Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೊಟ್ಟೆ ಬಗ್ಗೆ ಆತಂಕ ಬೇಡ, ಇದು ಆರೋಗ್ಯಕರ: ಕ್ಯಾನ್ಸರ್ ಕಾರಕ ವದಂತಿಗೆ ಸಚಿವ ದಿನೇಶ್ ಗುಂಡೂರಾವ್ ಬ್ರೇಕ್!

ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಯಾರು ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆ

ಕರ್ನಾಟಕ

ಟಿಬಿ ಡ್ಯಾಂನಲ್ಲಿ ಗೇಟ್ ತೆರವು ಕಾರ್ಯಾಚರಣೆ ಚುರುಕು: 52 ಕೋಟಿ ವೆಚ್ಚದಲ್ಲಿ 33 ಹೊಸ ಕ್ರಸ್ಟ್ ಗೇಟ್‌ಗಳ ಅಳವಡಿಕೆ

ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ (Crest Gate) ತೆರವು ಕಾರ್ಯಾಚರಣೆ ಆರಂಭವಾಗಿದೆ. ಕಾರ್ಮಿಕರು ಜಲಾಶಯದ ಆಳಕ್ಕೆ ಇಳಿದು, ಜೋತಾಡಿ ಗೇಟ್ ತೆರವು ಮಾಡುತ್ತಿದ್ದಾರೆ. ರಾಜ್ಯದ ಎರಡನೇ

ಕರ್ನಾಟಕ

ಸೋಮವಾರಪೇಟೆಯಲ್ಲಿ ಮರಗಳ್ಳರ ಅಟ್ಟಹಾಸ: ಅರಣ್ಯಾಧಿಕಾರಿಗಳಿಂದ ಗುಂಡಿನ ದಾಳಿ, ಓರ್ವನ ಬಂಧನ!

ಮಡಿಕೇರಿ: ಸೋಮವಾರಪೇಟೆ ಮೀಸಲು ಅರಣ್ಯದಲ್ಲಿ ತೇಗ (Teak Tree) ಸೇರಿದಂತೆ ಬೆಲೆಬಾಳುವ ಮರಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವನನ್ನ ವಲಯ ಅರಣ್ಯಾಧಿಕಾರಿಗಳು (Forest officers) ಬಂಧಿಸುವ ಘಟನೆ ನಡೆದಿದೆ. ಅಲ್ಲದೇ ತಲೆ ಮರೆಸಿಕೊಂಡಿರುವ ಉಳಿದ ಐವರು ಆರೋಪಿಗಳ

ಕರ್ನಾಟಕ

ಶಿವಮೊಗ್ಗದಲ್ಲಿ ಪ್ರತಿಭಟನೆಯ ಬಿಸಿ: ಬಂದೋಬಸ್ತ್‌ನಲ್ಲಿದ್ದ ಮಹಿಳಾ ಎಎಸ್‌ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ಸರಗಳ್ಳತನ!

ಶಿವಮೊಗ್ಗ: ನಗರದಲ್ಲಿ (Shivamogga) ಕಾಂಗ್ರೆಸ್ (Congress) ಹಮ್ಮಿಕೊಂಡಿದ್ದ ಬಿಜೆಪಿ (BJP) ಕಚೇರಿ ಮುತ್ತಿಗೆ ಪ್ರತಿಭಟನೆಯ ವೇಳೆ ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು

ಕರ್ನಾಟಕ

ಚಡಚಣ ಭಾಗದಲ್ಲಿ ಚಿರತೆ ಭೀತಿ: ಜಾನುವಾರುಗಳ ಮೇಲೆ ದಾಳಿ

ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆಯೊಂದು ಪ್ರತ್ಯಕ್ಷವಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಹಾಗೂ ರೈತರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಈ ಭಾಗದ ತೋಟದ ಮನೆಗಳು ಮತ್ತು ಕೃಷಿ ಭೂಮಿಗಳ

ಕರ್ನಾಟಕ

ಶಿವಮೊಗ್ಗ: ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದಿದ್ದ ನವಜಾತ ಶಿಶು ಪತ್ತೆ

ಶಿವಮೊಗ್ಗ ನಗರದ ಹೊರವಲಯದ ರಸ್ತೆ ಬದಿಯೊಂದರಲ್ಲಿ ನವಜಾತ ಶಿಶುವೊಂದು ಅನಾಥವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಜನಿಸಿದ ಕೆಲವೇ ಗಂಟೆಗಳಿರುವ ಈ ಮಗುವನ್ನು ಯಾರೋ ಅಪರಿಚಿತರು ನಿರ್ಜನ ಪ್ರದೇಶದ ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಕರ್ನಾಟಕ

ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಅತ್ಯಂತ ಮನಕಲಕುವ ಘಟನೆಯೊಂದು ನಡೆದಿದ್ದು, ತಾಯಿ ನೀಡಿದ ಬುದ್ಧಿವಾದವನ್ನು ತಪ್ಪಾಗಿ ಅರ್ಥೈಸಿಕೊಂಡ ಯುವತಿಯೊಬ್ಬಳು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆಯಲ್ಲಿ ಯಾವುದೋ ಸಣ್ಣ ವಿಷಯಕ್ಕೆ ಸಂಬಂಧಿಸಿದಂತೆ ತಾಯಿಯು ಮಗಳಿಗೆ ಹಿತವಚನ

ಕರ್ನಾಟಕ

ರಾಯಚೂರು: ದೇವಸ್ಥಾನದ ಬೀಗ ಮುರಿದು ಹುಂಡಿ ಹಣ ದೋಚಿದ ಖದೀಮರು

ರಾಯಚೂರು ನಗರದ ದೇವಸ್ಥಾನವೊಂದರಲ್ಲಿ ತಡರಾತ್ರಿ ಕಿಡಿಗೇಡಿಗಳು ಕೈಚಳಕ ತೋರಿಸಿದ್ದು, ದೇವಸ್ಥಾನದ ಗರ್ಭಗುಡಿಯ ಬೀಗ ಮುರಿದು ಹುಂಡಿಯಲ್ಲಿದ್ದ ಸಾವಿರಾರು ರೂಪಾಯಿ ಹಣವನ್ನು ದೋಚಿರುವ ಘಟನೆ ನಡೆದಿದೆ. ಕತ್ತಲಲ್ಲಿ ಬಂದ ಕಳ್ಳರು ದೇವಸ್ಥಾನದ ಬಾಗಿಲನ್ನು ಹಾರೆ ಅಥವಾ

ಕರ್ನಾಟಕ

ಹನಿಟ್ರ್ಯಾಪ್: ಫೇಸ್‌ಬುಕ್ ಯುವತಿ ಭೇಟಿಗೆ ಬಂದ ಮಂಡ್ಯ ಯುವಕನಿಗೆ ನರಕ ದರ್ಶನ; ಹೋಂ ಸ್ಟೇನಲ್ಲಿ ಬಂಧಿಸಿ ಹಲ್ಲೆ

ಮಡಿಕೇರಿ: ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಯುವತಿ ಭೇಟಿಗಾಗಿ ಮಡಿಕೇರಿಗೆ ಬಂದಿದ್ದ ಮಂಡ್ಯ ಮೂಲದ ಯುವಕನಿಗೆ ನರಕ ದರ್ಶನವಾಗಿದೆ. ಮಡಿಕೇರಿಗೆ ಬಂದಿದ್ದ ಯುವಕನನ್ನ ಖಾಸಗಿ ಹೋಂ ಸ್ಟೇನಲ್ಲಿ (Home Stay) ಬಂಧಿಸಿಟ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಘಟನೆ

ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳಿಗೆ ಅನುಮತಿ: ಸಂಪುಟ ಸಭೆಯಲ್ಲಿ ಚರ್ಚೆ, ಬಿಜೆಪಿ ನಾಯಕರ ದ್ವಂದ್ವ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದ್ರೀಗ ಅದೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಮ್ಯಾಚ್‌ಗಳು ನಡೆಯುವ ಬಗ್ಗೆ ಚರ್ಚೆ ಶುರುವಾಗಿದೆ.