Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಇಸ್ರೇಲ್ ಪರ ಗೂಢಚಾರಿ ಆರೋಪ – ಇರಾನ್‌ನಲ್ಲಿ ಮೂವರಿಗೆ ಗಲ್ಲು ಶಿಕ್ಷೆ

ಟೆಹ್ರಾನ್‌: ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಮೂವರನ್ನು ಗಲ್ಲಿಗೇರಿಸಲಾಗಿದೆ ಎಂದು ಇರಾನ್‌ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಇರಾನ್ ಕದನ ವಿರಾಮಕ್ಕೆ ಒಪ್ಪಿಕೊಂಡ ಒಂದು ದಿನದ ಬಳಿಕ

ದೇಶ - ವಿದೇಶ

ಇಸ್ರೇಲ್-ಇರಾನ್ ಯುದ್ಧ ವಿರಾಮ: ಅಮೆರಿಕದ ಎಂಟ್ರಿಯಿಂದ ವಿಶ್ವ ತತ್ತರ

ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷದಲ್ಲಿ ದೊಡ್ಡಣ್ಣ ಅಮೆರಿಕ ಎಂಟ್ರಿ ಬಳಿಕ ಜಗತ್ತಿನಲ್ಲೆಡೆ ಮೂರನೇ ಮಹಾಯುದ್ಧದ ಭೀತಿ ಶುರುವಾಗಿತ್ತು. ಆದರೆ 12 ದಿನಗಳ ಬಳಿಕ ಇಂದು ಮೂರು ದೇಶಗಳ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾಗಿದೆ. ಹೌದು, ಮಧ್ಯಪ್ರಾಚ್ಯ ದೇಶಗಳ

ದೇಶ - ವಿದೇಶ

ಇಸ್ರೇಲ್–ಇರಾನ್ ಯುದ್ಧದ ನಡುವೆಯೂ ಭಾರತೀಯರ ರಕ್ಷಣೆ: ಆಪರೇಷನ್ ಸಿಂಧು ಮೂಲಕ 517 ಮಂದಿ ಸ್ಥಳಾಂತರ

ಇಸ್ರೇಲ್ ಮತ್ತು ಇರಾನ್ ನಡುವೆ ಭಾರೀ ಬಿಕ್ಕಟ್ಟು ಉಂಟಾಗಿದೆ. ಇರಾನ್​​ ಮೇಲೆ ಇಸ್ರೇಲ್​​​​ ದಾಳಿ ಮಾಡಿದೆ. ಇರಾನ್​​ ಕೂಡ ಪ್ರತಿದಾಳಿಯನ್ನು ನಡೆಸಿದೆ. ಇದರ ನಡುವೆ ಇರಾನ್​ ಹಾಗೂ ಇಸ್ರೇಲ್​​ನಲ್ಲಿರುವ ಭಾರತದ ಪ್ರಜೆಗಳನ್ನು ಆಪರೇಷನ್​​ ಸಿಂಧು ಮೂಲಕ

ದೇಶ - ವಿದೇಶ

ಇಸ್ರೇಲ್ ಡ್ರೋನ್ ದಾಳಿ: ಹಮಾಸ್‌ ಸಂಪರ್ಕ ಹೊಂದಿದ್ದ ಇರಾನ್‌ ಕಮಾಂಡರ್ ಶಹರಿಯಾರಿ ಹತ್ಯೆ

ಟೆಲ್‌ ಅವಿವ್‌ : ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಒಳಗಡೆಯೇ ಇದ್ದ ಪ್ಯಾಲೆಸ್ಟೈನ್ ಕಾರ್ಪ್ಸ್‌ನ ಕಮಾಂಡರ್, ಇರಾನ್ ಮತ್ತು ಹಮಾಸ್ ನಡುವಿನ ಪ್ರಮುಖ ಕೊಂಡಿಯಾಗಿದ್ದ ಬೆಹ್ನಮ್ ಶಹರಿಯಾರಿಯನ್ನು ಶನಿವಾರ ಇಸ್ರೇಲ್‌ ಹತ್ಯೆ ಮಾಡಿದೆ. ಪಶ್ಚಿಮ ಇರಾನ್‌ನಲ್ಲಿ

ದೇಶ - ವಿದೇಶ

ಇಸ್ರೇಲ್-ಇರಾನ್ ಸಂಘರ್ಷ: ಇಸ್ರೇಲ್ ಮೇಲೆ ಇರಾನ್ ಮಿಸೈಲ್ ದಾಳಿ; 47 ಕ್ಕೂ ಹೆಚ್ಚು ಗಾಯಾಳುಗಳು

ಜೆರುಸಲೆಂ ಜೂನ್ 19: ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ದ ಮತ್ತೊಂದು ಹಂತಕ್ಕೆ ತಲುಪಿದ್ದು, ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ ಇರಾನ್ ಇದೀಗ ಇಸ್ರೇಲ್ ನ ಪ್ರಮುಖ ಸ್ಥಳಗಳಲ್ಲಿ ಮೇಲೆ ಮಿಸೈಲ್ ದಾಳಿ ಪ್ರಾರಂಭಿಸಿದೆ.

ಕರ್ನಾಟಕ ದೇಶ - ವಿದೇಶ

ಇಸ್ರೇಲ್‌ನಲ್ಲಿ ಯುದ್ಧದ ಆತಂಕ: 18 ಕನ್ನಡಿಗರು ಬಂಕರ್‌ನಲ್ಲಿ ಆಶ್ರಯ, ಸುರಕ್ಷಿತವೆಂದು ವರದಿ

ಬೆಂಗಳೂರು: ಇಸ್ರೇಲ್ ಹಾಗೂ ಇರಾನ್​ ನಡುವೆ ತೀವ್ರ ಯುದ್ಧ ನಡೆಯುತ್ತಿದೆ. ಎರಡು ದೇಶಗಳ ನಡುವೆ ಮಿಸೈಲ್​ ಡ್ರೋನ್​ ವಾರ್​ ನಡೆಯುತ್ತಿದ್ದು, ಜನಸಾಮಾನ್ಯರು ದಾಳಿಗೆ ತುತ್ತಾಗಿದ್ದಾರೆ. ಇಂತಹ ಆತಂಕದ ಪರಿಸ್ಥಿತಿಯ ನಡುವೆ ಇಸ್ರೇಲ್​ನ ಟೆಲ್ ಅವೀವ್​​ನಲ್ಲಿ 18

ದೇಶ - ವಿದೇಶ

ಇರಾನ್-ಇಸ್ರೇಲ್ ಸಂಘರ್ಷ: ಕರ್ನಾಟಕಕ್ಕೆ ಹಣ್ಣು, ಮಸಾಲೆ ಹಾಗೂ ಡ್ರೈಫ್ರೂಟ್‌ಗಳ ಸರಬರಾಜು  ಬಂದ್

ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಾದ ಇರಾನ್ ಮತ್ತು ಇಸ್ರೇಲ್  ನಡುವಿನ ಯುದ್ಧದ ಆತಂಕ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆ ಎರಡು ರಾಷ್ಟ್ರಗಳು ತುರ್ತು ಪರಿಸ್ಥಿತಿ ಘೋಷಣೆ ಮಾಡಿವೆ. ಜೊತೆಗೆ ತಮ್ಮ ವಾಯು ಹಾಗೂ ನೌಕಾ

ದೇಶ - ವಿದೇಶ

ಇಸ್ರೇಲ್-ಇರಾನ್ ಸಂಘರ್ಷ ತೀವ್ರ: ಇರಾನ್ ಫೈಟರ್ ಜೆಟ್‌ಗಳು ನಾಶ

ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ತಾರಕಕ್ಕೇರಿದೆ. ಇರಾನ್‌ನ ಪ್ರಮುಖ 2 ಫೈಟರ್ ಜೆಟ್‌ಗಳನ್ನು ಇಸ್ರೇಲ್ ಹೊಡೆದುರುಳಿಸಿದೆ. ಟೆಹ್ರಾನ್ ವಿಮಾನ ನಿಲ್ದಾಣದಲ್ಲಿದ್ದ ಅಮೆರಿಕಾ ನಿರ್ಮಿತ ಎಫ್-14 ಯುದ್ಧ ವಿಮಾನಗಳು ಇಸ್ರೇಲ್ ದಾಳಿಗೆ ಛಿದ್ರ ಛಿದ್ರವಾಗಿದೆ.

ದೇಶ - ವಿದೇಶ

ಇಸ್ರೇಲ್-ಇರಾನ್ ಸಂಘರ್ಷದ ನಡುವೆ ಜಿ-7 ಬೆಂಬಲ: ಇಸ್ರೇಲ್‌ಗೆ ಭದ್ರತಾ ಹಕ್ಕು ಇರುವುದಾಗಿ ಪುನರುಚ್ಚರಣೆ

ಒಟ್ಟಾವಾ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಬಿಕ್ಕಟ್ಟಿನಲ್ಲಿ ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ ಎಂದು G-7 ಶೃಂಗಸಭೆಯಲ್ಲಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಆ ಮೂಲಕ ಇರಾನ್‌ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಜಿ-7 ನಾಯಕರಾದ ನಾವು

ದೇಶ - ವಿದೇಶ

ಫ್ರೀ ಪ್ಯಾಲೆಸ್ತೀನ್’ ಘೋಷಣೆಯೊಂದಿಗೆ ಬಾಂಬ್ ದಾಳಿ:6 ಇಸ್ರೇಲ್ ನಾಗರಿಕರಿಗೆ ಗಾಯ

ವಾಷಿಂಗ್ಟನ್: ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ದುಷ್ಕರ್ಮಿಯೋರ್ವ ಇಸ್ರೇಲ್ ನಾಗರಿಕರತ್ತ ಪೆಟ್ರೋಲ್ ಬಾಂಬ್ ಎಸೆದ ಘಟನೆ ಅಮೆರಿಕದ ಕೊಲೊರಾಡೋದ ಬೌಲ್ಡರ್‌ನಲ್ಲಿ ನಡೆದಿದೆ. ಘಟನೆಯಲ್ಲಿ 6 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.