Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕರ್ನಾಟಕದ 41,000 ಮಕ್ಕಳಲ್ಲಿ ಜನ್ಮಜಾತ ಹೃದಯ ಕಾಯಿಲೆ:

ಬೆಂಗಳೂರು: ಕರ್ನಾಟಕದಲ್ಲಿ  41,000 ಮಕ್ಕಳಲ್ಲಿ ಜನ್ಮಜಾತ ಹೃದಯ ಕಾಯಿಲೆಗಳು (Congenital Heart Diseases) ಇರುವುದು ಕಳೆದ ಮೂರು ವರ್ಷಗಳಲ್ಲಿ ನಡೆಸಿದ ತಪಾಸಣೆಗಳಿಂದ ತಿಳಿದುಬಂದಿದೆ. ಈ ಪೈಕಿ ಅರ್ಧದಷ್ಟು ಮಂದಿಗೆ ಮಾತ್ರವೇ ಸೂಕ್ತ ಚಿಕಿತ್ಸೆ ದೊರೆತಿದೆ ಎಂಬುದೂ ಗೊತ್ತಾಗಿದೆ. ರಾಜ್ಯದ ಯುವಕರಲ್ಲಿ

ಕರ್ನಾಟಕ

ಹಿಂದೂಸ್ತಾನಿ ಗಾಯಕ ಪಂಡಿತ ವೆಂಕಟೇಶ್ ಕುಮಾರ್​ಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ನಾಡಹಬ್ಬ ದಸರಾದಲ್ಲಿನೀಡಲಾಗುವ ‘ಸಂಗೀತ ವಿದ್ವಾನ್’ ಪ್ರಶಸ್ತಿ ಈ ಭಾರಿ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ವೆಂಕಟೇಶ್​​ ಕುಮಾರ್ (pandit Venkatesh kumar)​ ಅವರಿಗೆ ಒಲಿದಿದೆ. ರಾಜ್ಯ ಸರ್ಕಾರ ಶನಿವಾರ ಪ್ರಶಸ್ತಿ ಘೋಷಣೆ ಮಾಡಿದೆ. ಪಂಡಿತ ವೆಂಕಟೇಶ್

ಕರ್ನಾಟಕ

ಬೆಂಗಳೂರು ವಿವಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ (Bengaluru University) ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ವಿರುದ್ಧ ಎಫ್​ಐಆರ್​​

ಕರ್ನಾಟಕ

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್​​ಟಿಯನ್ನು (GST) ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೋಮವಾರದಿಂದ ಹೊಸ ದರ ಜಾರಿಗೆ ಬರುವ

ಕರ್ನಾಟಕ

ರಾಜ್ಯದಲ್ಲಿ ಜಾತಿಗಣತಿ ಆರಂಭ: ಸೆ.22 ರಿಂದ ಮನೆ ಮನೆ ಸಮೀಕ್ಷೆ, ಇಲ್ಲಿದೆ ಪ್ರಮುಖ ಮಾಹಿತಿಗಳು

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೆ.22 ರಿಂದಲೇ ರಾಜ್ಯಾದ್ಯಂತ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಅ.7 ರವರೆಗೆ ನಡೆಯಲಿರುವ ಸಮೀಕ್ಷೆಯಲ್ಲಿ ಪ್ರತಿಯೊಂದು ಕುಟುಂಬವೂ ಭಾಗವಹಿಸಿ ಸರಿಯಾದ ಮಾಹಿತಿ ಒದಗಿಸುವಂತೆ ಮನವಿ

ಕರ್ನಾಟಕ

ಇಂದು ಕರ್ನಾಟಕದಲ್ಲಿ ಹವಾಮಾನ ಮುನ್ಸೂಚನೆ

ಬೆಂಗಳೂರು: ಮುಂದಿನ ನಾಲ್ಕು ರಾಜ್ಯದಲ್ಲಿ ಮಳೆ ಆರ್ಭಟಿಸುವ ಮುನ್ಸೂಚನೆ ದೊರೆತಿದೆ. ಇಂದು (ಸೆ.11) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದರಿಂದ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ,

ಕರ್ನಾಟಕ

ಭದ್ರಾವತಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ ಇದೆ

ರಾಜ್ಯದ ಕೆಲ ಇಂದು ವರುಣ ಅಬ್ಬರಿಸಲಿದ್ದಾನೆ. ಇಂದು ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ದಕ್ಷಿಣ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ

ಕರ್ನಾಟಕ

ಕರ್ನಾಟಕ ಕಾಲೇಜು ವಿದ್ಯಾರ್ಥಿನಿಯರು ಭರತನಾಟ್ಯ ಪ್ರದರ್ಶನ

ಈಗಿನ ಜನರೇಷನ್ ಅವರು ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುವುದರಲ್ಲಿ ನಿಸ್ಸಿಮರು. ಕಾಲೇಜ್ ಡೇ, ಟ್ಯಾಲೆಂಟ್ ಡೇ ಎಂದ ಮೇಲೆ ಕೇಳಬೇಕೇ, ಡ್ಯಾನ್ಸ್ ಅಂತೂ ಇದ್ದೆ ಇರುತ್ತದೆ. ಆದರೆ ಈ ಶಾಸ್ತ್ರೀಯ ನೃತ್ಯಗಳ ಕಡೆಗೆ ಗಮನ ಹರಿಸುವವರು

ಕರ್ನಾಟಕ

ಕಾಫಿನಾಡು ಈಗ ಚಿನ್ನದ ನಾಡು: ಚಿನ್ನದ ನಿಕ್ಷೇಪ ಶೋಧಕ್ಕೆ ಅನುಮತಿಗೆ ಪರಿಸರ ಇಲಾಖೆ ಚಿಂತನೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಚಿನ್ನದ ನಿಕ್ಷೇಪ ಇದೆಯೇ!? ಪಶ್ಚಿಮ ಘಟ್ಟ ಸಾಲು, ದಟ್ಟ ಅರಣ್ಯ ಸೇರಿದಂತೆ ಜೀವ ವೈವಿಧ್ಯ ಹೊಂದಿರುವ ಕಾಫಿ ನಾಡಿನಲ್ಲಿ ಚಿನ್ನದ ಖಜಾನೆ ಇದೆಯೇ ಎಂಬ ಕುರಿತು ಶೋಧ ನಡೆಯವುದು ಬಹುತೇಕ

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ : ಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ