Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಹಾಸನದಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಹಾಸನ: ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ವಿಡಿಯೋ ಮಾಡಿ ಸಂತ್ರಸ್ತೆಯ ಸಹೋದರನಿಗೆ ಕಳಿಸಿರುವಂತಹ ಘಟನೆ ಹಾಸನದ  ಪೆನ್‌ಷನ್‌ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಘಟನೆ ಸಂಬಂಧ ಸಂತ್ರಸ್ತೆ

ಅಪರಾಧ ದೇಶ - ವಿದೇಶ

ಮಧ್ಯಪ್ರದೇಶದಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ – ಮದುವೆ ನಿಶ್ಚಿತ ವ್ಯಕ್ತಿಯೊಡನೆ ಹೊರಗೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಕೃತ್ಯ

ಸಿಧಿ: ತಾನು ಮದುವೆಯಾಗಬೇಕಿದ್ದ ಹುಡುಗನ ಜತೆ ಹೊರಗೆ ಹೋಗಿದ್ದ ಯುವತಿಯನ್ನು ದುಷ್ಕರ್ಮಿಗಳು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಜತೆಗಿದ್ದ ವ್ಯಕ್ತಿಯನ್ನು ಥಳಿಸಿದ್ದಾರೆ. ಸಾಮೂಹಿಕ ಅತ್ಯಾಚಾರದಲ್ಲಿ ನಾಲ್ವರು ಭಾಗಿಯಾಗಿದ್ದು,

ದೇಶ - ವಿದೇಶ

ಜಾಮೀನು ಮೇಲೆ ಹೊರಬಂದ ಅತ್ಯಾಚಾರ ಆರೋಪಿಯಿಂದ ಸಂತ್ರಸ್ತೆಯ ಮೇಲೆ ಗುಂಡು

ದೆಹಲಿ :ದೆಹಲಿಯ (Delhi) ವಸಂತ್ ವಿಹಾರ್‌ನಲ್ಲಿ ಕಳೆದ ವರ್ಷ ಮಹಿಳೆಯೊಬ್ಬರು ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ (Bail) ಮೇಲೆ ಹೊರಬಂದಿದ್ದ ಆರೋಪಿ ಮತ್ತೆ ಸಂತ್ರಸ್ತ ಮಹಿಳೆಯನ್ನು ಹಿಂಬಾಲಿಸಿ ಆಕೆಗೆ ಗುಂಡು ಹಾರಿಸಿದ್ದಾನೆ ಎಂದು

ಅಪರಾಧ ದೇಶ - ವಿದೇಶ

ಒಡಿಶಾದಲ್ಲಿ ಭೀಕರ ಘಟನೆ: ಸಾಮೂಹಿಕ ಅತ್ಯಾಚಾರ ಎಸಗಿ 5 ತಿಂಗಳ ಗರ್ಭಿಣಿಯನ್ನು ಜೀವಂತವಾಗಿ ಹೂಳಲು ಯತ್ನ!

ಒಡಿಶಾ: 15 ವರ್ಷದ ಬಾಲಕಿಯ ಮೇಲೆ ಇಬ್ಬರು ಸಹೋದರರು ಸಾಮೂಹಿಕ ಅತ್ಯಾಚಾರ ನಡೆಸಿ, ಐದು ತಿಂಗಳ ಗರ್ಭಿಣಿಯಾದ ನಂತರ ಜೀವಂತವಾಗಿ ಹೂಳಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಒಡಿಶಾದ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಅಪರಾಧ ದೇಶ - ವಿದೇಶ

ಜಿಮ್ ತರಬೇತುದಾರರಿಂದ ಯುವಕನ ಅಪಹರಣ, ಥಳಿಸಿ ಹತ್ಯೆ

ಫರಿದಾಬಾದ್: – ಹರಿಯಾಣದ ಫರಿದಾಬಾದ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಜಿಮ್ ತರಬೇತುದಾರನೊಬ್ಬ ತನ್ನ ಸಹಚರರೊಂದಿಗೆ ಸೇರಿ 20 ವರ್ಷದ ಯುವಕನೊಬ್ಬನನ್ನು ಅಪಹರಿಸಿ, ಐದು ತಿಂಗಳ ಹಿಂದಿನ ವಿವಾದದ ಕಾರಣಕ್ಕೆ ಆತನನ್ನು ಥಳಿಸಿ

ಅಪರಾಧ ದೇಶ - ವಿದೇಶ

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಬಾಲಕಿ ಆತ್ಮಹತ್ಯೆ, ಮೂವರು ಅಪ್ರಾಪ್ತ ಆರೋಪಿಗಳ ಪೈಕಿ ಇಬ್ಬರು ಪರಾರಿ

ಮೀರಠ್: ಉತ್ತರ ಪ್ರದೇಶದ ಬುಲಂದರ್‌ಶಾ ಜಿಲ್ಲೆಯಲ್ಲಿ ಮೂವರು ಅಪ್ರಾಪ್ತ ವಯಸ್ಸಿನ ಯುವಕರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ 14 ವರ್ಷದ ಬಾಲಕಿಯೊಬ್ಬಳು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳು 13 ರಿಂದ

ಅಪರಾಧ ದೇಶ - ವಿದೇಶ

ಲೈಂಗಿಕ ದೌರ್ಜನ್ಯದ ಆರೋಪ: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು, ಒಡಿಶಾದಲ್ಲಿ ಭುಗಿಲೆದ್ದ ಆಕ್ರೋಶ!

ಭುವನೇಶ್ವರ : ಶಿಕ್ಷಕನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪವೆಸಗಿ, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಒಡಿಶಾದ ಬಾಲಾಸೋರ್‌ ಕಾಲೇಜಿನ ಕ್ಯಾಂಪಸ್‌ನಲ್ಲಿಯೇ ಮೈಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಭುವನೇಶ್ವರದ

ಅಪರಾಧ ದೇಶ - ವಿದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೆಂಕಿ ಹಚ್ಚಿಕೊಂಡು ತನ್ನನ್ನು ತಾನೇ ಸುಟ್ಟುಕೊಂಡ ವಿದ್ಯಾರ್ಥಿನಿ

ಭುವನೇಶ್ವರ:ಕಾಲೇಜಿನ ವಿಭಾಗ ಮುಖ್ಯಸ್ಥ ಶಿಕ್ಷಕರೊಬ್ಬರು ಲೈಂಗಿಕ (Physical Abuse) ಕಿರುಕುಳ ನೀಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು (Self Harming) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ. ಶಿಕ್ಷಕ ತಾನು ಹೇಳಿದ ಹಾಗೆ ಕೇಳದೆ ಇದ್ದರೆ

ಅಪರಾಧ ಕರ್ನಾಟಕ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಹಣ ಮತ್ತು ವಸ್ತುಗಳ ದೋಚಿದ ದುಷ್ಕರ್ಮಿಗಳು!

ಆನೇಕಲ್: ದೊಡ್ಡ ನಾಗಮಂಗಲ ಸಾಯಿ ಲೇಔಟ್ನಲ್ಲಿ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ದೊಡ್ಡ ನಾಗಮಂಗಲ ಸಾಯಿ ಲೇಔಟ್ನಲ್ಲಿರುವ

ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ಮದುವೆ ವಂಚನೆ ಆರೋಪಿ ಬಿಜೆಪಿ ನಾಯಕರ ಜೊತೆ ಸೆಲ್ಫಿ ವೈರಲ್

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮಗು ಕರುಣಿಸಿ ಇದೀಗ ನಾಪತ್ತೆಯಾಗಿರುವ ಆರೋಪಿ ಕೃಷ್ಣ ಜೆ ರಾವ್ ಜೊತೆ ಪುತ್ತಿಲ ಪರಿವಾರದ ಕಾರ್ಯಕರ್ತ ಹಾಗೂ ಆರ್ಯಾಪು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರ ಜೊತೆಗಿರುವ ಸೆಲ್ಫಿ