Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾಮಿಡಿ ಕಿಲಾಡಿಗಳು ಚಂದ್ರಶೇಖರ್ ಸಿದ್ದಿ ಸಾವಿಗೆ ರೋಚಕ ಟ್ವಿಸ್ಟ್

ಕಾರವಾರ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮ*ಹತ್ಯೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಚಂದ್ರಶೇಖರ್ ತಾಯಿ ಲಕ್ಷ್ಮೀ ಅವರು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ಎಲ್ಲಾ ಬೆಳವಣಿಗೆ ನಡುವೆ ಚಂದ್ರಶೇಖರ್

ಅಪರಾಧ ಕರ್ನಾಟಕ

ದರ್ಶನ್ ಅಭಿಮಾನಿಗಳ ಅಶ್ಲೀಲ ಸಂದೇಶ : ಸೋನು ಶೆಟ್ಟಿ ವಿರುದ್ಧ ಗಲಾಟೆ ಮತ್ತೊಂದು ಹಂತಕ್ಕೆ

ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ನಟ ದರ್ಶನ್ ಅಭಿಮಾನಿಗಳಿಗೆ ಇತ್ತೀಚೆಗೆ ರಮ್ಯಾ ಬಿಸಿ ಮುಟ್ಟಿಸಿದ್ದಾರೆ. ಆದಾಗ್ಯೂ ಅವರ ಅಭಿಮಾನಿಗಳು ತಮ್ಮ ಕಾಯಕ ಮುಂದುವರಿಸಿದ್ದಾರೆ. ‘ದರ್ಶನ್ ರೌಡಿ ಆಗಬೇಕಿತ್ತು, ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ’ ಎಂದಿದ್ದ

ಕರ್ನಾಟಕ

ರಮ್ಯಾ ಮೇಲೆ ಅಶ್ಲೀಲ ಮೆಸೇಜ್‌ ಕೇಸ್: ದರ್ಶನ್ ಅಭಿಮಾನಿಗಳ ಬಂಧನ

ನಟಿ ರಮ್ಯಾ (Ramya) ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇವರೆಲ್ಲ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು

ಕರ್ನಾಟಕ

ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವ ಬೆದರಿಕೆ: ಸ್ಥಳ ಮಹಜರಿಗೆ ನೋಟಿಸ್

ದೊಡ್ಡಬಳ್ಳಾಪುರ: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ನಟ ಪ್ರಥಮ್ ಹಾಗೂ ರಕ್ಷಕ್‌ಗೆ ಸ್ಥಳ ಮಹಜರಿಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಇಂದು (ಗುರುವಾರ) 11 ಗಂಟೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್

ಕರ್ನಾಟಕ

“ನಿಮ್ಮ ಹೀರೋನ ನೀವೇ ಬೀದಿಗೆ ತರ್ತಾ ಇದೀರಾ” ನಟ ಪ್ರಥಮ್ ನಿಂದ ಎಚ್ಚರಿಕೆ

ಡಿ ಕಂಪನಿಗೆ ಡುಬಾಕ್ ಕಂಪನಿ ಎಂದು ನಟ ಪ್ರಥಮ್ ಹೇಳಿದ್ದಾರೆ. ದರ್ಶನ್ ಫ್ಯಾನ್ಸ್ ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿಪ್ಪು ಪಪ್ಪು ತಿನ್ನೋಕೆ ಹೋಗ್ರಲೋ ಎಂದು ಪ್ರಥಮ್ ಕಿಡಿಕಾರಿದ್ದಾರೆ. ಡಿ ಕಂಪನಿ ಅಂತ ಹೆಸರಿಟ್ಟುಕೊಂಡಿರುವ ನಿಮ್ಮ

ಅಪರಾಧ ದೇಶ - ವಿದೇಶ

ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆಯೇ ಲೈಂಗಿಕ ದೌರ್ಜನ್ಯ: ಶಿಕ್ಷಕಿಗೆ 30 ವರ್ಷ ಶಿಕ್ಷೆ

ವಾಷಿಂಗ್ಟನ್‌: ಈ ಹಿಂದೆ ಅತ್ಯುತ್ತಮ ಶಿಕ್ಷಕಿ ಅವಾರ್ಡ್‌ ಪಡೆದಿದ್ದ ಶಿಕ್ಷಕಿಯೊಬ್ಬಳು ಬಾಲಕರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ(Physical abuse) 30ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿರುವ ಘಟನೆ ಅಮೆರಿಕದಲ್ಲಿ ವರದಿಯಾಗಿದೆ. ಕ್ಯಾಲಿಪೋರ್ನಿಯದ ಜಾಕ್ವೆಲಿನ್‌ ಮಾ(36 ವಯಸ್ಸು)

ದೇಶ - ವಿದೇಶ

ಕೇಂದ್ರದ ಹೊಸ ನಿರ್ಧಾರ: ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಜನತೆಗೆ ಶಾಕ್

ಹೊಸದಿಲ್ಲಿ: ಅಡುಗೆ ಅನಿಲ ಬೆಲೆಯನ್ನು ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ತಿಳಿಸಿದ್ದಾರೆ. ಇದರೊಂದಿಗೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ದರವನ್ನು 803 ರೂ.ಗಳಿಂದ 853

ಅಪರಾಧ ಕರಾವಳಿ

ಸ್ಟಂಟ್ ಮಾಡುವ ಹುಚ್ಚಾಟ: ಸುಳ್ಯ ರಸ್ತೆಯಲ್ಲಿ ಯುವಕರ ಜೀವದಾಟ – ವಿಡಿಯೋ ವೈರಲ್

ಸುಳ್ಯ: ಸುಳ್ಯ ಸಮೀಪದ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಆರು ಯುವಕರ ಗುಂಪೊಂದು ಚಲಿಸುತ್ತಿದ್ದ ಕಾರಿನ ಮೇಲೆ ಅಪಾಯಕಾರಿ ಸ್ಟಂಟ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ದುಸ್ಸಾಹಸವನ್ನು ಮಾಡಿದವರ ವಿರುದ್ಧ

ದೇಶ - ವಿದೇಶ

ಜನಸಾಮಾನ್ಯರ ಮೇಲೆ ಮತ್ತೊಂದು ಹೊರೆ: ಇಂಧನ ಮೇಲಿನ ಅಬಕಾರಿ ಸುಂಕ ಹೆಚ್ಚಳ

ಹೊಸದಿಲ್ಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ತಲಾ 2 ರೂಪಾಯಿ ಹೆಚ್ಚಿಸಿದೆ. ಈ ಬದಲಾವಣೆಯು 8 ಏಪ್ರಿಲ್ 2025 ರಿಂದ ಜಾರಿಗೆ ಬರಲಿದೆ. ಕರ್ನಾಟಕದ ಜನರಿಗೆ ಇದರಿಂದ ಗಾಯದ ಮೇಲೆ

ಅಪರಾಧ ದಕ್ಷಿಣ ಕನ್ನಡ

ಇಲಿ ಪಾಷಾಣ ಸೇವನೆ ದುರಂತ: ಸುಳ್ಯದಲ್ಲಿ ಮಗ ಮೃತಪಟ್ಟಿದ್ದು, ತಾಯಿ ಗಂಭೀರ

ಸುಳ್ಯ: ತಾಯಿ ಮತ್ತು ಮಗ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಮಗ ಸಾವನ್ನಪ್ಪಿ, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ನಡುಗಲ್ಲು ಎನ್ನುವಲ್ಲಿ ಭಾನುವಾರ ಸಂಭವಿಸಿದೆ.