Contact Information
The Saffron Productions
3rd Floor Kudvas Granduer
Surathkal Mangalore 575014
- June 24, 2025
Justice

ಹೈದರಾಬಾದ್: 14 ದಿನಗಳ ಮಗುವನ್ನು ತಂದೆಯೇ ಕೊಂದು, ಮೃತದೇಹ ಕಸದ ತೊಟ್ಟಿಗೆ ಎಸೆದ ಭೀಕರ ಪ್ರಕರಣ
- By Sauram Tv
- . May 16, 2025
ಹೈದರಾಬಾದ್: 14 ದಿನಗಳ ಮಗುವನ್ನು ತಂದೆಯೇ ಭೀಕರವಾಗಿ ಕೊಂದು ಮೃತದೇಹವನ್ನು ಕಸದ ತೊಟ್ಟಿಗೆ ಎಸೆದ ಘಟನೆ ಹೈದರಾಬಾದ್‌ನ ಗೋಲ್ಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೇಪಾಳ ಮೂಲದ ಜಗತ್ ಈ ಕೊಲೆ ಪ್ರಕರಣದ ಆರೋಪಿ

‘ರಾ ಒನ್’ ಸಿನಿಮಾದ ಅನಿಮೇಟರ್ ಚಾರು ಕಂಡಲ್‌ಗೆ 8 ವರ್ಷಗಳ ಬಳಿಕ ನ್ಯಾಯ: 62.20 ಲಕ್ಷ ಪರಿಹಾರ ಆದೇಶ
- By Sauram Tv
- . May 16, 2025
ಅಹ್ಮದಾಬಾದ್: ಸಿನಿಮಾಕ್ಕಾಗಿ ಕೆಲಸ ಮಾಡಿದ್ದ ಯುವತಿಯೊಬ್ಬಾಕೆಗೆ ಬರೋಬ್ಬರಿ 8 ವರ್ಷದ ಬಳಿಕ ನ್ಯಾಯ ಸಿಕ್ಕಿದೆ. ಅದೂ ಆಕೆಯ ಮರಣಾನಂತರ! ಶಾರುಖ್ ಖಾನ್ ಅವರು ನಟಿಸಿ, ನಿರ್ಮಾಣ ಸಹ ಮಾಡಿದ್ದ ‘ರಾ ಒನ್’ ಸಿನಿಮಾ 14

ಬದುಕಿದ್ದ ಪತ್ನಿಯ ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ವ್ಯಕ್ತಿಗೆ ಸಿಕ್ಕಿತು ನ್ಯಾಯ
- By Sauram Tv
- . April 25, 2025
ಮೈಸೂರು :ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಿದ್ದಾನೆಂಬ ಆರೋಪದಲ್ಲಿ 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಬೆಟ್ಟದಪುರ ಮಲ್ಲಿಗೆ ಕೊಲೆ ಆರೋಪ ಪ್ರಕರಣ ಸಂಬಂಧ ಬುಧವಾರ ಇಲ್ಲಿನ 5ನೇ ಜಿಲ್ಲಾ ಸೆಷನ್ ನ್ಯಾಯಾಲಯವು ಮಹತ್ವದ

ಹುಬ್ಬಳ್ಳಿ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿ ಎನ್ಕೌಂಟರ್, ತನಿಖೆ ಸಿಐಡಿಗೆ ವರ್ಗಾವಣೆ
- By Sauram Tv
- . April 15, 2025
ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ ಮಾಡಿದ್ದ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು. ಇದೀಗ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ಇನ್ನೆರಡು ದಿನಗಳಲ್ಲಿ ಸಿಐಡಿ ಪ್ರಕರಣದ

ಕೇರಳ: ಬಸ್ಸು ಕಂದಕಕ್ಕೆ ಉರುಳಿ 14 ವರ್ಷದ ಬಾಲಕಿ ಸಾವು -15ಕ್ಕೂ ಹೆಚ್ಚು ಮಂದಿಗೆ ಗಾಯ
- By Sauram Tv
- . April 15, 2025
ಎರ್ನಾಕುಲಂ: ಕೇರಳ ರಾಜ್ಯ ಸಾರಿಗೆಯ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ದಾರುಣ ಘಟನೆ ಎರ್ನಾಕುಲಂನ ನೇರ್ಯಮಂಗಲಂ ಮಣಿಯಾಂಪಾರದಲ್ಲಿ ನಡೆದಿದೆ. ಇಡುಕ್ಕಿ ಕೀರಿತೋಡ್ ಮೂಲದ ಅನಿಂಟಾ ಬೆನ್ನಿ ಮೃತಪಟ್ಟ

ವೃದ್ಧ ದಂಪತಿ ಆತ್ಮಹತ್ಯೆ ಪ್ರಕರಣ:ಪ್ರಮುಖ ಆರೋಪಿ ಬಂಧನ
- By Sauram Tv
- . April 15, 2025
ಬೆಳಗಾವಿ: ಸೈಬರ್ ವಂಚಕರ ಕಾಟ ತಾಳಲಾರದೇ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಗುಜರಾತ್‌ನ ಸೂರತ್‌ನ ನಿವಾಸಿ ಚಿರಾಗ್ ಜೀವರಾಜಬಾಯ್ ಲಕ್ಕಡ್ ಬಂಧಿತ

ಮಸೀದಿ ಹೊರಗೆ ಮಹಿಳೆಯೊಬ್ಬರ ಮೇಲೆ ಆರು ಮಂದಿಯಿಂದ ಕ್ರೂರ ಹಲ್ಲೆ
- By Sauram Tv
- . April 15, 2025
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯಲ್ಲಿ ಮಹಿಳೆಯೊಬ್ಬರ ಮೇಲೆ ಆರು ಜನರ ಗುಂಪೊಂದು ಪೈಪ್ ಹಾಗೂ ದೊಣ್ಣೆಯಿಂದ ಮನಬಂದಂತೆ ಥಳಿಸಿದ ಘಟನೆ ನಡೆದಿದ್ದು, ಹಲ್ಲೆ ನಡೆಸಿದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 9 ರಂದು

ಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಅತ್ಯಾಚಾರ ಆರೋಪದಲ್ಲಿ ಬಂಧನ
- By Sauram Tv
- . March 31, 2025
ದೆಹಲಿ : ಚಿತ್ರನಿರ್ದೇಶಕ ಸನೋಜ್ ಮಿಶ್ರಾ ಅತ್ಯಾಚಾರ ಪ್ರಕರಣದಲ್ಲಿ ಬಂಧನ ಘಜ್ನವಿ, ಶ್ರೀನಗರ, ಶಶಾಂಕ್ ಸಿನಿಮಾಗಳ ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ನಬಿ ಕರೀಂ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದಾರೆ. 28 ವರ್ಷದ ಆಕಾಂಕ್ಷ

ಕನ್ಯತ್ವ ಪರೀಕ್ಷೆಗೆ ಬಲವಂತಪಡಿಸುವಂತಿಲ್ಲ: ಛತ್ತೀಸಗಢ ಹೈಕೋರ್ಟ್ ತೀರ್ಪು
- By Sauram Tv
- . March 31, 2025
ಬಿಲಾಸ್ಪುರ: ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಬಲವಂತಪಡಿಸುವಂತಿಲ್ಲ. ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ ಹಕ್ಕುಗಳು ಮತ್ತು ನೈಸರ್ಗಿಕ