Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕೋಲಾರದಲ್ಲಿ ಎರಡು ಲೈಂಗಿಕ ದೌರ್ಜನ್ಯ ಪ್ರಕರಣ: ಅಪ್ರಾಪ್ತ ಬಾಲಕಿ, ಯುವತಿ ಮೇಲೆ ಅತ್ಯಾಚಾರ

ಕೋಲಾರ: 17 ವರ್ಷದ ಬಾಲಕ 18 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೆಜಿಎಫ್​ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಯುವತಿ 8 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಯುವತಿಯ ತಾಯಿ ನೀಡಿದ

ಕರ್ನಾಟಕ

ಪ್ರಜ್ವಲ್ ರೇವಣ್ಣ ಅತ್ಯಾಚಾರ ದೋಷಿ: ಯಾವ ಶಿಕ್ಷೆ ಮತ್ತು ಶಿಕ್ಷೆಯ ಪ್ರಮಾಣ

ಕೆ.ಆರ್. ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪ

ಕರ್ನಾಟಕ

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ತತ್ತರಿಸಿದ ವೃದ್ಧ – ಆತ್ಮಹತ್ಯೆಗೆ ಶರಣು!

ಹುಬ್ಬಳ್ಳಿ : ಕಳೆದ ಕೆಲವು ತಿಂಗಳುಗಳ ಹಿಂದೆ ಇಡೀ ರಾಜ್ಯವ್ಯಾಪಿ ಸದ್ದು ಮಾಡಿದ್ದ ಮೈಕ್ರೋ ಫೈನಾನ್ಸ್ ಹಾವಳಿ ಕುರಿತ ನೂರಾರು ಪ್ರಕರಣಗಳು ರಾಜ್ಯ ಸರ್ಕಾರದ ಗಮನಕ್ಕೆ ಬಂದ ಹಿನ್ನಲೆ , ಇದಕ್ಕೆ ಕಡಿವಾಣ ಹಾಕಲೆಂದೇ

ಅಪರಾಧ ದೇಶ - ವಿದೇಶ

ವೈವಾಹಿಕ ಸಂಬಂಧದಲ್ಲೂ ಕ್ರೌರ್ಯಕ್ಕೆ ಶಿಕ್ಷೆ ಅನಿವಾರ್ಯ: ಗ್ವಾಲಿಯರ್ ಹೈಕೋರ್ಟ್ ಸ್ಪಷ್ಟನೆ

ಭೋಪಾಲ್: ದೈಹಿಕ ಹಲ್ಲೆ ಮತ್ತು ಕ್ರೌರ್ಯದ ಜೊತೆಗೆ ಪತ್ನಿಯ ಮೇಲೆ ಅಸ್ವಾಭಾವಿಕ ಲೈಂಗಿಕತೆಯನ್ನು ಬಲವಂತಪಡಿಸುವುದು ಐಪಿಸಿಯ ಸೆಕ್ಷನ್ 498 ಎ ಅಡಿಯಲ್ಲಿ ಅಪರಾಧವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.ಆದಾಗ್ಯೂ, ಪ್ರಸ್ತುತ ಭಾರತೀಯ

ಅಪರಾಧ ಕರ್ನಾಟಕ

ಬಾಗಲಕೋಟೆ: ಆಸ್ತಿ ವಿವಾದಕ್ಕೆ ತಾಯಿ-ಮಗನನ್ನು ಕೊಚ್ಚಿ ಹತ್ಯೆ – ಹತ್ಯೆಗೈದ ಆರೋಪಿ ಪರಾರಿ

ಬಾಗಲಕೋಟೆ: ಜಿಲ್ಲೆಯಲ್ಲಿ ಆಸ್ತಿಗಾಗಿ (property dispute) ಇಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ (Double Murder Case) ಮಾಡಲಾಗಿದೆ. ಬಾಗಲಕೋಟೆ (Bagalakote news) ಜಿಲ್ಲೆಯ ಇಳಕಲ್ ತಾಲ್ಲೂಕಿನ ನಂದವಾಡಗಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ವ್ಯಕ್ತಿಯೊಬ್ಬ ತಾಯಿ,

ಕರ್ನಾಟಕ

ಮನೆಯ ಮೇಲೆ ಕೈಬರಹ, ಬೀಗ: ನಂಜನಗೂಡಿನಲ್ಲಿ ಖಾಸಗಿ ಫೈನಾನ್ಸಿಗಳ ಕಿರುಕುಳ ಮತ್ತೊಮ್ಮೆ ಬೆಳಕಿಗೆ

ನಂಜನಗೂಡು: ನಂಜನಗೂಡು ತಾಲ್ಲೂಕಿನಲ್ಲಿ ಮತ್ತೆ ಖಾಸಗಿ ಫೈನಾನ್ಸಿಗಳ ಕಿರುಕುಳ ಹೆಚ್ಚಾಗಿದ್ದು, ವಾಸದ ಮನೆಗೆ ಬೀಗ ಜಡಿದು ಮನೆಯ ಮಾಲೀಕರನ್ನು ಹೊರದಬ್ಬಿರುವ ಘಟನೆ ನಂಜನಗೂಡು ತಾಲ್ಲೂಕಿನ ಸೂರಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಮಲ್ಲಿಗಮ್ಮ ಎಂಬುವವರು ಡಿ.30, 2023

ಅಪರಾಧ ದೇಶ - ವಿದೇಶ

ಬಾಲಾಘಾಟ್‌ನಲ್ಲಿ ಮೂವರು ಬುಡಕಟ್ಟು ಬಾಲಕಿಯರ ಮೇಲೆ 7 ಮಂದಿಯಿಂದ ಸಾಮೂಹಿಕ ಅತ್ಯಾಚಾರ

ಮಧ್ಯಪ್ರದೇಶ : ಮಧ್ಯಪ್ರದೇಶದ ಬಾಲಾಘಾಟ್‌ನಲ್ಲಿ ಮೂವರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಕನಿಷ್ಠ 7 ಪುರುಷರು ಅಪ್ರಾಪ್ತ ವಯಸ್ಕರ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯರ ಸ್ಥಿತಿ

ಅಪರಾಧ ದೇಶ - ವಿದೇಶ

ದುಬೈನಲ್ಲೂ ಬಿಡಲಿಲ್ಲ ಧಾರ್ಮಿಕ ಸಮರ :ಪಾಕಿಸ್ತಾನಿಯಿಂದ ಭಾರತದ ಹಿಂದೂ ವ್ಯಕ್ತಿಗಳ ಹತ್ಯೆ

ದುಬೈ : ಧಾರ್ಮಿಕ ದ್ವೇಷದ ಕಾರಣಕ್ಕೆ ತೆಲಂಗಾಣದ ಇಬ್ಬರನ್ನು ಪಾಕಿಸ್ತಾನದ ವ್ಯಕ್ತಿಯೊಬ್ಬ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹೃದಯವಿದ್ರಾವಕ ಘಟನೆ ದುಬೈನಲ್ಲಿ ನಡೆದಿದೆ.

ಅಪರಾಧ ದೇಶ - ವಿದೇಶ

ರೇವಾರಿಯಲ್ಲಿ ನಡೆದ ಗ್ಯಾಂಗ್ ರೇಪ್: ಶಸ್ತ್ರಸಜ್ಜಿತ ದುಷ್ಕರ್ಮಿಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ, ವಿಡಿಯೋ ಮಾಡಿ ಬೆದರಿಕೆ

ಹರಿಯಾಣ :ಹರಿಯಾಣದ ರೇವಾರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಏಪ್ರಿಲ್ 3 ರ ಮಧ್ಯರಾತ್ರಿ ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ಮನೆಯೊಂದಕ್ಕೆ ನುಗ್ಗಿ ಅಲ್ಲಿನ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದೆ. ಮಾತ್ರವಲ್ಲದೆ,

ಅಪರಾಧ ದೇಶ - ವಿದೇಶ

ಒಂದೂವರೆ ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವತಿ ಅಸ್ಥಿಪಂಜರವಾಗಿ ಪತ್ತೆ!

ಬಿಜ್ನೋರ್: ಗಂಡನಿಗೆ ವಿಚ್ಛೇದನ ಕೊಟ್ಟು ಗಂಡನ ಅಣ್ಣನನ್ನೇ ಮದುವೆ(Marriage)ಯಾಗಿದ್ದ ಮಹಿಳೆ ಕೆಲವೇ ದಿನಗಳಲ್ಲಿ ಅವರಿಬ್ಬರ ಹತ್ಯೆಯಾಗಿದ್ದಾಳೆ. ಹಾಲಿ-ಮಾಜಿ ಗಂಡ ಇಬ್ಬರೂ ಸೇರಿ ಆಕೆಯನ್ನು ಕೊಂದು ಹೂತು ಹಾಕಿದ್ದರು. ಕಳೆದ ಒಂದೂವರೆ ವರ್ಷದಿಂದ ತಮ್ಮ ಮಗಳು