಶ - ವಿದೇಶ

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಅಬ್ದುಲ್ ಅಜೀಜ್ ನಿಗೂಢ ಸಾವು: ಭಯೋತ್ಪಾದಕ ಜಾಲಕ್ಕೆ ಭಾರೀ ಹೊಡೆತ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಈ ನಿಗೂಢ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ. ಕಳೆದ ತಿಂಗಳು ಜೈಶ್

ದೇಶ - ವಿದೇಶ

ನೀರಿಲ್ಲದೆ ಬಿತ್ತನೆ ಹೇಗೆ? ಸಿಂಧೂ ಒಪ್ಪಂದ ರದ್ದಿನಿಂದ ಪಾಕಿಸ್ತಾನದಲ್ಲಿ ಕೃಷಿ ಸಂಕಟ

ಇಸ್ಲಾಮಾಬಾದ್: ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಲು ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಅದರಲ್ಲಿ ಸಿಂಧೂ ಜಲ ಒಪ್ಪಂದ ಕೂಡ ಒಂದು. ಈ ಒಪ್ಪಂದ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಹೋಗುತ್ತಿದ್ದ ನೀರನ್ನು ಭಾರತದಲ್ಲಿ

ದೇಶ - ವಿದೇಶ

ಪಾಕಿಸ್ತಾನದಲ್ಲಿ ಧರ್ಮನಿಂದನೆ ಸುಳ್ಳು ಆರೋಪ: ಪ್ರವಾಸಿಗನನ್ನು ಸಜೀವ ದಹನ ಮಾಡಿದ ಗುಂಪು

ಇಸ್ಲಾಮಾಬಾದ್: ಕುರಾನ್ ಗೆ ಅಗೌರವ ತೋರಿದ್ದಾರೆಂದು ಪ್ರವಾಸಿಗರೊಬ್ಬರ ಮೇಲೆ ಸುಳ್ಳು ಆರೋಪ ಹೊರಿಸಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಗುಂಪೊಂದು ಆ ವ್ಯಕ್ತಿ ಮೇಲೆ ಹಲ್ಲೆ ನಡೆಸಿತ್ತು. ವರದಿಗಳ ಪ್ರಕಾರ, ಆ ವ್ಯಕ್ತಿ

ದೇಶ - ವಿದೇಶ

ಪಾಕಿಸ್ತಾನದಲ್ಲಿ ಬಿರುಗಾಳಿಯ ಅಬ್ಬರ: ಕಟ್ಟಡ ಕುಸಿತ, ಮರಗಳು ಧರೆಗುರುಳಿದ ಸ್ಥಿತಿ

ಇಸ್ಲಾಮಾಬಾದ್‌: ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ 20 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಮಕ್ಕಳೂ ಸೇರಿದ್ದಾರೆ ಎನ್ನಲಾಗಿದೆ. ಬಿರುಗಾಳಿಯಿಂದಾಗಿ ವಿದ್ಯುತ್‌ ಕಂಬಗಳು ಹಾನಿಯಾಗಿದ್ದು, ಹಲವು ಪ್ರದೇಶಗಳಲ್ಲಿ