Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಳಗಾವಿ : ಇಲ್ಲಿನ ಮುರಗೋಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಮಾನವೀಯ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ಏಳನೇ ತರಗತಿ ಬಾಲಕಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ.

ಕರ್ನಾಟಕ

ಅತ್ಯಾಚಾರಕ್ಕೆ ಯತ್ನಿಸಿದ ಪಾಪಿ ಬಂಧನ; ಸಾರ್ವಜನಿಕರಿಂದ ಧರ್ಮದೇಟು!

ಬೆಂಗಳೂರು : ಬೆಂಗಳೂರಿನಲ್ಲಿ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಿಡಿದು ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಿಶೇಷ ಚೇತನ

ದೇಶ - ವಿದೇಶ

ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಗೆ ಪೊಲೀಸ್ ಕಿರುಕುಳ, ಎಸ್‌ಎಚ್‌ಒ ಅಮಾನತು

ಪಾಟ್ನಾ: ಬಿಹಾರದ ರೆಸ್ಟೋರೆಂಟ್​ನಲ್ಲಿ ಕುಳಿತಿದ್ದ ಅಣ್ಣ-ತಂಗಿಗೆ ಪೊಲೀಸರು ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ಕೂಡಲೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಅಕ್ಟೋಬರ್ 24ರಂದು ನಡೆದಿದೆ. ಎಸ್​ಎಚ್​ಒ ಊಟಕ್ಕೆಂದು ಕುಳಿತಿದ್ದ ಅಣ್ಣ-ತಂಗಿ ಬಳಿ ಬರುತ್ತಿರುವುದನ್ನು

ಕರ್ನಾಟಕ

ಮಗಳ ಗೌರವಕ್ಕೆ ಧಕ್ಕೆ ತಂದ ಲೋಹಿತ್ ಅಲಿಯಾಸ್ ರಾಜಿ ವಿರುದ್ಧ ಕಾನೂನು ಕ್ರಮಕ್ಕೆ ತಂದೆ ಒತ್ತಾಯ”

ಮೈಸೂರು: ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ  ಲೋಹಿತ್ ಅಲಿಯಾಸ್​​ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್​​ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ  ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ

ದೇಶ - ವಿದೇಶ

ಸಿನಿಮಾ ಟಿಕೆಟ್ ದರ ವಿವಾದ: ಹೆಚ್ಚುವರಿ ಹಣ ಮರಳಿಸಲು ಹೈಕೋರ್ಟ್ ಸೂಚನೆ

ಸಿನಿಮಾ ಮಂದಿರದಲ್ಲಿ ಏಕರೂಪ ಟಿಕೆಟ್ ದರ ನಿಗದಿ ಆದೇಶವನ್ನು ಸರ್ಕಾರ ಹೊರಡಿಸಿತ್ತು. ಈ ಆದೇಶವನ್ನು ಪಿವಿಆರ್-ಐನಾಕ್ಸ್ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಸದ್ಯ ರಾಜ್ಯ ಸರ್ಕಾರದ ಈ ಆದೇಶಕ್ಕೆ ಕರ್ನಾಟಕ

ಕರ್ನಾಟಕ

ದರ್ಶನ್‌ಗೆ ಹಾಸಿಗೆ, ದಿಂಬು ಸೌಲಭ್ಯ: ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಕೋರ್ಟ್ ಆದೇಶ ಕಾಯ್ದಿರಿಸಿದೆ

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು 64ನೇ ಸಿಸಿಹೆಚ್ ನ್ಯಾಯಾಲಯ ಅ.9ಕ್ಕೆ ಕಾಯ್ದಿರಿಸಿದೆ. ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದ್ದರೂ ಕೂಡ

ದೇಶ - ವಿದೇಶ

“ಸುಳ್ಳು” ಅತ್ಯಾಚಾರ ಆರೋಪಕ್ಕೆ ಮನನೊಂದು ಟೆಕ್ಕಿ ಆತ್ಮಹತ್ಯೆ

ಬಿಲಾಸ್​ಪುರ್: ಗೆಳತಿ ಅತ್ಯಾಚಾರ ಆರೋಪ ಮಾಡಿದ್ದಕ್ಕಾಗಿ ಮನನೊಂದು ಟೆಕ್ಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. 29 ವರ್ಷದ ಎಂಜಿನಿಯರ್ ಗೆಳತಿಯೇ ತನ್ನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದಕ್ಕೆ ರೈಲಿನ ಮುಂದೆ ಹಾರಿ ಪ್ರಾಣ

ಕರ್ನಾಟಕ

ಅತ್ಯಾಚಾರಕ್ಕೆ ಸಹಕರಿಸಿದ ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್: ಮನುಸ್ಮೃತಿ, ಗಾಂಧಿ ಹೇಳಿಕೆ ಉಲ್ಲೇಖ

ಬೆಂಗಳೂರು : ಮಹಿಳೆ ಗೌರವದ ಬಗ್ಗೆ ಹೇಳುವ ಮನುಸ್ಮೃತಿಯ ಶ್ಲೋಕ ಮತ್ತು ದೇಶದ ಸ್ವಾತಂತ್ರ್ಯ ಕುರಿತು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೇಳಿಕೆ ಉಲ್ಲೇಖಿಸಿದ ಹೈಕೋರ್ಟ್‌, ‘ಯುವತಿ ಮೇಲೆ ಅತ್ಯಾ*ಚಾರ ನಡೆಸಲು ಆರೋಪಿಯೊಬ್ಬನಿಗೆ ಸಹಕಾರ ನೀಡಿದ

ಕರ್ನಾಟಕ

ಹೈಕೋರ್ಟ್ ಮಹತ್ವದ ತೀರ್ಪು: ‘ಯುವತಿ ಹೇಳಿಕೆ ವಿಶ್ವಾಸಾರ್ಹವಲ್ಲ’; ಜೀವಾವಧಿ ಶಿಕ್ಷೆ ರದ್ದು

ಬೆಂಗಳೂರು : ಸ್ವಇಚ್ಛೆಯಿಂದ ಯುವಕನೊಂದಿಗೆ ಮನೆಬಿಟ್ಟು ಹೋದ ಯುವತಿ, ಒಂದೂವರೆ ವರ್ಷ ಬಳಿಕ ಪೊಲೀಸರ ಮುಂದೆ ಅ*ಚಾರದ ಆರೋಪ ಮಾಡುತ್ತಾಳೆ. ಇದೇ ಸತ್ಯವೆಂದು ನಂಬಿ ಅಧೀನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದರಿಂದ ಯುವಕ ಎಂಟು ವರ್ಷದಿಂದ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಹೇಯ ಕೃತ್ಯ: ನಾಯಿ ರಕ್ಷಣೆಗೆ ಬಂದ ಯುವತಿಗೆ ಅಸಭ್ಯ ವರ್ತನೆ, ಧೈರ್ಯದಿಂದ ಆರೋಪಿಯನ್ನು ಹಿಡಿದು ಕೊಟ್ಟ ಮಹಿಳೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ಇದೀಗ ಅಂತಹದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಬೀದಿ ನಾಯಿಯೊಂದು ಗಾಯಗೊಂಡು ರಸ್ತೆ ಮಧ್ಯೆ ನರಳುತ್ತಿತ್ತು. ಮಾನವೀಯ ಗುಣವುಳ್ಳ ಹೆಣ್ಣು ಮಗಳೊಬ್ಬಳು