Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

‘ಪ್ರೇಮದ ಕಾರಣಕ್ಕೆ ನಡೆದ ಅಪರಾಧ’: ಸಂತ್ರಸ್ತೆಯನ್ನೇ ಮದುವೆಯಾಗಿ ಮಗು ಪಡೆದಿದ್ದ ವ್ಯಕ್ತಿಯ ಪೋಕ್ಸೋ ಶಿಕ್ಷೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಂತ್ರಸ್ತೆಯನ್ನು ವಿವಾಹವಾಗಿ ಮಗು ಪಡೆದಿದ್ದು, ದಂಪತಿ ಶಾಂತಿಯುತ ಕೌಟುಂಬಿಕ ಜೀವನ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ವ್ಯಕ್ತಿಯೊಬ್ಬನಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನ ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ. ಆರೋಪಿ ಮತ್ತು ಸಂತ್ರಸ್ತೆಯ ನಡುವಿನ ಸಂಬಂಧ ಸಮ್ಮತಿಯಿಂದ

ಕರ್ನಾಟಕ

ಅತ್ಯಾಚಾರಕ್ಕೆ ಸಹಕರಿಸಿದ ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್: ಮನುಸ್ಮೃತಿ, ಗಾಂಧಿ ಹೇಳಿಕೆ ಉಲ್ಲೇಖ

ಬೆಂಗಳೂರು : ಮಹಿಳೆ ಗೌರವದ ಬಗ್ಗೆ ಹೇಳುವ ಮನುಸ್ಮೃತಿಯ ಶ್ಲೋಕ ಮತ್ತು ದೇಶದ ಸ್ವಾತಂತ್ರ್ಯ ಕುರಿತು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೇಳಿಕೆ ಉಲ್ಲೇಖಿಸಿದ ಹೈಕೋರ್ಟ್‌, ‘ಯುವತಿ ಮೇಲೆ ಅತ್ಯಾ*ಚಾರ ನಡೆಸಲು ಆರೋಪಿಯೊಬ್ಬನಿಗೆ ಸಹಕಾರ ನೀಡಿದ

ಅಪರಾಧ ಕರ್ನಾಟಕ

ಧಾರವಾಡ ಹೈಕೋರ್ಟ್ ತೀರ್ಪು: ನೇಹಾ ಹಿರೇಮಠ ಹಂತಕನ ಜಾಮೀನು ಅರ್ಜಿ ವಜಾ

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್​ ಪೀಠ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ

ದೇಶ - ವಿದೇಶ

20 ವರ್ಷ ಶಿಕ್ಷೆಯಾದ ಖೈದಿಯೂ ಕ್ಷಮಾದಾನಕ್ಕೆ ಅರ್ಹ – ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು (ಸೆ.02): ಅಪರಾಧ ಪ್ರಕರಣದಲ್ಲಿ 20 ವರ್ಷಕ್ಕಿಂತ ಅಧಿಕ ಅವಧಿಗೆ ಜೈಲು ಶಿಕ್ಷೆ ವಿಧಿಸಿದ ಮಾತ್ರಕ್ಕೆ ಶಿಕ್ಷೆ ಕಡಿತಕ್ಕೆ ಅಪರಾಧಿ ಅರ್ಹನಾಗಿಲ್ಲ ಎಂದು ಹೇಳಲಾಗದು. ಕೈದಿ ಸನ್ನಡತೆ ತೋರಿದ್ದರೆ ಬಿಡುಗಡೆಗೆ ಅರ್ಹ ಆಗಿರುತ್ತಾರೆ ಎಂದು

ಕರ್ನಾಟಕ

ಬೈಕ್ ಟ್ಯಾಕ್ಸಿ ವಿವಾದದಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಬೈಕ್ ಟ್ಯಾಕ್ಸಿ ವಿಚಾರವಾಗಿ ಮಹತ್ವದ ಆದೇಶ ನೀಡಿರುವ ಕರ್ನಾಟಕ ಹೈಕೋರ್ಟ್ ಅಗ್ರಿಗೇಟರ್ ಗಳ ವಿರುದ್ಧ ಕ್ರಮ ಕೈಗೊಳ್ಳಬಹುದು.. ಆದರೆ ಬೈಕ್ ಟ್ಯಾಕ್ಸಿ ಚಾಲಕರಿಗೆ ಕಿರುಕುಳ ನೀಡಬಾರದು ಎಂದು ಸ್ಪಷ್ಟಪಡಿಸಿದೆ. ಹೌದು.. ನಿನ್ನೆಯಿಂದ ಕರ್ನಾಟಕದಲ್ಲಿ

ಅಪರಾಧ ದೇಶ - ವಿದೇಶ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮಹಿಳೆಗೆ 20 ವರ್ಷ ಜೈಲು ಶಿಕ್ಷೆ

ಜೈಪುರ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಹಿಳೆಯೊಬ್ಬರಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ರಾಜಸ್ಥಾನದ ಉದಯಪುರದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ನ್ಯಾಯಾಲಯವು ಆದೇಶ ಹೊರಡಿಸಿದೆ. ಉದಯಪುರದಲ್ಲಿ ಪೋಕ್ಸೋ ಕಾಯ್ದೆಯಡಿ

ಅಪರಾಧ ಉಡುಪಿ

ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯದಿಂದ ಇಬ್ಬರಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ: ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಬ್ಬರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಪರಾಧ ಕರ್ನಾಟಕ

ಪ್ರಜ್ವಲ್‌ ರೇವಣ್ಣಗೆ ಒಂದು ಪ್ರಕರಣಕ್ಕೆ ಜೀವಾವಧಿ ಶಿಕ್ಷೆ, ಇನ್ನೂ ಹಲವು ಪ್ರಕರಣಗಳು ಬಾಕಿ ಇದೆಯಾ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸೇರಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಒಂದು ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನು ಮೂರು ಪ್ರಕರಣಗಳು ಬಾಕಿ