Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾಸರಗೋಡು ಕನ್ನಡಿಗರ ಪರ ಸಿಎಂ ಸಿದ್ದರಾಮಯ್ಯ ಬ್ಯಾಟಿಂಗ್!

ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ‘ಮಲೆಯಾಳಿ ಭಾಷಾ ಮಸೂದೆ-2025’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕೇರಳ

ಕರ್ನಾಟಕ

ಅಗ್ನಿ ಅವಘಡಕ್ಕೆ ಶಾಂತಿ ಚಿತ್ರಮಂದಿರ ಸಂಪೂರ್ಣ ಭಸ್ಮ

ಗದಗ : ಗದಗದಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ನಗರದ ಶಾಂತಿ ಚಿತ್ರಮಂದಿರದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಚಿತ್ರಮಂದಿರ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಚಿತ್ರಮಂದಿರದಲ್ಲಿ ಇದ್ದಂತಹ ಎಲ್ಲಾ ಪೀಠೋಪಕರಣಗಳು

ಕರ್ನಾಟಕ

ಸಹವಾಸ ಬೇಡ ಎಂದಿದ್ದಕ್ಕೆ ಲಾಂಗು-ಮಚ್ಚಿನಿಂದ ಅಟ್ಯಾಕ್

ಬೆಂಗಳೂರು : ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಇದೀಗ ಹಲ್ಲೆ ನಡೆಸಲಾಗಿದೆ. ಮಹಿಳೆ ಗ್ಯಾಂಗ್ ಕಟ್ಟಿಕೊಂಡು ಬಂದು ಅಟ್ಯಾಕ್ ಮಾಡಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದೆ.

ಕರ್ನಾಟಕ

ಮಂಜು-ಲೀಲಾ-ಸಂತು ಟ್ರಯಾಂಗಲ್ ಲವ್ ಸ್ಟೋರಿಗೆ ‘ಬಿಗ್ ಟ್ವಿಸ್ಟ್’: ಪತಿ ಮಂಜನ ಮನೆ ಸೇರಿದ ಲೀಲಾ

ಆನೇಕಲ್: ಮಂಜು-ಲೀಲಾ- ಸಂತು ಟ್ರಯಾಂಗಲ್ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಲವರ್ ಸಂತುಗೆ ಗುಡ್ ಬೈ ಹೇಳಿರೋ ಲೀಲಾ ಮರಳಿ ಪತಿ ಮಂಜನ ಮನೆ ಸೇರಿದ್ದಾಳೆ. ಬನ್ನೇರುಘಟ್ಟ ಸಮೀಪದ ಬಸವನಪುರದಲ್ಲಿ ನಡೆದಿದ್ದ ಟ್ರಯಾಂಗಲ್ ಲವ್ ಸ್ಟೋರಿ ಹಿಂದೆ

ದೇಶ - ವಿದೇಶ

ಅಂಗನವಾಡಿ, ಬಿಸಿಯೂಟ ಸಿಬ್ಬಂದಿ ಪರ ಲೋಕಸಭೆಯಲ್ಲಿ ಧ್ವನಿ ಎತ್ತಿದ ಸಂಸದ ಡಾ. ಕೆ. ಸುಧಾಕರ್: ಗೌರವಧನ ಹೆಚ್ಚಳಕ್ಕೆ ಕೇಂದ್ರದ ಗಮನ ಸೆಳೆಯುವ ಯತ್ನ!

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಮತ್ತು ಸಾಮಾಜಿಕ ಭದ್ರತೆಯ ಬಗ್ಗೆ ಸಂಸದ ಡಾ.ಕೆ.ಸುಧಾಕರ್ (K Sudhakar) ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿ

ಕರ್ನಾಟಕ

ರಾಜ್ಯದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ವಲಯಕ್ಕೆ ಬೃಹತ್ ಯೋಜನೆ: 150 ಬಿಲಿಯನ್ ಡಾಲರ್ ವಹಿವಾಟಿಗೆ ‘ವಿಷನ್ ಡಾಕ್ಯುಮೆಂಟ್’ ತಯಾರಿಗೆ ಸಚಿವ ಎಂ.ಬಿ. ಪಾಟೀಲ್ ಸೂಚನೆ!

ಬೆಂಗಳೂರು: ರಾಜ್ಯದಲ್ಲಿ ಮೊಬೈಲ್ (Mobile) ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ (Electronic Products) ಹಾಗೂ ವಿನ್ಯಾಸ ಕ್ಷೇತ್ರದ ವಿಸ್ತರಣೆಯನ್ನು ಗುರಿಯಾಗಿ ಇಟ್ಟುಕೊಂಡು 150 ಬಿಲಿಯನ್ ಡಾಲರ್ ವಾರ್ಷಿಕ ವಹಿವಾಟು ಹಾಗೂ ಹೂಡಿಕೆ ಸಾಧ್ಯವಾಗುವಂತೆ ವಿಷನ್

ಅಪರಾಧ ಕರ್ನಾಟಕ ಮನರಂಜನೆ ರಾಜಕೀಯ

ಜಮೀರ್‌ಗೆ 2.5 ಕೋಟಿ ಸಾಲ: ಲೋಕಾಯುಕ್ತ ,ಪೊಲೀಸರಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ

ಬೆಂಗಳೂರು: ಜಮೀರ್‌ ಅಹ್ಮದ್‌ಗೆ2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ

ಕರ್ನಾಟಕ

ಜೋಧ್‌ಪುರ ಕರ್ತವ್ಯದಲ್ಲಿದ್ದ ಹೊಸಪೇಟೆಯ ಎಎಸ್‌ಐ ಹಾಲಪ್ಪ ಹೃದಯಾಘಾತದಿಂದ ನಿಧನ

ಬಳ್ಳಾರಿ: ರಾಜಸ್ಥಾನದ ಜೋಧ್‌ಪುರಕ್ಕೆ ಕರ್ತವ್ಯ ನಿಮಿತ್ತ ತೆರಳಿದ್ದ ವಿಜಯನಗರ ಜಿಲ್ಲೆಯ ಹೊಸಪೇಟೆಯ ಗ್ರಾಮೀಣ ಠಾಣೆ ಎಎಸ್‌ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್‌ಐ ಹಾಲಪ್ಪ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆ.17ರಂದು ಕರ್ತವ್ಯದ ಮೇಲೆ

ಕರ್ನಾಟಕ ಮಂಗಳೂರು

ತಂದೆಯನ್ನು ಮದುವೆಗೆ ಕರೆಯದೇ ವಿವಾದ ಸೃಷ್ಟಿಸಿದ ಚೈತ್ರಾ ಕುಂದಾಪುರ!

ಉಡುಪಿ : ಸದಾ ವಿವಾದಗಳಿಂದ ಸುದ್ದಿಯಲ್ಲಿರುತ್ತಿದ್ದ ಚೈತ್ರಾ ಕುಂದಾಪುರ ಇದೀಗ ಮದುವೆಯಾದ ಬೆನ್ನಲ್ಲೇ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಸ್ವಂತ ತಂದೆಯನ್ನೇ ಚೈತ್ರಾ ಕುಂದಾಪುರ ಮದುವೆಗೆ ಕರೆದಿಲ್ಲವೆಂದು ಅವರ ತಂದೆ ಬಾಲಕೃಷ್ಣ ನಾಯ್ಕ್‌ ಸಾಲು ಸಾಲು

ಕರ್ನಾಟಕ

‘ನಮಗೆ ಮದ್ಯದಂಗಡಿ ಬೇಕು’ ಎಂದು ಪಟ್ಟು ಹಿಡಿದ ಕೊತ್ತತ್ತಿ ಗ್ರಾಮಸ್ಥರು

ಮಂಡ್ಯ : ಸಾಮಾನ್ಯವಾಗಿ ತಮ್ಮ ಊರುಗಳಲ್ಲಿ ಯಾವುದೇ ರೀತಿಯ ಮದ್ಯದಂಗಡಿ ಇರಬಾರದು ಹೀಗಾಗಿ ತೆರವುಗೊಳಿಸಿ ಎಂದು ಹೋರಾಟ ಮಾಡುವ ಸುದ್ದಿಗಳನ್ನು ನಾವು ಓದಿರುತ್ತೇವೆ. ಆದರೆ ಇದೊಂದು ಅಪರೂಪದ ಸುದ್ದಿ ಮಂಡ್ಯ ತಾಲ್ಲೂಕಿನ ಕೊತ್ತತ್ತಿ ಗ್ರಾಮದಿಂದ