Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹುಲಿಕಲ್ ಘಾಟ್: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭೀಕರ ಅಗ್ನಿ ಅವಘಡ; 17 ಪ್ರಯಾಣಿಕರು ಪಾರು!

ಶಿವಮೊಗ್ಗ: ಆಕಸ್ಮಿಕ ಬೆಂಕಿಗೆ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಶಿವಮೊಗ್ಗ- ಉಡುಪಿಯ ಗಡಿಭಾಗದ ಹುಲಿಕಲ್ ಘಾಟ್‌ನಲ್ಲಿ ನಡೆದಿದೆ. ಶಿವಮೊಗ್ಗದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ (Masthikatte) ಬಳಿಯ ಹುಲಿಕಲ್ ಘಾಟ್‌ನಲ್ಲಿ ಘಟನೆ ನಡೆದಿದ್ದು, ಅಗ್ನಿ

ಕರ್ನಾಟಕ

ಕುಂದಾಪುರ: ನೇರಳಕಟ್ಟೆ ಹೌಸ್ ಬ್ರೇಕಿಂಗ್ ಕಳ್ಳತನ ಕೇಸ್ ಫಾಸ್ಟ್ ಕ್ಲಿಯರೆನ್ಸ್; ಇಬ್ಬರು ಖದೀಮರು ಪೊಲೀಸ್ ವಶಕ್ಕೆ!

ಕುಂದಾಪುರ: ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಅತ್ಯಂತ ಕ್ಷಿಪ್ರವಾಗಿ ಭೇದಿಸಿರುವ ವಿಶೇಷ ಪೊಲೀಸ್ ತಂಡವು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬಂಧಿತರಿಂದ ಅಂದಾಜು ₹11 ಲಕ್ಷ

ದೇಶ - ವಿದೇಶ

ಮದುವೆ ಪ್ರಸ್ತಾಪ ತಿರಸ್ಕರಿಸಿದಕ್ಕೆ ಬಾಲಕಿಯ ಮೇಲೆ ಕೊಡಲಿಯಿಂದ ಹ*ಲ್ಲೆ

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯನ್ನು ಹಿಂಬಾಲಿಸುತ್ತಿದ್ದ 22 ವರ್ಷದ ಯುವಕನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಆರೋಪದ ಮೇಲೆ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ

ಕರ್ನಾಟಕ

ಉಪ್ಪಿನಂಗಡಿ: ಭಾರತೀಯ ಭೂಸೇನೆಗೆ ಅಗ್ನಿವೀರ್ ಆಗಿ ಆಯ್ಕೆಯಾದ ಕೊಯ್ಲ ಗ್ರಾಮದ ಯುವಕ ಸಂದೇಶ್!

ಉಪ್ಪಿನಂಗಡಿ: ಕಠಿಣ ಪರಿಶ್ರಮ ಮತ್ತು ದೇಶಸೇವೆಯ ಅಪ್ರತಿಮ ಛಲವಿದ್ದರೆ ಗ್ರಾಮೀಣ ಭಾಗದ ಪ್ರತಿಭೆಗಳೂ ಕೂಡ ದೇಶದ ಅತ್ಯುನ್ನತ ರಕ್ಷಣಾ ಪಡೆಗೆ ಸೇರಬಹುದು ಎಂಬುದನ್ನು ದಕ್ಷಿಣ ಕನ್ನಡ ಜಿಲ್ಲೆಯ ಕೊಯ್ಲ ಗ್ರಾಮದ ಯುವಕ ಸಂದೇಶ್ (21)

ಕರ್ನಾಟಕ

ಅಪಘಾತದಲ್ಲಿ ಗಾಯಗೊಂಡಿದ್ದ ಹಿರಿಯ ಛಾಯಾಗ್ರಾಹಕ ಮೋಹನ್ ಚಂದರ್ ನಿಧನ

ಮಂಗಳೂರು: ನಂತೂರು ತಾರಾಯಿತೋಟ ಎಂಬಲ್ಲಿ ಕಳೆದ ಶನಿವಾರ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಛಾಯಾಗ್ರಾಹಕ ಕೆ. ಮೋಹನ್ ಚಂದರ್ (64) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ

ದೇಶ - ವಿದೇಶ

ಕಿರುತೆರೆ ನಟಿ ನಂದಿನಿ ಸಿ.ಎಂ. ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಅಸಲಿ ಕಾರಣ ಬಹಿರಂಗ!

ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ (CM Nandini) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ. ಮೂಲತಃ ಕೊಟ್ಟೂರಿನವರಾದ

ಕರ್ನಾಟಕ

‘ಕೊಲೆ ಮಾಡಿ ಒಳ್ಳೆಯ ಕೆಲಸ ಮಾಡಿದೆ’: ಓಂ ಪ್ರಕಾಶ್ ಪತ್ನಿ ಪಲ್ಲವಿ ಹೇಳಿಕೆ; ಜೈಲು ಸಿಬ್ಬಂದಿಗೆ ತಲೆನೋವು

ಬೆಂಗಳೂರು: ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಕೊಲೆ ಕೇಸ್​​ನ ಆರೋಪಿ ಪತ್ನಿ ಪಲ್ಲವಿ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 9 ತಿಂಗಳು ಕಳೆದಿವೆ. ತನ್ನ ಗಂಡನನ್ನೇ ಭೀಕರವಾಗಿ ಮರ್ಡರ್​​ ಮಾಡಿದ್ದರೂ ಕಿಂಚಿತ್ತೂ ಪಶ್ಚತ್ತಾಪ ಪಡದ ಈಕೆ, ಗಂಡನ ಕೊಲೆ

ಕರ್ನಾಟಕ

ಕಲಿಯುಗದ ಗಾಂಧಾರಿ: ಬಳ್ಳಾರಿಯಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಪರೀಕ್ಷೆ ಬರೆದ 8ನೇ ತರಗತಿ ವಿದ್ಯಾರ್ಥಿನಿ ಹಿಮಬಿಂದು

ಬಳ್ಳಾರಿ: ಇಂದಿನ ಕಾಲದಲ್ಲಿ ಕಣ್ಣು ಬಿಟ್ಟು ಪರೀಕ್ಷೆ ಬರೆಯುವುದೇ ಕಷ್ಟ, ಅಂತಹದರಲ್ಲಿ ಬಳ್ಳಾರಿ ವಿದ್ಯಾರ್ಥಿನಿಯೊಬ್ಬಳು, ಕಲಿಯುಗದ ಗಾಂಧಾರಿಯಂತೆ ಕಣ್ಣಿಗೆ ಬಟ್ಟೆ ಕಟ್ಟಿ ಪರೀಕ್ಷೆ (blindfolded exam student) ಬರೆದಿದ್ದಾಳೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣ

ಕರ್ನಾಟಕ

ಚಿತ್ರದುರ್ಗ: ಕುರಿ ತೊಳೆಯುತ್ತಿದ್ದ ಇಬ್ಬರು ಯುವಕರು ಚೆಕ್ ಡ್ಯಾಂನಲ್ಲಿ ಮುಳುಗಿ ಸಾವು

ಚಿತ್ರದುರ್ಗ: ಕುರಿ ತೊಳೆಯುತ್ತಿದ್ದ ಇಬ್ಬರು ಯುವಕರು ಚೆಕ್ ಡ್ಯಾಂನಲ್ಲಿ (Check Dam) ಮುಳುಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಜಿ.ಆರ್ ಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ್ (23), ಮಾರುತಿ (19) ಮೃತ ಯುವಕರು.

ಕರ್ನಾಟಕ

ಬೆತ್ತಲೆ ಫೋಟೋ ವೈರಲ್ ಬೆದರಿಕೆ: ಬೆಂಗಳೂರಿನಲ್ಲಿ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಹೆಸರುಘಟ್ಟ (Hesarughatta) ರಸ್ತೆಯ ಶಾಂತಿನಗರದಲ್ಲಿ ನಡೆದಿದೆ. ಕೇರಳ ಮೂಲದ ಜಗನ್ ಮೋಹನ್ (25) ಮೃತ