Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಇಸ್ರೋ ಮುಡಿಗೆ ಮತ್ತೊಂದು ಗರಿ – PSLV-C62 ಮೂಲಕ 16 ಉಪಗ್ರಹಗಳ ಯಶಸ್ವಿ ಉಡಾವಣೆ!

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) 16 ಉಪಗ್ರಹಗಳನ್ನು ಹೊತ್ತೊಯ್ದ PSLV-C62 ರಾಕೆಟನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ 2026ರ ಮೊದಲ ಮೊದಲ ಉಡಾವಣೆಗೆ ಚಾಲನೆ ನೀಡಿದೆ. ಸೋಮವಾರ ಬೆಳಿಗ್ಗೆ 10.18ಕ್ಕೆ

ಕರ್ನಾಟಕ

ಅಂಜನಾದ್ರಿ ಬೆಟ್ಟದಲ್ಲಿ ಸ್ವಾಮೀಜಿಗಳ ಕಿತ್ತಾಟ

ಕೊಪ್ಪಳ : ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಸ್ವಾಮೀಜಿಗಳ ನಡುವೆ ನಡೆದಿರುವ ಜಗಳ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ, ಹಂಪಿಯ ಗೋವಿಂದಾನಂದ ಸರಸ್ವತಿ

ದೇಶ - ವಿದೇಶ

ಇಸ್ರೋ ಐತಿಹಾಸಿಕ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ಅಮೆರಿಕಾದ ಸಂವಹನ ಉಪಗ್ರಹ ‘ಬ್ಲೂಬರ್ಡ್‌ ಬ್ಲಾಕ್‌–2’ ಅನ್ನು ಇಸ್ರೊದ ಅತ್ಯಂತ ಭಾರವಾದ ಎಲ್‌ವಿಎಂ3–ಎಂ6 ರಾಕೆಟ್ ನಭಕ್ಕೆ ಹೊತ್ತೊಯ್ಯುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದ್ದು, ಇದರ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ವನ್ನು

ದೇಶ - ವಿದೇಶ

ಇಸ್ರೋ ಐತಿಹಾಸಿಕ ಸಾಧನೆ: ಅಮೆರಿಕದ ಉಪಗ್ರಹ ಉಡಾವಣೆ!

ಶ್ರೀಹರಿಕೋಟಾ : ಇಸ್ರೋ ಮತ್ತೊಂದು ಐತಿಹಾಸಿಕ ವಿದೇಶಿ ಉಪಗ್ರಹ ಉಡಾವಣೆ ಮಾಡಿದೆ.ಅಮೆರಿಕದ AST ಸ್ಪೇಸ್‌ಮೊಬೈಲ್‌ನ ಬ್ಲೂಬರ್ಡ್ ಬ್ಲಾಕ್-2 ಸಂವಹನ ಉಪಗ್ರಹದ ಉಡಾವಣೆ ಇಂದು ಬೆಳಿಗ್ಗೆ 8:54 ಕ್ಕೆ ನಡೆಸಿದೆ ಎಂದು ಭಾರತ ಬಾಹ್ಯಾಕಾಶ ಸಂಶೋಧನಾ

ದೇಶ - ವಿದೇಶ

ಇಸ್ರೋದಿಂದ ಕ್ರಿಸ್‌ಮಸ್ ಉಡುಗೊರೆ: ಡಿ.24ಕ್ಕೆ ‘ಬಾಹುಬಲಿ’ ರಾಕೆಟ್ ಮೂಲಕ ಅತಿಭಾರದ ಬ್ಲೂಬರ್ಡ್-6 ಉಡಾವಣೆ!

ಹೈದರಾಬಾದ್: ಇಸ್ರೋ (ISRO) ಮತ್ತೊಂದು ಪರಾಕ್ರಮಕ್ಕೆ ಸಜ್ಜಾಗಿದ್ದು, ಕ್ರಿಸ್‌ಮಸ್ ಮುನ್ನಾ ದಿನ ಡಿಸೆಂಬರ್ 24ಕ್ಕೆ ಅತಿಭಾರದ ಬ್ಲೂಬರ್ಡ್-6 ಉಪಗ್ರಹ ಉಡಾವಣೆ ಮಾಡಲು ಸಿದ್ಧವಾಗಿದೆ. ಭಾರತದ ಅತ್ಯಂತ ಶಕ್ತಿಶಾಲಿ ರಾಕೆಟ್ ಆದ ಬಾಹುಬಲಿ ಅಂತಲೂ ಕರೆಯಲ್ಪಡುವ ಎಲ್‌ವಿಎಂ3-ಎಂ6

ದೇಶ - ವಿದೇಶ

ಇಸ್ರೋದಿಂದ ಭಾರತೀಯ ಅಂತರಿಕ್ಷ ನಿಲ್ದಾಣದ ರೂಪುರೇಖೆ ಸಿದ್ಧ

ನವದೆಹಲಿ: ಭಾರತ ಮತ್ತೊಂದು ಮೈಲಿಗಲ್ಲು ಸ್ಥಾಪಿಸುವತ್ತ ಹೆಜ್ಜೆ ಇರಿಸುತ್ತಿದೆ. ಬಹಳ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ನಿಲ್ದಾಣ ನಿರ್ಮಿಸುವ ಕನಸು ಸಾಕಾರಗೊಳ್ಳಲು ಇದು ಎಡೆ ಮಾಡಿಕೊಡಲಿದೆ. ಭಾರತೀಯ ಅಂತರಿಕ್ಷ ನಿಲ್ದಾಣದ ರೂಪುರೇಖೆ ಅಥವಾ ಸ್ವರೂಪವನ್ನು ಇಸ್ರೋ ಸಂಸ್ಥೆ ಸಿದ್ಧಪಡಿಸಿದೆ.

ದೇಶ - ವಿದೇಶ

ಇತಿಹಾಸ ಸೃಷ್ಟಿಸಿದ ಇಸ್ರೋ: 4,410 ಕೆ.ಜಿ. ತೂಕದ ಅತಿ ಭಾರದ ಸಂವಹನ ಉಪಗ್ರಹ CMS-03 ಯಶಸ್ವಿಯಾಗಿ ಕಕ್ಷೆಗೆ!

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾನುವಾರ ಭಾರತದ ನೆಲದಿಂದ ಅತ್ಯಂತ ಭಾರವಾದ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಿದ್ದು, ಸಿಎಂಎಸ್ -03 ಸಂವಹನ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಯಲ್ಲಿ ಇರಿಸಲಾಗಿದೆ 4,410 ಕೆಜಿ ತೂಕದ

ದೇಶ - ವಿದೇಶ

ಇಸ್ರೋ ಭವಿಷ್ಯ ದಿಕ್ಕು: 2035ರೊಳಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ

ನವದೆಹಲಿ: ಇಸ್ರೋ 2035ರ ವೇಳೆಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಯೋಜಿಸಿದೆ. 2040ರ ವೇಳೆಗೆ ಈ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯಾಚರಣೆಗೆ ತರಲು ಉದ್ದೇಶಿಸಲಾಗಿದೆ ಎಂದು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಹೇಳಿದ್ದಾರೆ. ರಾಷ್ಟ್ರೀಯ ಬಾಹ್ಯಾಕಾಶ

ಕರ್ನಾಟಕ ದೇಶ - ವಿದೇಶ

ಭಾರತ-ಅಮೆರಿಕ ಜಂಟಿ ಮಹಾಪ್ರಯತ್ನ: ನಿಸಾರ್ ಉಪಗ್ರಹ ಉಡಾವಣೆಗೆ ಸಜ್ಜು

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ʻನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ʼ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ

ತಂತ್ರಜ್ಞಾನ ದೇಶ - ವಿದೇಶ

ಚಂದ್ರಯಾನ 5: ಚಂದ್ರನ ಮೇಲೆ ನೀರು ಹುಡುಕಲಿರುವ ಇಸ್ರೋ-ಜಪಾನ್ ಜಂಟಿ ಮಹಾಮಿಷನ್

ನವದೆಹಲಿ: ಚಂದ್ರಯಾನ 3 ಯಶಸ್ಸಿನ ಬೆನ್ನಲ್ಲೇ ಚಂದ್ರಯಾನ 4 ಯೋಜನೆ ಪ್ರಗತಿಯಲ್ಲಿದೆ. ಇದರ ನಡುವೆ ಚಂದ್ರಯಾನ 5 ಯೋಜನೆ ಕೂಡ ಚಾಲ್ತಿಯಲ್ಲಿದೆ. ಈ ಚಂದ್ರಯಾನ 5 ಮಿಷನ್ ಜಗತ್ತಿಗೆ ಹಲವು ಅಚ್ಚರಿ ನೀಡುವ ಸಾಧ್ಯತೆ ಇದೆ.