Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜುನಾಗಢದಲ್ಲಿ ಭಯಾನಕ ಜೋಡಿ ಕೊಲೆ: ಹದಿನೈದು ದಿನಗಳ ನಂತರ ಬಯಲಾದ ಗರ್ಭಿಣಿ ಅತ್ತಿಗೆ ಮತ್ತು ಅಣ್ಣನ ಹತ್ಯೆ ರಹಸ್ಯ.

ಜುನಾಗಢ: ಗುಜರಾತ್​ನ ಜುನಾಗಢದಲ್ಲಿ ಭಯಾನಕ ಘಟನೆ ವರದಿಯಾಗಿದೆ. 15 ವರ್ಷದ ಬಾಲಕನೊಬ್ಬ ಅಣ್ಣನನ್ನು ಕೊಂದು, ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಅಕ್ಟೋಬರ್ 16ರಂದು ಈ ಜೋಡಿ ಕೊಲೆ(Murder) ನಡೆದಿದೆ. ಸುಮಾರು ಎರಡು ವಾರಗಳ ನಂತರ ಬಿಹಾರದಲ್ಲಿರುವ ಮಹಿಳೆಯ ಕುಟುಂಬವು ಅನುಮಾನ ವ್ಯಕ್ತಪಡಿಸಿದ ನಂತರ ಬೆಳಕಿಗೆ ಬಂದಿದೆ. ಆರೋಪಿ ತನ್ನ ಅಣ್ಣನ ನಡುವೆ ಜಗಳ ಮಾಡಿದ್ದ, ಕೋಪದಲ್ಲಿ ಅಣ್ಣನ ತಲೆಗೆ ಕಬ್ಬಿಣದ ರಾಡ್​​ನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಆತ ಕುಸಿದುಬಿದ್ದ ಬಳಿಕ, ಅತ್ತಿಗೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಲಕ ಅಣ್ಣನಿಗೆ ಪದೇ ಪದೇ ಹೊಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ತಾನು ಗರ್ಭಿಣಿ ದಯವಿಟ್ಟು ಈ ಮಗುವಿಗಾಗಿಯಾದರೂ ತನ್ನನ್ನು ಬಿಟ್ಟುಬಿಡು ಎಂದು ಆಕೆ ಹೇಳಿದ್ದಕ್ಕೆ, ತನ್ನ ಜತೆ ಲೈಂಗಿಕ ಸಂಪರ್ಕ ಹೊಂದಿದರೆ ಬಿಡುತ್ತೇನೆ ಎಂದು ಒತ್ತಾಯಿಸಿದ್ದಾನೆ. ಆಕೆಯ ಮೇಲೆ ಅತ್ಯಾಚಾರ ನಡೆದ ಬಳಿಕ ಆಕೆ ಕಿರುಚುತ್ತಾ ಓಡಿ ಹೋಗಿದ್ದಾಳೆ. ಆಕೆಯ ಹೊಟ್ಟೆಯ ಭಾಗಕ್ಕೆ ಮೊಣಕಾಲನ್ನು ಊರಿ, ನಂತರ ಕತ್ತು ಹಿಸುಕಿ ಆಕೆಯನ್ನು ಹತ್ಯೆ ಮಾಡಿದ್ದಾನೆ. ನಂತರ ಬಾಲಕ ಎರಡೂ ಶವಗಳನ್ನು ಮನೆಯ ಹಿಂಭಾಗದ ಐದು ಅಡಿ ಆಳದ ಗುಂಡಿಯಲ್ಲಿ