Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೆನಡಾದಲ್ಲಿ ಕನ್ನಡಿಗನ ಬಲಿ: ನೆಲಮಂಗಲ ಮೂಲದ ಚಂದನ್ ಕುಮಾರ್ ಗುಂಡೇಟಿಗೆ ಸಾ*ವು!

ನೆಲಮಂಗಲ: ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲದ (Nelamangala) ವ್ಯಕ್ತಿಯ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ದ ನಂತರ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ವ್ಯಕ್ತಿಯ ಸಾವಿನಿಂದ ಕರ್ನಾಟಕದಲ್ಲಿ ನೆಲೆಸಿರುವ ಆತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕ

ಸೌದಿ ಬಸ್ ದುರಂತದಲ್ಲಿ ಓರ್ವ ಕನ್ನಡಿಗ ಸಾವು: ಉಮ್ರಾಗೆ ತೆರಳಿದ್ದ ಹುಬ್ಬಳ್ಳಿಯ ಅಬ್ದುಲ್ ಘಣಿ ಶಿರಹಟ್ಟಿ (55) ದುರಂತ ಅಂತ್ಯ; ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ!

ಹುಬ್ಬಳ್ಳಿ: ಸೌದಿ ಅರೇಬಿಯಾದಲ್ಲಿ (Saudi Arabia) ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಓರ್ವ ಕನ್ನಡಿಗ (Kannadiga) ಕೂಡ ಸಾವನ್ನಪ್ಪಿದ್ದಾರೆ. ಬಸ್‌ ದುರಂತದಲ್ಲಿ 45 ಮಂದಿ ಭಾರತೀಯರು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಅಬ್ದುಲ್ ಘಣಿ ಶಿರಹಟ್ಟಿ (55) ಸಾವಿಗೀಡಾಗಿರುವ

ದೇಶ - ವಿದೇಶ

ಕನ್ನಡಿಗ ಚಂದ್ರಮೌಳಿ ಕೊಲೆ: ‘ಗೌರವಾನ್ವಿತ ವ್ಯಕ್ತಿ’ ಎಂದ ಟ್ರಂಪ್; ಕೊಲೆಗಾರನಿಗೆ ಕಠಿಣ ಶಿಕ್ಷೆಯ ಭರವಸೆ

ನ್ಯೂಯಾರ್ಕ್‌: ತಾವು ಕೆಲಸ ಮಾಡುತ್ತಿದ್ದ ಅಮೆರಿಕದ ಹೊಟೇಲ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ಯೂಬಾ ಮೂಲದ ಸಹೋದ್ಯೋಗಿಯಿಂದ ಭೀಕರವಾಗಿ ಕೊಲೆಯಾಗಿದ್ದ ಕನ್ನಡಿಗ ಚಂದ್ರಮೌಳಿ ಬಾಬ್‌ ನಾಗಮಲ್ಲಯ್ಯ ಅವರ ಬಗ್ಗೆ ಇದೇ ಮೊದಲ ಬಾರಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕ

ನೇಪಾಳದಲ್ಲಿ ಭುಗಿಲೆದ್ದ ಜನಾಕ್ರೋಶ: ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿದ ಕನ್ನಡಿಗ ಪ್ರವಾಸಿಗರು

ಬೆಂಗಳೂರು: 26 ಆ್ಯಪ್​ಗಳ ನಿಷೇಧದ ಬೆನ್ನಲ್ಲೇ ಭುಗಿಲೆದ್ದ ಜನಾಕ್ರೋಶಕ್ಕೆ ಎರಡೇ ದಿನದಲ್ಲಿ ನೇಪಾಳ ಅಕ್ಷರಶಃ ಹೊತ್ತಿ ಉರಿದಿದೆ. ಸರ್ಕಾರವೇ ಪತನವಾಗಿದೆ. ಸೋಶಿಯಲ್ ಮೀಡಿಯಾ ಬ್ಯಾನ್ ಆದೇಶ ಹಿಂಪಡೆದರೂ ಜನಾಕ್ರೋಶ ಮಾತ್ರ ಕಮ್ಮಿಯಾಗಿಲ್ಲ. ಈ ಮಧ್ಯೆ ಹಿಮಾಲಯಕ್ಕೆ ಆಧ್ಯಾತ್ಮಿಕ

ಕರ್ನಾಟಕ

ಕನ್ನಡಿಗರ ಮನ ಗೆದ್ದ HMT ಗಡಿಯಾರ – ಗಂಡಭೇರುಂಡ ಲಾಂಛನ ಹಾಗೂ ಕನ್ನಡ ಅಂಕಿಗಳ ವಿಶೇಷ

ಕೆಲವರಿಗೆ ವಾಚ್ ಖರೀದಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ದುಬಾರಿ ಬೆಲೆಯ ಹಾಗೂ ಯಾರ ಬಳಿಯೂ ಇರದ ವಾಚ್ ಕಲೆಕ್ಷನ್ ಇಟ್ಟುಕೊಂಡಿರುತ್ತಾರೆ. ಯಾವುದೇ ಕೈಗಡಿಯಾರವಿರಲಿ, ಅದರಲ್ಲಿ ಕಂಪೆನಿಯ ಹೆಸರು ಹಾಗೂ 1,2, 3 ಹೀಗೆ ಹನ್ನೆರಡರವರೆಗೂ

ಅಪರಾಧ ಕರ್ನಾಟಕ

ಪಹಲ್ಗಾಮ್ ಉಗ್ರರ ಹೋಲಿಕೆ: ಕನ್ನಡಿಗರ ಅವಮಾನಕ್ಕೆ ಪ್ರತಿಯಾಗಿ ಸೋನು ನಿಗಮ್ ಕನ್ನಡ ಚಿತ್ರರಂಗದಿಂದ ನಿಷೇಧ

ಬೆಂಗಳೂರು : ಕನ್ನಡ ಹಾಡುಗಳನ್ನು ಹೇಳುವಂತೆ ಕೇಳಿದ ಕನ್ನಡಿಗರನ್ನು ಪೆಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿ ದುರ್ವರ್ತನೆ ತೋರಿಸಿದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧ ಮಾಡಲಾಗಿದೆ.  ಕನ್ನಡ ಚಿತ್ರರಂಗದಿಂದ ಜೀವನ ಕಟ್ಟಿಕೊಂಡ ಹಿಂದಿ

ಕರ್ನಾಟಕ ಮನರಂಜನೆ

ಕನ್ನಡಿಗರು ‘ಗೂಂಡಾಗಳು’ ಎಂದು ಹೇಳಿದ ಸೋನು ನಿಗಮ್‌ ವಿರುದ್ಧ ಕನ್ನಡ ಸಂಘಟನೆಗಳ ಆಕ್ರೋಶ

ಆವಲಹಳ್ಳಿ :ಗಾಯಕ ಸೋನು ನಿಗಮ್‌ ವಿರುದ್ದ ಎಫ್‌ಐಆರ್‌ ದಾಖಲಾಗಿರುವುದರಿಂದ ವಿಚಾರಣೆಗೆ ಹಾಜರಾಗುವಂತೆ ಆವಲಹಳ್ಳಿ ಪೊಲೀಸರು ನೋಟಿಸ್‌ ಜಾರಿ ಮಾಡುವ ಸಾಧ್ಯತೆಯಿದೆ. ಕನ್ನಡ ಹಾಡು ಹಾಡದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಕೆಲವನ್ನು ಸೋನು ನಿಗಮ್‌ ಗೂಂಡಾಗಳೆಂದು ಕರೆದಿದ್ದರು.ಇದಕ್ಕೆ

ಕರ್ನಾಟಕ

ಕನ್ನಡಿಗ ಎಂದು ಮನೆ ನೀಡದೆ ನಿರಾಕರಿಸಿದ ಮಾಲಕಿ

ಬೆಂಗಳೂರು: ಕನ್ನಡಿಗ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಮನೆ ಮಾಲೀಕರು ನನಗೆ ಮನೆ ನೀಡಲು ನಿರಾಕರಿಸಿದರು ಎಂದು ಯುವಕನೋರ್ವ ಸಾಮಾಜಿಕ ಜಾಲತಾಣರೆಡಿಟ್‌ನಲ್ಲಿ ಪೋಸ್ಟ್ ಮಾಡಿ ಆರೋಪ ಮಾಡಿದ್ದು, ಈ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ತೀವ್ರ ಆಕ್ರೋಶ

ಕರ್ನಾಟಕ

ಕನ್ನಡಿಗರ ಹಕ್ಕಿಗಾಗಿ ರಾಜ್ಯ ಬಂದ್- ಏನಿದೆ, ಏನಿಲ್ಲ?

ಬೆಂಗಳೂರು : ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಶನಿವಾರ ಅಖಂಡ ಕರ್ನಾಟಕ ಬಂದ್​ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ