Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಇಂಧನ ಉಳಿಸಲು ಸೈಕಲ್ ಏರಿ ನ್ಯಾಯಾಲಯಕ್ಕೆ ಬಂದ ನ್ಯಾಯಮೂರ್ತಿ ದ್ವಾರಕಾ ಧೀಶ್ ಬನ್ಸಾಲ್!

ಅಮೆರಿಕ-ಇರಾನ್ ಯುದ್ಧದಿಂದಾಗಿ ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಇಂಧನವನ್ನು ಸಂರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಾಡಿದ ಮನವಿಗೆ ಪ್ರತಿಕ್ರಿಯೆಯಾಗಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ದ್ವಾರಕಾ ಧಿಶ್ ಬನ್ಸಾಲ್ ಮಂಗಳವಾರ ನ್ಯಾಯಾಲಯಕ್ಕೆ ಸೈಕಲ್‌ನಲ್ಲಿ ಹೋಗುತ್ತಿರುವುದು

ದೇಶ - ವಿದೇಶ

ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ರಾಜೀನಾಮೆ: SIR ನ್ಯಾಯಮಂಡಳಿಯಿಂದ ನಿರ್ಗಮನ

ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಗೆ ಮುನ್ನ ಕೈಗೊಳ್ಳಲಾದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಮೇಲ್ಮನವಿಗಳನ್ನು ವಿಚಾರಣೆ ನಡೆಸುತ್ತಿದ್ದ SIR ಮೇಲ್ಮನವಿ ನ್ಯಾಯಮಂಡಳಿಗೆ ಕಲ್ಕತ್ತಾ

ದೇಶ - ವಿದೇಶ

‘ನಾನು ನಿಜವಾದ ಜಾತ್ಯತೀತವಾದಿ, ಬೌದ್ಧಧರ್ಮವನ್ನು ಅನುಸರಿಸುತ್ತೇನೆ’: ವಿದಾಯ ಭಾಷಣದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮಹತ್ವದ ಹೇಳಿಕೆ

ನವದೆಹಲಿ: ನಾನೊಬ್ಬ ಜಾತ್ಯತೀತವಾದಿ, ಬೌದ್ಧಧರ್ಮವನ್ನು ಅನುಸರಿಸುತ್ತೇನೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ (B.R.Gavai) ಅವರು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ಕೋರ್ಟ್ ನಂ. 1 ರಲ್ಲಿ ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್ ಆನ್ ರೆಕಾರ್ಡ್ಸ್ ಅಸೋಸಿಯೇಷನ್

ದೇಶ - ವಿದೇಶ

ನ. 24ರಂದು ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸೂರ್ಯಕಾಂತ್ ಅಧಿಕಾರ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್‌ನ (Supreme Court) 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ (Justice Surya Kant) ನೇಮಕಗೊಂಡಿದ್ದು, ನವೆಂಬರ್ 24ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಿಜೆಐ ಭೂಷಣ್ ಆರ್. ಗವಾಯಿ ಅವರ ಅಧಿಕಾರಾವಧಿ ನವೆಂಬರ್ 23ರಂದು

ದೇಶ - ವಿದೇಶ

ರಾಜತಾಂತ್ರಿಕ ಪ್ರಯತ್ನ ಮುಂದುವರಿಕೆ: ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ; ಮುಂದಿನ ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂ

ನವದೆಹಲಿ: ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಗುರಿಯಾಗಿರುವ ಭಾರತೀಯ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆಗೊಳಿಸುವ ಕುರಿತು ನಡೆಯುತ್ತಿರುವ ಮಾತುಕತೆಗಾಗಿ ಹೊಸ ಮಧ್ಯವರ್ತಿಯೊಬ್ಬರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ.

ದೇಶ - ವಿದೇಶ

ಸಿಜೆಐ ಗವಾಯಿ ಮೇಲೆ ಶೂ ಎಸೆದು ಹಲ್ಲೆ ಯತ್ನ: ಘಟನೆಯನ್ನು ‘ವಿಷಕಾರಿ ಸಿದ್ಧಾಂತದಿಂದ ಸಂವಿಧಾನದ ಮೇಲಿನ ದಾಳಿ’ ಎಂದು ಕುಟುಂಬದಿಂದ ಖಂಡನೆ

ನವದೆಹಲಿ : ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರನ್ನು ನ್ಯಾಯಾಲಯದ ಆವರಣದಲ್ಲಿ ಗುರಿಯಾಗಿಸಿಕೊಂಡು ನಡೆದ ಶೂ ಎಸೆತ ಘಟನೆಯನ್ನು ಅವರ ಕುಟುಂಬವು “ಸಂವಿಧಾನದ ಮೇಲಿನ ದಾಳಿ” ಎಂದು ಖಂಡಿಸಿದ್ದು, ಕಾನೂನನ್ನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ

ದೇಶ - ವಿದೇಶ

ಹೈಕೋರ್ಟ್‌ಗಳಲ್ಲಿ 330 ನ್ಯಾಯಾಧೀಶರ ಹುದ್ದೆಗಳು ಖಾಲಿ: ದೇಶದಲ್ಲಿ ನ್ಯಾಯದಾನಕ್ಕೆ ಭಾರೀ ವಿಳಂಬ

ನವದೆಹಲಿ: ದೇಶಾದ್ಯಂತ ಹೈಕೋರ್ಟ್‌ಗಳಲ್ಲಿ ಒಟ್ಟು 1,122 ನ್ಯಾಯಾಧೀಶರ ಹುದ್ದೆಗಳಲ್ಲಿ 330 ನ್ಯಾಯಾಧೀಶರ ಹುದ್ದೆಗಳು ಖಾಲಿಯಿವೆ. ಇದರಿಂದ ದೇಶದಲ್ಲಿ ನ್ಯಾಯದಾನ ವಿಳಂಬವಾಗುತ್ತಿದ್ದು, ಲಕ್ಷಾಂತರ ದಾವೆ ಹೂಡುವವರ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯ ಇಲಾಖೆಯ ಅಂಕಿಅಂಶಗಳು ತಿಳಿಸಿವೆ.

ಕರ್ನಾಟಕ

ದರ್ಶನ್‌ಗೆ ಹಾಸಿಗೆ, ದಿಂಬು ಸೌಲಭ್ಯ: ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಕೋರ್ಟ್ ಆದೇಶ ಕಾಯ್ದಿರಿಸಿದೆ

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು 64ನೇ ಸಿಸಿಹೆಚ್ ನ್ಯಾಯಾಲಯ ಅ.9ಕ್ಕೆ ಕಾಯ್ದಿರಿಸಿದೆ. ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದ್ದರೂ ಕೂಡ

ಅಪರಾಧ ದೇಶ - ವಿದೇಶ

ಬಾಂಬೆ ಹೈಕೋರ್ಟ್ ನೀಡಿದ ಎಸ್‌ಸಿ/ಎಸ್‌ಟಿ ನಿರೀಕ್ಷಣಾ ಜಾಮೀನು ರದ್ದು: ಜಾತಿ ನಿಂದನೆ ಪ್ರಕರಣದಲ್ಲಿ ಆದೇಶ

ನವದೆಹಲಿ: ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯ ಜಾತಿ ನಿಂದನೆ (ಎಸ್​ಸಿ/ಎಸ್​ಟಿ ಕಾಯ್ದೆಯಡಿ) ಪ್ರಕರಣದ ಆರೋಪಿಗೆ ಬಾಂಬೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್

ಅಪರಾಧ ಕರ್ನಾಟಕ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್