Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಿಎಂಟಿಸಿ ಚಾಲಕರಿಗೆ ಹೊಸ ನಿಯಮ: ಅಪಘಾತವೆಸಗಿದರೆ ಕೆಲಸ ವಜಾ, ಫೋನ್ ಬಳಸಿದರೆ ಅಮಾನತು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು ಸಾಬೀತಾದರೇ ಕೆಲಸದಿಂದಲೇ ವಜಾ ಮಾಡಲಾಗುತ್ತದೆ. ಚಾಲನೆ ವೇಳೆ ಫೋನ್‌ನಲ್ಲಿ ಮಾತನಾಡಿದರೇ ಕೆಲಸದಿಂದ ಅಮಾನತು ಮಾಡಲಾಗುತ್ತದೆ. ಈ ಹೊಸ ನಿಯಮ ಇಂದಿನಿಂದಲೇ ಜಾರಿಯಾಗಲಿದೆ