Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜೈಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರೇಲರ್ ಹರಿದು ಒಂದೇ ಕುಟುಂಬದ ಮೂವರು ಮಕ್ಕಳು ಸಾ*ವು!

ಜೈಪುರ: ದೆಹಲಿ-ಅಜೇರ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ವೇಗವಾಗಿ ಬಂದ ಟ್ರೇಲರ್ ಒಂದು ಮಗುಚಿ ಬಿದ್ದು, ಮೂವರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿ, ಅವರ ಹೆತ್ತವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದ್ದು, ಸಾರ್ವಜನಿಕ ಸಾರಿಗೆಗಾಗಿ ರಸ್ತೆಬದಿಯಲ್ಲಿ ಕಾಯುತ್ತಿದ್ದ

ದೇಶ - ವಿದೇಶ

ಗಂಡು ಮಗುವಿನ ಹಂಬಲಕ್ಕೆ ಪತ್ನಿ, ಇಬ್ಬರು ಪುತ್ರಿಯರನ್ನ ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ವಾರಂಗಲ್: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬಳಿಯ ಈಜುಕೊಳದಲ್ಲಿ ಮುಳುಗಿ ಗರ್ಭಿಣಿ ಮಹಿಳೆ ಮತ್ತು ಇಬ್ಬರು ಪುತ್ರಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ. ಇದು ಆಕಸ್ಮಿಕ ಸಾವಲ್ಲ, ಗಂಡು ಮಗುವಿನ ಹಂಬಲದಲ್ಲಿದ್ದ ಪತಿಯೇ

ಕರ್ನಾಟಕ

ಬಿಸ್ಕೆಟ್ ನೀಡಿ ಪ್ರಪೋಸ್ ಮಾಡಿದ್ದಕ್ಕೆ ಶುರುವಾದ ವಿವಾದ; ಸಲೂನ್ ಮಾಲೀಕ ಮತ್ತು ಪತ್ನಿಯ ಮೇಲೆ ಹ*ಲ್ಲೆ

ಬೆಂಗಳೂರು: ಬೆಂಗಳೂರಿನ (Bangalore) ಆವಲಹಳ್ಳಿಯ ಸ್ಕಿನ್ ಶೈನ್ ಫ್ಯಾಮಿಲಿ ಸಲೂನ್‌ನಲ್ಲಿ ಶುರುವಾದ ಸಣ್ಣ ವಿವಾದವೊಂದು ಇದೀಗ ಭೀಕರ ಮಾರಾಮಾರಿಯಲ್ಲಿ ಅಂತ್ಯವಾಗಿದೆ. ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್‌ಗೆ ಮಾಲೀಕ ಪ್ರಪೋಸ್ ಮಾಡಿದ್ದಾನೆ ಎಂಬ ಆರೋಪ ಹಾಗೂ ಅದನ್ನು ವಿರೋಧಿಸಿದ್ದಕ್ಕೆ ಕೆಲಸದಿಂದ

ದೇಶ - ವಿದೇಶ

ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಿರ್ದೇಶಕ ರಂಜಿತ್‌ಗೆ 14 ದಿನ ನ್ಯಾಯಾಂಗ ಬಂಧನ!

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ. ಜನವರಿ 30

ದೇಶ - ವಿದೇಶ

ಬ್ರಿಟನ್ ನಲ್ಲಿ ಹೀನ ಕೃತ್ಯ: ಸಿಖ್ ಮಹಿಳೆ ಮೇಲೆ Gang Rape,

ಲಂಡನ್: ಯುಕೆಯಲ್ಲಿ ಇಬ್ಬರು ಪುರಷರ ಗ್ಯಾಂಗ್ ವೊಂದು ಭಾರತ ಮೂಲದ ಸಿಖ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದು, ಮಾತ್ರವಲ್ಲದೇ ಆಕೆಯನ್ನು ‘ಮೊದಲು ನಿನ್ನ ದೇಶಕ್ಕೆ ತೊಲಗು’ ಎಂದು ಮೂದಲಿಸಿದ್ದಾರೆ.ಹೌದು.. ಬ್ರಿಟನ್ ನ ಓಲ್ಡ್‌ಬರಿ ಪಟ್ಟಣದಲ್ಲಿ

ಅಪರಾಧ ಕರ್ನಾಟಕ

ವೈದ್ಯರ ನಿರ್ಲಕ್ಷ್ಯದಿಂದ ಎದೆಎತ್ತರಕ್ಕೆ ಬೆಳೆದ ಮಗನ ಸಾವು-ಎರಡು ಮಕ್ಕಳ ಕಳೆದುಕೊಂಡ ತಾಯಿ

ಬೆಂಗಳೂರು: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ದಾಸರಹಳ್ಳಿಯ ಪೈಪ್‌ಲೈನ್ ರಸ್ತೆಯ ನಿವಾಸಿಯಾಗಿದ್ದ 30 ವರ್ಷದ ಶಿವಕುಮಾರ್ ಎಂಬಾತ ಇಂದು ಸಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಅಪರಾಧ ಕರ್ನಾಟಕ

ಕೋಲಾರದಲ್ಲಿ ಎರಡು ಲೈಂಗಿಕ ದೌರ್ಜನ್ಯ ಪ್ರಕರಣ: ಅಪ್ರಾಪ್ತ ಬಾಲಕಿ, ಯುವತಿ ಮೇಲೆ ಅತ್ಯಾಚಾರ

ಕೋಲಾರ: 17 ವರ್ಷದ ಬಾಲಕ 18 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೆಜಿಎಫ್​ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಯುವತಿ 8 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಯುವತಿಯ ತಾಯಿ ನೀಡಿದ

ಕರ್ನಾಟಕ

ಪ್ರಜ್ವಲ್ ರೇವಣ್ಣ ಅತ್ಯಾಚಾರ ದೋಷಿ: ಯಾವ ಶಿಕ್ಷೆ ಮತ್ತು ಶಿಕ್ಷೆಯ ಪ್ರಮಾಣ

ಕೆ.ಆರ್. ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪ

ಕರ್ನಾಟಕ

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ತತ್ತರಿಸಿದ ವೃದ್ಧ – ಆತ್ಮಹತ್ಯೆಗೆ ಶರಣು!

ಹುಬ್ಬಳ್ಳಿ : ಕಳೆದ ಕೆಲವು ತಿಂಗಳುಗಳ ಹಿಂದೆ ಇಡೀ ರಾಜ್ಯವ್ಯಾಪಿ ಸದ್ದು ಮಾಡಿದ್ದ ಮೈಕ್ರೋ ಫೈನಾನ್ಸ್ ಹಾವಳಿ ಕುರಿತ ನೂರಾರು ಪ್ರಕರಣಗಳು ರಾಜ್ಯ ಸರ್ಕಾರದ ಗಮನಕ್ಕೆ ಬಂದ ಹಿನ್ನಲೆ , ಇದಕ್ಕೆ ಕಡಿವಾಣ ಹಾಕಲೆಂದೇ

ಅಪರಾಧ ದೇಶ - ವಿದೇಶ

ವೈವಾಹಿಕ ಸಂಬಂಧದಲ್ಲೂ ಕ್ರೌರ್ಯಕ್ಕೆ ಶಿಕ್ಷೆ ಅನಿವಾರ್ಯ: ಗ್ವಾಲಿಯರ್ ಹೈಕೋರ್ಟ್ ಸ್ಪಷ್ಟನೆ

ಭೋಪಾಲ್: ದೈಹಿಕ ಹಲ್ಲೆ ಮತ್ತು ಕ್ರೌರ್ಯದ ಜೊತೆಗೆ ಪತ್ನಿಯ ಮೇಲೆ ಅಸ್ವಾಭಾವಿಕ ಲೈಂಗಿಕತೆಯನ್ನು ಬಲವಂತಪಡಿಸುವುದು ಐಪಿಸಿಯ ಸೆಕ್ಷನ್ 498 ಎ ಅಡಿಯಲ್ಲಿ ಅಪರಾಧವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.ಆದಾಗ್ಯೂ, ಪ್ರಸ್ತುತ ಭಾರತೀಯ