Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪರಪ್ಪನ ಅಗ್ರಹಾರದಲ್ಲಿ ಸಿಬ್ಬಂದಿಯ ಕಳ್ಳಾಟ ಬಯಲು: ಜೈಲು ಒಳಗೆ ಸ್ಮಾರ್ಟ್‌ಫೋನ್, ಇಯರ್‌ಫೋನ್ ಸಾಗಾಟಕ್ಕೆ ಯತ್ನಿಸಿದ ಸಿಬ್ಬಂದಿ ಅಮರ್ ಪ್ರಾಂಜೆ ಬಂಧನ

ಬೆಂಗಳೂರು: ನಗರದ ಪ್ರಸಿದ್ಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಮ್ಮೆ ಸಿಬ್ಬಂದಿಯ ಕಳ್ಳಾಟ ಬಯಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಜೈಲು ಒಳಗೆ ಅನಧಿಕೃತ ವಸ್ತುಗಳನ್ನು ಕೊಂಡೊಯ್ಯಲು ಯತ್ನಿಸಿದ ಸಿಬ್ಬಂದಿಯನ್ನು ತಪಾಸಣೆಯ ವೇಳೆ ಜೈಲು ಅಧಿಕಾರಿಗಳು  ಪತ್ತೆಹಚ್ಚಿ ಬಂಧಿಸಿದ್ದಾರೆ.

ಕರ್ನಾಟಕ

ರೇಣುಕಾಸ್ವಾಮಿ ಕೇಸ್: ಜೈಲಿನಲ್ಲಿ ನಟ ದರ್ಶನ್‌ಗೆ ಸಂಕಷ್ಟ; ಪತ್ನಿ ವಿಜಯಲಕ್ಷ್ಮಿ ಕಣ್ಣೀರು

ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ಲ್ಲಿ (Renukaswamy Case) ಎರಡನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ. ಪರಪ್ಪನ ಅಗ್ರಹಾರ ಜೈಲು

ದೇಶ - ವಿದೇಶ

ಅಮೆರಿಕ ಧ್ವಜ ಸುಟ್ಟರೆ ಒಂದು ವರ್ಷ ಜೈಲು: ಅಧ್ಯಕ್ಷ ಟ್ರಂಪ್ ಆದೇಶ

ವಾಷಿಂಗ್ಟನ್‌: ಅಮೆರಿಕ ರಾಷ್ಟ್ರಧ್ವಜವನ್ನು (American Flag) ಸುಟ್ಟು ಹಾಕಿದರೆ, ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಆದೇಶಿಸಿದ್ದಾರೆ. ಧ್ವಜ ಅಪವಿತ್ರಗೊಳಿಸುವ ಕುರಿತಾದ ತನ್ನ

ಕರ್ನಾಟಕ

ದರ್ಶನ್‌ಗೆ 40 ನಿಮಿಷ ಜೈಲಿನಲ್ಲಿ ವಾಕಿಂಗ್‌ಗೆ ಅವಕಾಶ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ (Darshan) ಅವರಿಗೆ ಬೆಳಗ್ಗೆ ಮತ್ತು ಸಂಜೆ 40 ನಿಮಿಷ ವಾಕಿಂಗ್‌ ಮಾಡಲು ಅವಕಾಶ ನೀಡಲಾಗಿದೆ. ಬ್ಯಾರಕ್‌ನ ಹೊರಭಾಗದ

ದೇಶ - ವಿದೇಶ

ಶಿಕ್ಷೆ ಮುಗಿದರೂ 4 ವರ್ಷ ಹೆಚ್ಚುವರಿ ಜೈಲು: ಅಪರಾಧಿಗೆ ₹25 ಲಕ್ಷ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಏಳು ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರೂ, ಹೆಚ್ಚುವರಿಯಾಗಿ ನಾಲ್ಕು ವರ್ಷ ಏಳು ತಿಂಗಳು ಜೈಲಿನಲ್ಲಿರಿಸಲ್ಪಟ್ಟ ಅಪರಾಧಿಗೆ ₹25 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಜೆಬಿ

ಕರ್ನಾಟಕ

“ನಮ್ಮ ಜೈಲಿಗೆ ದರ್ಶನ್ ನ ಕಳಿಸಬೇಡಿ ಎಂದು ಬೇಡಿಕೊಳ್ಳುತ್ತಿದ್ದಾರೆ” ವಕೀಲರ ಸ್ಪೋಟಕ ಹೇಳಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡುವಂತೆ ಈಗಾಗಲೇ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಇದರ ವಿಚಾರಣೆಯ ವೇಳೆ ದರ್ಶನ್‌ ಪರ ವಕೀಲ

ಕರ್ನಾಟಕ

ಊಟ ಬಿಸಾಕುತ್ತಾರೆ, ಶೂ ತೆಗೆಸುತ್ತಿದ್ದಾರೆ ದರ್ಶನ್‌ ಜೈಲು ಪಾಡಿಗೆ ವಕೀಲರ ಅಸಮಾಧಾನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿದ್ದ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ್ದು, ಜಾಮೀನು ರದ್ದುಗೊಳಿಸಿ ಮತ್ತೆ ಜೈಲಿಗಟ್ಟಿದೆ. ಈ ಮೂಲಕ ಪ್ರಕರಣದ ಎ2 ಆರೋಪಿ ನಟ ದರ್ಶನ್‌ ತೂಗುದೀಪ

ಅಪರಾಧ ಕರ್ನಾಟಕ

ಮೈಸೂರು ಜೈಲಿನ ಗೇಮ್‌ ಬಯಲು – ಜೈಲು ಸದಸ್ಯರೇ ಬಿಚ್ಚಿಟ್ಟ ಶಾಕಿಂಗ್ ಮಾಹಿತಿ

ಮೈಸೂರು: ಇಲ್ಲಿನ ಕೇಂದ್ರ ಕಾರಾಗೃಹದ ಒಳಗೆ ಕೈದಿಗಳು ಕೀ ಪ್ಯಾಡ್‌ ಫೋನ್ ಬೇಕು ಅಂದರೆ 6 ಸಾವಿರ ರೂ. ಕೊಡಬೇಕು. ಆ್ಯಂಡ್ರಾಯ್ಡ್‌ ಫೋನ್ ಬೇಕು ಅಂದ್ರೆ 15 ರಿಂದ 20 ಸಾವಿರ ರೂ. ಕೊಡಬೇಕು. ಇಂತಹ

ದಕ್ಷಿಣ ಕನ್ನಡ ಮಂಗಳೂರು

ಜೈಲಿನಲ್ಲೂ ಹಿಂದೂ-ಮುಸ್ಲಿಂ ಗಲಾಟೆ: ಮುನೀರ್ ಹೊಡೆದ ಹಿನ್ನಲೆಯಲ್ಲಿ ಮಂಗಳೂರು ಜೈಲು ರಣಾಂಗಣ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ ಮೇಲೆ ಸೋಮವಾರ (ಮೇ.19) ದಂದು ಹಲ್ಲೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಅಡುಗೆ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಜೈಲಿನಲ್ಲಿ ವಿಚಾರಣಾಧೀನ ಕೈದಿಗಳ ಗಲಭೆ: ಆಸ್ತಿಗೆ ಹಾನಿ, ಕೈದಿಗೆ ಗಾಯ

ಮಂಗಳೂರು : ಮೇ 19 ರ ಸಂಜೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ವಾಗ್ವಾದ ನಡೆದಿದ್ದು , ಇದರ ಪರಿಣಾಮವಾಗಿ ಆಸ್ತಿಪಾಸ್ತಿಗೆ ಹಾನಿಯಾಗಿದ್ದು , ಒಬ್ಬ ಕೈದಿಗೆ ಗಾಯವಾಗಿದೆ . ಅಧಿಕಾರಿಗಳು ಪೊಲೀಸ್