Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿದ್ಯಾರ್ಥಿಗಳ ಕಾಮಿಕೇಜ್ ಡ್ರೋನ್‌ಗಳನ್ನು ಭಾರತೀಯ ಸೇನೆ ಬಳಸಲು ಆರಂಭ

ಬೆಂಗಳೂರು:ಹೈದರಾಬಾದ್ ಹೊರವಲಯದ ಪಾಲನಿಯಲ್ಲಿರುವ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಯಂಡ್ ಸೈನ್ಸ್‌ನ (BITS) 20 ವರ್ಷದ ಇಬ್ಬರು ಪದವಿ ವಿದ್ಯಾರ್ಥಿಗಳು ಆವಿಷ್ಕರಿಸಿರುವ ಕಾಮಿಕೇಜ್ ಮಾದರಿಯ ಡ್ರೋನ್‌ಗಳನ್ನು ಭಾರತೀಯ ಸೇನೆ ಬಳಸಲು ಆರಂಭಿಸಿದೆ ಎಂದು ವರದಿಯಾಗಿದೆ.