Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಜ್ಯದಲ್ಲಿ 108-104 ಸೇವೆ ಇಲಾಖೆ ವತಿಯಿಂದ ಜಾರಿ: 3,691 ಗುತ್ತಿಗೆ ಸಿಬ್ಬಂದಿ ನೇಮಕಕ್ಕೆ ಅನುಮತಿ

ಬೆಂಗಳೂರು : ರಾಜ್ಯದಲ್ಲಿ ಮೊದಲ ಬಾರಿಗೆ ‘108-ಆರೋಗ್ಯ ಕವಚ’ ಹಾಗೂ ‘104-ಆರೋಗ್ಯ ಸಹಾಯವಾಣಿ’ ಯೋಜನೆಯನ್ನು ಆರೋಗ್ಯ ಇಲಾಖೆ ವತಿಯಿಂದಲೇ ಜಾರಿಗೊಳಿಸುತ್ತಿದ್ದು, ಇದಕ್ಕೆ ಅಗತ್ಯವಿರುವ 3,691 ಸಿಬ್ಬಂದಿಯನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಅಡಿ ಪಡೆಯಲು ಮಂಜೂರಾತಿ ನೀಡಲಾಗಿದೆ.

ದೇಶ - ವಿದೇಶ

ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ 102 ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಲ್ಲಿದೆ ವಿವರ

ಆಯಿಲ್ ಇಂಡಿಯಾ ಲಿಮಿಟೆಡ್ ಉತ್ತಮ ಉದ್ಯೋಗಾವಕಾಶವನ್ನು ತಂದಿದೆ. ಕಂಪನಿಯು ಗ್ರೇಡ್ ಎ, ಗ್ರೇಡ್ ಬಿ ಮತ್ತು ಗ್ರೇಡ್ ಸಿ ಹುದ್ದೆಗಳಿಗೆ ನೇಮಕಾತಿ ಘೋಷಿಸಿದೆ. ಆಸಕ್ತ ಅಭ್ಯರ್ಥಿಗಳು ತನ್ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.