Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಅಪ್ರಾಪ್ತನ ಕಾರು ಚಾಲನೆಗೆ ವ್ಯಕ್ತಿ ಬಲಿ: ನ್ಯಾಯಾಧೀಶರ ವಿರುದ್ಧ ಪ್ರಕರಣಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ತಿರುವನಂತಪುರಂ: ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಅಪ್ರಾಪ್ತ ಮಗನಿಂದ ಸಂಭವಿಸಿದ್ದ ಅಪಘಾತ ಪ್ರಕರಣದಲ್ಲಿ ಜಡ್ಜ್ ವಿರುದ್ಧವೇ ದೂರು ದಾಖಲಿಸಲು ಕೇರಳ ಹೈಕೋರ್ಟ್ (Kerala High Court) ಅನುಮತಿ ನೀಡಿದೆ. ಕೇರಳದ ಕೊಚ್ಚಿಯಲ್ಲಿ (Kochi) ನ್ಯಾಯಾಧೀಶರ (Judge)

ಕರ್ನಾಟಕ

ಮೇಕೆ ಕಟ್ಟಿಹಾಕುವ ವಿಚಾರಕ್ಕೆ ಜಗಳ, ವ್ಯಕ್ತಿ ಸಾವು: ಆರೋಪಿಗೆ ಜೀವಾವಧಿ ಶಿಕ್ಷೆ!

ದೊಡ್ಡಬಳ್ಳಾಪುರ: ಮೇಯಲು ಬಿಟ್ಟಿದ್ದ ಮೇಕೆಯನ್ನು ಕಟ್ಟಿಹಾಕುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆದ ಸಣ್ಣ ಗಲಾಟೆಯು ಕೊಲೆಯಲ್ಲಿ ಅಂತ್ಯಗೊಂಡಿರುವ ವಿಶಿಷ್ಟ ಹಾಗೂ ಕುತೂಹಲಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಿಸುವನಹಳ್ಳಿಯಲ್ಲಿ ನಡೆದಿದೆ.

ಮಂಗಳೂರು

ಮಂಗಳೂರು: ದೈವಸ್ಥಾನ ಮತ್ತು ಭಂಡಾರ ಮನೆಯಲ್ಲಿ ಕಳವು ಮಾಡಿದ್ದ ಕುಖ್ಯಾತ ಕಳ್ಳನಿಗೆ 10 ವರ್ಷ ಜೈಲು ಶಿಕ್ಷೆ!

ಮಂಗಳೂರು : ಬಾಳೆಪುಣಿ ಗ್ರಾಮದ ಕಣಂತೂರು ದೈವಸ್ಥಾನ ಮತ್ತು ಭಂಡಾರ ಮನೆಯಲ್ಲಿ ಕಳವು ನಡೆಸಿ ವಿಚಾರಣಾ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ ಆರೋಪಿಗೆ, ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು

ಮಂಗಳೂರು

ಮಂಗಳೂರು: 23ಕ್ಕೂ ಹೆಚ್ಚು ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದ ಕುಖ್ಯಾತ ‘ಸುರ್ಮೋ ಇಮ್ರಾನ್’ ಬಂಧನ!!

ಮಂಗಳೂರು : ಮಂಗಳೂರು ನಗರ ಮತ್ತು ಉಡುಪಿ ಜಿಲ್ಲೆಯಾದ್ಯಂತ ಬರೋಬ್ಬರಿ 23 ಕ್ಕೂ ಹೆಚ್ಚು ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯಕ್ಕೆ ಹಾಜರಾಗದೆ ಸತತವಾಗಿ ತಲೆಮರೆಸಿಕೊಂಡಿದ್ದ ಕರಾವಳಿಯ ಮೋಸ್ಟ್ ವಾಂಟೆಡ್ ವಾರಂಟ್ ಆರೋಪಿಯನ್ನು ಉಳ್ಳಾಲ

ದೇಶ - ವಿದೇಶ

ಸೋದರಳಿಯನ ಹ*ತ್ಯೆಗೈದ ಆರೋಪಿಗೆ ಮರಣದಂಡನೆ ಶಿಕ್ಷೆ!

ಫಿರೋಜಾಬಾದ್ (ಉತ್ತರ ಪ್ರದೇಶ):ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ನ್ಯಾಯಾಲಯವು ತನ್ನ ಒಂದೂವರೆ ವರ್ಷದ ಸೋದರಳಿಯನನ್ನು ಪದೇ ಪದೇ ನೆಲಕ್ಕೆ ಹೊಡೆದು ಕೊಂದ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ ಎಂದು ಸರ್ಕಾರಿ ವಕೀಲರು ಶುಕ್ರವಾರ ತಿಳಿಸಿದ್ದಾರೆ.ಜಿಲ್ಲಾ ಸರ್ಕಾರಿ

kerala

ಕಣ್ಣೂರು: ರಸ್ತೆ ಅಪಘಾತದಲ್ಲಿ ಕಾಸರಗೋಡು ನಿವಾಸಿ ಸೇರಿದಂತೆ ನಾಲ್ವರ ಸಾ*ವು!

ಕಣ್ಣೂರು: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಸರಗೋಡು ನಿವಾಸಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಕೇರಳದ ಕಣ್ಣೂರು ಜಿಲ್ಲೆಯ ಚಾಲೋಡ್-ಮಟ್ಟನ್ನೂರು ರಸ್ತೆಯ ಕೂಡಾಲಿ ಕುಂಬತ್

ದೇಶ - ವಿದೇಶ

ಪೋಕ್ಸೋ ಪ್ರಕರಣದ ದ್ವೇಷಕ್ಕೆ ಒಂದೇ ದಿನ 6 ಜನರ ಭೀಕರ ಹತ್ಯೆ; ನರಹಂತಕ ಪತಿ ಅಂದರ್!

ತೆಲಂಗಾಣ: ತನ್ನ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ದ್ವೇಷಕ್ಕೆ, ತನ್ನ ಪತ್ನಿ, ಇಬ್ಬರು ಹಸುಗೂಸುಗಳು ಹಾಗೂ ತನ್ನ ವಿರುದ್ಧ ದೂರು ನೀಡಿದ್ದ ಅಪ್ರಾಪ್ತ ಸಂತ್ರಸ್ತೆ, ಆಕೆಯ ತಾಯಿ, ಅಜ್ಜಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ

ದೇಶ - ವಿದೇಶ

ಮದುವೆ ನಿರಾಕರಿಸಿದ ಮಹಿಳೆ ಮೇಲೆ ಸೇಡು: ಒಂದೂವರೆ ವರ್ಷದ ಹಸುಗೂಸನ್ನು ಕೊಂದ ಪಾಪಿಗೀಗ ಮರಣದಂಡನೆ!

ಫಿರೋಜಾಬಾದ್ (ಉತ್ತರ ಪ್ರದೇಶ): ತನ್ನನ್ನು ಮದುವೆಯಾಗಲು ನಿರಾಕರಿಸಿದ ಮಹಿಳೆಯ ಮೇಲಿನ ಆಕ್ರೋಶಕ್ಕೆ ಆಕೆಯ ಕೇವಲ ಒಂದೂವರೆ ವರ್ಷದ ಹಸುಗೂಸನ್ನು ಪದೇ ಪದೇ ನೆಲಕ್ಕೆ ಅಪ್ಪಳಿಸಿ ಭೀಕರವಾಗಿ ಕೊಂದ ಕ್ರೂರಿ ಜಿತೇಂದ್ರ ಪಾಠಕ್ ಅಲಿಯಾಸ್ ವಿರಾಜ್‌ಗೆ

ದೇಶ - ವಿದೇಶ

ಕೋಲ್ಕತ್ತಾ: ಅತ್ಯಾಚಾ*ರಿ, ಹಂತಕನ ಎನ್‌ಕೌಂಟರ್; ‘ಮಗನ ಶವದ ಮುಖ ನೋಡಲ್ಲ’ ಎಂದ ತಾಯಿ!

ಕೊಲ್ಕೋತಾ: ಬಾರೂಯೀಪುರ್ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಪ್ರಭಾಸ್ ಮಂಡಲ್ ಮಂಗಳವಾರ ರಾತ್ರಿ ನಡೆದ ಪೊಲೀಸ್ ಎನ್​ಕೌಂಟರ್​ನಲ್ಲಿ ಮೃತಪಟ್ಟಿದ್ದಾನೆ. ಮಗನ ಕೃತ್ಯಕ್ಕೆ ಸ್ವತಃ ತಾಯಿಯೇ ಆಕ್ರೋಶ ಹೊರಹಾಕಿದ್ದು, ಆತನ ಮುಖ

ದೇಶ - ವಿದೇಶ

ಕೋಲ್ಕತಾ: 12 ವರ್ಷದ ಬಾಲಕಿಯ ಅತ್ಯಾಚಾ*ರ ಮತ್ತು ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ!

ಕೋಲ್ಕತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರ್ ಎಂಬಲ್ಲಿ ನಡೆದ ಹನ್ನೆರಡು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.ತಪ್ಪಿಸಿಕೊಳ್ಳಲು ಆರೋಪಿಗಳಲ್ಲಿ ಒಬ್ಬನಿಗೆ ಸಹಾಯ ಮಾಡಿದ ಆರೋಪದಲ್ಲಿ