Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ಕಾರ್ಕಳ ಯುವಕನ ಆತ್ಮಹತ್ಯೆ: ಪ್ರೇಯಸಿ ಮತ್ತು ತಂಡದಿಂದ ಹನಿಟ್ರ್ಯಾಪ್, ಬ್ಲಾಕ್‌ಮೇಲ್‌ಗೆ ರೋಸಿ ಹೋಗಿ ನೇಣಿಗೆ ಶರಣು; 7 ಪುಟಗಳ ಡೆತ್ ನೋಟ್‌ನಲ್ಲಿ ಸ್ಫೋಟಕ ಮಾಹಿತಿ

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಯುವಕ ಅಭಿಶೇಕ್ ಇತ್ತೀಚೆಗೆ ನೇಣು ಬಿಗಿದು ಆತ್ಮಹತ್ಯೆ  ಮಾಡಿಕೊಂಡಿದ್ದ. ಖಾಸಗಿ ಲಾಡ್ಜ್ ಒಂದರಲ್ಲಿ ಈತನ ಶವ ಪತ್ತೆಯಾಗಿತ್ತು. ಆದ್ರೆ, ಇದೀಗ ಶವದ ಜೊತೆ ಸಿಕ್ಕಿರುವ ಏಳು ಪುಟಗಳ ಡೆತ್ ನೋಟ್

ಕರ್ನಾಟಕ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ: ಹೆಬ್ರಿಯ ನಿವಾಸಿ ಸುದೀಪ್ ಭಂಡಾರಿ ಬಾರ್ಕೂರು ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ!

ಹೆಬ್ರಿ:  ಕಾರ್ಕಳದ  ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅವರು ಸೋಮವಾರ ತಡರಾತ್ರಿ ಬಾರ್ಕೂರಿ ರೈಲ್ವೆ ಹಳಿ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಲಿಸುತ್ತಿರುವ ರೈಲಿನಡಿ ಬಿದ್ದು ಸಾವನಪ್ಪಿರುವ ಶಂಕೆ

ಉಡುಪಿ

14 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿಶೇಷ ಚೇತನ ಬಾಲಕ ಪತ್ತೆ: ಕಾರ್ಕಳದಲ್ಲಿ ಸಿಕ್ಕಿಬಿದ್ದ ‘ಸಂತೋಷ್’

ಉಡುಪಿ: ಉಡುಪಿಯ ದತ್ತು ಸ್ವೀಕಾರ ಕೇಂದ್ರದಿಂದ 14 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿಶೇಷ ಚೇತನ ಬಾಲಕನನ್ನು ಉಡುಪಿ ಪೊಲೀಸರ ವಿಶೇಷ ತಂಡವೊಂದು ಯಶಸ್ವಿಯಾಗಿ ಪತ್ತೆಹಚ್ಚಿದೆ. ಸಂತೋಷ್ (12) ಎಂಬ ಮಾನಸಿಕ ಅಸ್ವಸ್ಥ ಬಾಲಕನು, 2011ರ ಫೆಬ್ರವರಿ

ಕರ್ನಾಟಕ

ಮಹಿಳೆಗೆ ಮಾರಕಾಸ್ತ್ರ ತೋರಿಸಿ ಮೂರು ದನ ಕದ್ದ ಕಿಡಿಗೇಡಿಗಳು: ಕಾರ್ಕಳದಲ್ಲಿ ಆತಂಕ

ಕಾರ್ಕಳ: ಮಹಿಳೆಗೆ ಮಾರಕಾಸ್ತ್ರ ತೋರಿಸಿ ಆಕೆಯನ್ನು ಬೆದರಿಸಿದ ಕಿಡಿಗೇಡಿಗಳು ಮೂರು ದನಗಳನ್ನು ಕಳ್ಳತನ ಮಾಡಿದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ಸೆ. 28ರ ರಾತ್ರಿ ನಡೆದಿದೆ. ಶಿರ್ಲಾಲಿನ ಜಯಶ್ರೀ ಎಂಬುವವರ ಮನೆಯಲ್ಲಿ ಈ

ಅಪರಾಧ ದಕ್ಷಿಣ ಕನ್ನಡ

ಕಟೀಲು ದೇವಸ್ಥಾನದ ವಿಚಾರದಲ್ಲಿ ಸಿಎಂ ವಿರುದ್ಧ ಅವಹೇಳನ: ಬಿಜೆಪಿ ಐಟಿ ಸೆಲ್ ಯುವಕನ ವಿರುದ್ಧ ಕಾರ್ಕಳದಲ್ಲಿ ಕೇಸ್

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಹೇಳನಕಾರಿ ಸಂದೇಶಗಳನ್ನು ಪ್ರಸಾರ ಮಾಡುವ ಮೂಲಕ ಅವರನ್ನು ಅವಹೇಳನಕಾರಿಯಾಗಿ ಟೀಕಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಐಟಿ ಸೆಲ್‌ಗೆ ಸೇರಿದ ಯುವಕನ ವಿರುದ್ಧ ಕಾರ್ಕಳ

ಅಪರಾಧ ಮಂಗಳೂರು

ಕಾರ್ಕಳದಲ್ಲಿ ಮಂಗಳೂರು ಮೂಲದ ವ್ಯಕ್ತಿ ಬರ್ಬರ ಹ*ತ್ಯೆ

ಕಾರ್ಕಳ : ದುಷ್ಕರ್ಮಿಗಳು ಮಂಗಳೂರು ಮೂಲದ ವ್ಯಕ್ತಿಯನ್ನು ಬರ್ಬವಾಗಿ ಕೊಲೆ ಮಾಡಿರುವ ಘಟನೆ ಕುಂಟಲಪಾಡಿ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ. ನವೀನ್ ಪೂಜಾರಿ ಕಳೆದ ಕೆಲವು

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಪರುಶುರಾಮ ಪ್ರತಿಮೆ ಮರುಸ್ಥಾಪನೆ ಪಿಐಎಲ್: ಅರ್ಜಿದಾರ ಉದಯ ಶೆಟ್ಟಿಗೆ ಹೈಕೋರ್ಟ್ 5 ಲಕ್ಷ ಠೇವಣಿ ಆದೇಶ

ಬೆಂಗಳೂರು: ಕಾರ್ಕಳದ ಬೈಲೂರಿನಲ್ಲಿರುವ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರುಶುರಾಮ ಮೂರ್ತಿಯನ್ನು ಮರು ಸ್ಥಾಪಿಸಲು ಹೈಕೋರ್ಟ್ ಗೆ ಪಿಐಎಲ್ ಹಾಕಿದ್ದ ಉದಯ ಶೆಟ್ಟಿ ಮುನಿಯಾಲು ಅವರಿಗೆ ಹೈಕೋರ್ಟ್ ಪ್ರತಿಮೆ ಸ್ಥಾಪನೆಗೆ ಕಾಣಿಕೆಯಾಗಿ

ದಕ್ಷಿಣ ಕನ್ನಡ ಮಂಗಳೂರು

ಕಾರ್ಕಳ: ಬೈಲೂರಿನ ಉದ್ಯಮಿ ಮತ್ತು ಸಾಮಾಜಿಕ ಮುಖಂಡ ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ

ಕಾರ್ಕಳ : ಹೊಟೇಲ್‌ ಉದ್ಯಮಿ ಸಾಮಾಜಿಕ ಧಾರ್ಮಿಕ ಮುಖಂಡರಾಗಿದ್ದ ಬೈಲೂರಿನ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ರಾಡಿಯ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಪತ್ನಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು

ಕಾರ್ಕಳ: ಕಳೆದ ವರ್ಷ ಅ. 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ದಕ್ಷಿಣ ಕನ್ನಡ ಮಂಗಳೂರು

35 ಅಡಿ ಆಳದ ಬಾವಿಯಲ್ಲಿ ಸಿಲುಕಿದ ವ್ಯಕ್ತಿಯ ಪ್ರಾಣ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

ಕಾರ್ಕಳ : ಸಾಣೂರು ಕ್ಯಾಶ್ಯೂ ಬಳಿಯ ಹಿತ್ತಲಿನ ಬೃಹತ್ ಗಾತ್ರದ ಬಾವಿಗೆ  ಇಳಿದಿದ್ದ ವ್ಯಕ್ತಿಯೋರ್ವರನ್ನು ಕಾರ್ಕಳ ಅಗ್ನಿಶಾಮಕ ದಳದವರು ರಕ್ಷಿಸಿದ್ದಾರೆ.35 ಅಡಿ ಆಳ ಹಾಗೂ 20 ಅಡಿ ಅಗಲದ ಬಾವಿಗೆ ಹರೀಶ್ ಆಚಾರ್ಯ(55) ಶುಕ್ರವಾರ ಬೆಳಿಗ್ಗೆ 11.55