Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ ಜೈಲಿಗೆ: ನಾಪತ್ತೆಯಾಗಿದ್ದ ವೀರೇಶ್ ಹಿರೇಮಠ್‌ನನ್ನು ಕಲಬುರಗಿಯಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು

ಚಿತ್ರದುರ್ಗ: ಮನೆಗೆ ಫೋನ್ ಕರೆ ಮಾಡಿದ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ವಸತಿ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಬಂಧಿಸಿದ ಪೊಲೀಸರು ಜೈಲಿಗೆ ಅಟ್ಟಿದ್ದಾರೆ. ವಿಡಿಯೋ ವೈರಲ್‌ ಆದ ಬಳಿಕ ನಾಪತ್ತೆಯಾಗಿದ್ದ ವೀರೇಶ್‌ನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದರು.

ಕರ್ನಾಟಕ

ಕಲಬುರಗಿ ಆಳಂದ ಮತಗಳ್ಳತನ ಪ್ರಕರಣ: ಐದು ಮನೆಗಳ ಮೇಲೆ ಎಸ್​ಐಟಿ ಅಧಿಕಾರಿಗಳ ದಾಳಿ; ಆರೋಪಿ ಮನೆಯಲ್ಲಿ ರಾಶಿ ರಾಶಿ ವೋಟರ್ ಐಡಿ ಪತ್ತೆ!

ಕಲಬುರಗಿಯ (Kalaburgi) ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮತಗಳತನ ಪ್ರಕರಣದ (Vote Chori Case) ತನಿಖೆಗಾಗಿ ನಗರದ ಐದು ಮನೆಗಳ ಮೇಲೆ ಬುಧವಾರ ಎಸ್​​ಐಟಿ ಅಧಿಕಾರಿಗಳು ದೀಢಿರ್ ದಾಳಿ ಮಾಡಿದರು. ಈ

ಕರ್ನಾಟಕ

ಹಂದಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು: ಕಲಬುರಗಿಯಲ್ಲಿ ಘಟನೆ

ಕಲಬುರಗಿ:-ಹಂದಿಗೆ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಸನೂರ ರಸ್ತೆಯ ಕೃಷ್ಣಾ ನಗರ ಬಸ್ ನಿಲ್ದಾಣ ಹತ್ತಿರ ನಡೆದಿದೆ.ನಜೀರೋದ್ದಿನ್ ಮೃತಪಟ್ಟವರು.ಇವರು ಕುಸನೂರ ಗ್ರಾಮದ ಶರಣು ಎಂಬುವವರ ಬಳಿ ಟಿಪ್ಪರ್ ಚಾಲಕನಾಗಿ ಕೆಲಸ

ಕರ್ನಾಟಕ

ಪ್ರಯಾಣಿಕರ ದಟ್ಟಣೆ ನಿವಾರಣೆಗೆ ಕ್ರಮ: ಕಲಬುರಗಿಯಲ್ಲಿ ದಸರಾ ಹಬ್ಬಕ್ಕೆ 500 ಹೊಸ ಬಸ್‌ಗಳ ವ್ಯವಸ್ಥೆ

ಕಲಬುರಗಿ: ದಸರಾ ಹಬ್ಬ, ವಾರಾಂತ್ಯ ಹಾಗೂ ಸಾಲು ರಜೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (KKRTC_ ಪ್ರದೇಶದ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಸೋಲಾಪೂರದ ತುಳಜಾಪುರಕ್ಕೆ ಹೋಗಿ ಬರಲು

ಅಪರಾಧ ಕರ್ನಾಟಕ

ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಕಣ್ಣು: ಕಲಬುರಗಿಯಲ್ಲಿ ಎಸಿಪಿ, ಶಿವಮೊಗ್ಗದಲ್ಲಿ ಪಾಲಿಕೆ ಅಧಿಕಾರಿ ಬಂಧನ

ಕಲಬುರಗಿ: ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರದ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಕಲಬುರಗಿ ಮತ್ತು ಶಿವಮೊಗ್ಗದಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕಲಬುರಗಿಯಲ್ಲಿ ಎಸಿಪಿ ಮತ್ತು ತಂಡ

ಕರ್ನಾಟಕ

ಕಲಬುರಗಿಯಲ್ಲಿ ವೀರಶೈವ-ಲಿಂಗಾಯತ ಅಧ್ಯಯನ ಪೀಠಕ್ಕಾಗಿ ಸ್ವಾಮೀಜಿಯ ಕಣ್ಣೀರು

ಕಲಬುರಗಿ: ವೀರಶೈವ-ಲಿಂಗಾಯತ ಅಧ್ಯಯನ ಪೀಠಕ್ಕಾಗಿ ಸ್ವಾಮೀಜಿಯೊಬ್ಬರು ಕಣ್ಣಿರಿಟ್ಟ ಪ್ರಸಂಗ ನಡೆದಿದೆ. ಕಲಬುರಗಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಬೀದರ್ ನ ಬೇಮಳಖೇಡದ ಡಾ.ರಾಜಶೇಖರ ಶಿವಾಚಾರ್ಯ ಸ್ವಾಮೀಜಿ, ವೀರಶೈವ-ಲಿಂಗಾಯತ ಅಧ್ಯಯನ ಪೀಠ ಸಂಬಂಧ ಕಣ್ಣೀರು

ಅಪರಾಧ ಕರ್ನಾಟಕ

ಕಲಬುರಗಿಯಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ದರೋಡೆ: ಮಾಲೀಕನಿಗೆ ಗನ್ ತೋರಿಸಿ 3 ಕೆಜಿ ಚಿನ್ನ ಲೂಟಿ

ಕಲಬುರಗಿ: ಕಲಬುರಗಿ ನಗರದ ಸರಾಫ್ ಬಜಾರ್​​ನಲ್ಲಿರುವ ಮಾಲೀಕ್ ಚಿನ್ನದ ಅಂಗಡಿಗೆ  ಹಾಡಹಗಲೇ ಖದೀಮರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಸಿನೀಮಿಯ ಶೈಲಿಯಲ್ಲಿ ಅಂಗಡಿಗೆ ನುಗ್ಗಿದ ಖದೀಮರು 2-3 ಕೆಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಕರ್ನಾಟಕ

ಕಲಬುರಗಿಯಲ್ಲಿ ಶೋಕಾಂತಿಕ ಸ್ನೇಹದ ಮರಣ: ಪತ್ನಿಯ ಅಕ್ರಮ ಸಂಬಂಧಕ್ಕೆ ಕೋಪಗೊಂಡು ಗೆಳೆಯನ ಹತ್ಯೆ

ಕಲಬುರಗಿ: ತನ್ನ ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಪ್ರಾಣವನ್ನೇ ಗೆಳೆಯ ತೆಗೆದಿರುವಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿಯಲ್ಲಿ ನಡೆದಿದೆ. ವೈರ್​ನಿಂದ ಕತ್ತಿಗೆ ಬಿಗಿದು ಅಂಬರೀಶ್(28) ನನ್ನ ಅಜಯ್ ಹತ್ಯೆಗೈದಿದ್ದಾನೆ.​ ಕೊಲೆ ಮಾಡಿದ

ಕರ್ನಾಟಕ

ಮದ್ಯಪಾನಕ್ಕಾಗಿ ಪತ್ನಿಯನ್ನು ಕೊಂದ ಪತಿ: ಕಲಬುರಗಿಯಲ್ಲಿ ಜೀವಾವಧಿ ಶಿಕ್ಷೆ ಘೋಷಣೆ

ಕಲಬುರಗಿ: ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶ ಪ್ರಕಟಿಸಿದೆ. ಜೇವರ್ಗಿ

ಕರ್ನಾಟಕ

ಕಲಬುರಗಿಯಲ್ಲಿ ಲಿಫ್ಟ್ ಕೈಕೊಟ್ಟ ಘಟನೆ: ಗೋಡೆ ಒಡೆದು 9 ಮಂದಿ ರಕ್ಷಣೆ

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ (GIMS) ಏಕಾಏಕಿ ಲಿಫ್ಟ್ ಕೈ ಕೊಟ್ಟಿದ್ದರಿಂದ ಲಿಫ್ಟ್ ಒಳಗೆ 9 ಮಂದಿ ಸಿಲುಕಿ ಪರದಾಡಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಲಿಫ್ಟ್ ದುರಸ್ತಿ ಆಗದ ಕಾರಣ ಡ್ರಿಲ್ಲಿಂಗ್ ಮಷಿನ್