Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಳ್ಳಾರಿ ಪ್ರವೇಶಕ್ಕೆ ನಿಷೇಧ: ಸಿದ್ದಲಿಂಗ ಸ್ವಾಮೀಜಿ ಭಾಗವಹಿಸಬೇಕಿದ್ದ ಹಿಂದೂ ಮಹಾಗಣಪತಿ ಧರ್ಮಸಭೆ ತಡೆ

ಕಲಬುರಗಿ: ಬಳ್ಳಾರಿಯ ಶಿರಗುಪ್ಪದಲ್ಲಿ ಆಯೋಜನೆಗೊಂಡಿದ್ದ ಹಿಂದೂ ಮಹಾಗಣಪತಿ ಧರ್ಮ ಸಭೆಯಲ್ಲಿ ಭಾಗಿಯಾಗಲು ಹೊರಟಿದ್ದ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಬುಧವಾರ ಬೆಳಗ್ಗೆ ಶಿರಗುಪ್ಪದಲ್ಲಿ ಹಿಂದೂ ಮಹಾಗಣಪತಿಯ ಪೂಜೆಗೆ

ಅಪರಾಧ ಕರ್ನಾಟಕ

ಧಾರವಾಡ ಹೈಕೋರ್ಟ್ ತೀರ್ಪು: ನೇಹಾ ಹಿರೇಮಠ ಹಂತಕನ ಜಾಮೀನು ಅರ್ಜಿ ವಜಾ

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್​ ಪೀಠ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ

ಅಪರಾಧ ಕರ್ನಾಟಕ

ಪೇದೆ-ಜೆಸ್ಕಾಂ ಸಹೋದರರಿಂದ ಚಿಕ್ಕಮ್ಮನ ಮೇಲೆ 7 ವರ್ಷಗಳ ಅತ್ಯಾಚಾರ

ಯಾದಗಿರಿ : ಚಿಕ್ಕಮ್ಮನ ಮೇಲೆ ಸಹೋದರರಿಬ್ಬರು ಜೀವ ಬೆದರಿಕೆ ಹಾಕಿ 7 ವರ್ಷಗಳಿಂದ ಅತ್ಯಾಚಾರ ನಡೆಸಿದ ಕುರಿತಂತೆ ಇದೀಗ ಯಾದಗಿರಿ ಜಿಲ್ಲೆಯ ಗಿರುಮಿಠಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್ ಪೇದೆ ಹಾಗೂ ಜೆಸ್ಕಾಂ

ಕರ್ನಾಟಕ

ವಿಜಯಪುರ ಗಣಪತಿ ವಿಸರ್ಜನೆ ದುರಂತ: ಕರೆಂಟ್ ಶಾಕ್‌ಗೆ ಯುವಕ ಸಾವು

ವಿಜಯಪುರ: ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ. ಘಟನೆಯಲ್ಲಿ

ಅಪರಾಧ ಮಂಗಳೂರು

ಪುತ್ತೂರು ಲಂಚ ಪ್ರಕರಣದಲ್ಲಿ ತಹಶೀಲ್ದಾರ್ ನಾಪತ್ತೆ – ಲೋಕಾಯುಕ್ತ ನೋಟಿಸ್ ಜಾರಿ

ಪುತ್ತೂರು : ಭೂ ದಾಖಲೆ ಮಾಡಿಕೊಡಲು ಲಂಚ ಕೇಳಿ ಲೋಕಾಯುಕ್ತ ಪೊಲೀಸರ ಕೈಗೆ ಪುತ್ತೂರು ತಹಶಿಲ್ದಾರ್‌ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲ್‌ ಸಿಕ್ಕಿಹಾಕಿಕೊಂಡಿದ್ದ, ಈ ವೇಳೆ ಆತ ಪುತ್ತೂರು ತಹಶಿಲ್ದಾರ್ ಗೂ ಲಂಚದ

ದೇಶ - ವಿದೇಶ

ಜಿಎಸ್‌ಟಿ ದರ ಇಳಿಕೆ ಆತಂಕ:ಕೇಂದ್ರವೇ ಭರಿಸಲಿ ಒತ್ತಾಯಕ್ಕೆ 8 ರಾಜ್ಯಗಳ ಒಮ್ಮತ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಜಿಎಸ್​ಟಿ ಸ್ಲ್ಯಾಬ್​ಗಳ ಇಳಿಕೆ ಸೇರಿದಂತೆ ಸುಧಾರಣಾ ಕ್ರಮಗಳಿಂದ ರಾಜ್ಯ ಸರ್ಕಾರಗಳಿಗೆ ಆದಾಯ ಕುಸಿತ ಆಗಬಹುದು ಎಂದು ಎಂಟು ರಾಜ್ಯಗಳು ಆತಂಕ ವ್ಯಕ್ತಪಡಿಸಿವೆ. ಕರ್ನಾಟಕದ ಸಚಿವ ಕೃಷ್ಣ ಬೈರೇಗೌಡ

ಕರ್ನಾಟಕ

ಕೋಲಾರದಲ್ಲಿ ಡಿಎಆರ್ ಪೇದೆ ಆತ್ಮಹತ್ಯೆ: ಡೆತ್‌ನೋಟ್ ಬರೆದು ನೇಣು ಬಿಗಿದ ಪೇದೆ

ಕೋಲಾರ: ಜೀವನದಲ್ಲಿ ಜಿಗುಪ್ಸೆಗೊಂಡು ಸಶಸ್ತ್ರ ಮೀಸಲು ಪಡೆಯ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ನಡೆದಿದೆ. ಮಹೇಂದ್ರ ಪ್ರಸಾದ್‌ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೇದೆ. ಇವರು ಡಿಎಆರ್‌ನ ಡಾಗ್

ಕರ್ನಾಟಕ ಮನರಂಜನೆ

ವಿಷ್ಣುವರ್ಧನ್ ಸಮಾಧಿ ಮುಟ್ಟುಗೋಲು : ಅರಣ್ಯ ಅಧಿಕಾರಿಯ ಪತ್ರ ವೈರಲ್

ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಈ ಜಾಗದಲ್ಲಿ ಸ್ಮಾರಕ ನಿರ್ಮಾಣ ಆಗಬೇಕು ಎಂದು ವಿಷ್ಣುವರ್ಧನ್ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಡಿಸಿಗೆ ಅರಣ್ಯ

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ಸುಳ್ಳು ತಲವಾರು ದಾಳಿ ಪ್ರಕರಣ ಬಯಲು: ದೂರುದಾರನ ಬಂಧನ

ಬಂಟ್ವಾಳ: ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11 ರಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಸಜಿಪಮುನ್ನೂರು ನಿವಾಸಿ ಉಮರ್ ಫಾರೂಕ್ ಎಂಬಾತ ನೀಡಿದ ದೂರು ಸುಳ್ಳು ಪ್ರಕರಣವೆಂದು ತನಿಖೆಯಲ್ಲಿ

ಕರ್ನಾಟಕ

ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಶಿಲ್ಪಾ ಆತ್ಮಹತ್ಯೆ: ಪತಿ ಪ್ರವೀಣ್ ಬಂಧನ

ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಎಸ್‍ಜಿ.ಪಾಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಶಿಲ್ಪಾ ಎಂದು ಗುರುತಿಸಲಾಗಿದೆ. ಶಿಲ್ಪಾ, ಪ್ರವೀಣ್ ಎಂಬಾತನನ್ನು 2 ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಪ್ರವೀಣ್ ವಿರುದ್ಧ ಮಹಿಳೆಯ ಕುಟುಂಬಸ್ಥರು,