Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

“ಸಿದ್ದರಾಮಯ್ಯಗೆ ನಮ್ಮ ಸಂಪೂರ್ಣ ಬೆಂಬಲ: ವಾಟಾಳ್ ನಾಗರಾಜ್”

ಬೆಂಗಳೂರು: ಎಲ್ಲಿಯವರೆಗೂ ಆರೋಗ್ಯ ಚೆನ್ನಾಗಿರುತ್ತೋ ಅಲ್ಲಿವರೆಗೂ ಸಿದ್ದರಾಮಯ್ಯ (Siddaramaiah) ಸಿಎಂ ಆಗಿ ಮುಂದುವರಿಯಲಿ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಹೇಳಿದ್ದಾರೆ. ನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಎಂತಹದ್ದೇ ಸಂದರ್ಭದಲ್ಲೂ ಬೆಂಬಲ

ಅಪರಾಧ ದೇಶ - ವಿದೇಶ

ಹಾಸನ ಹಣ ಹಂಚಿಕೆ ಆರೋಪ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನವದೆಹಲಿ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​,

ಕರ್ನಾಟಕ

ಬಿಜೆಪಿ ಸಂಸದ ಡಾ. ಸುಧಾಕರ್ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಕಾರು ಚಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಮಾಜಿ ಸಚಿವ, ಬಿಜೆಪಿ ಸಂಸದ ಸುಧಾಕರ್‌ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು

ಕರ್ನಾಟಕ ರಾಜಕೀಯ

ಬಿಜೆಪಿಗೆ ಹೊಸ ತಲೆನೋವು? ಕೋವಿಡ್ ಕಾಲದ ಭ್ರಷ್ಟಾಚಾರದ 2ನೇ ಮಧ್ಯಾಂತರ ವರದಿ ಸಲ್ಲಿಕೆ

ಬೆಂಗಳೂರು: ಕೋವಿಡ್ ಸಂದರ್ಭವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗಾಗಿ ರಾಜ್ಯ ಸರಕಾರ ನೇಮಿಸಿದ್ದ ನ್ಯಾಯಮೂರ್ತಿ ಮೈಕಲ್ ಡಿ’ಕುನ್ಹಾ ಅಧ್ಯಕ್ಷತೆಯ ಆಯೋಗ ತನ್ನ ಎರಡನೇ ಮಧ್ಯಾಂತರ ವರದಿಯನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ

ಅಪರಾಧ ಕರ್ನಾಟಕ

ಬಿಜೆಪಿ ಕಚೇರಿಯಲ್ಲಿ ನೇಣು: ಕಾರ್ಯಕರ್ತ ವಿನಯ್ ಆತ್ಮಹತ್ಯೆ, ರಾಜಕೀಯ ಪೀಡನೆ ಆರೋಪ

ಮಡಿಕೇರಿ: ಮಡಿಕೇರಿಯ ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ ಎಂದು ಗುರುತಿಸಲಾಗಿದೆ. ತನ್ನ ವಿರುದ್ಧ ಎಫ್ ಐಆ‌ರ್ ದಾಖಲಾಗಿದ್ದಕ್ಕೆ

ರಾಜಕೀಯ

ಸಂವಿಧಾನದ ಪ್ರಜ್ಞೆ ಇಲ್ಲದಿದ್ದರೆ ಹೊಸ ಪೀಳಿಗೆಗೆ ಅನಾಹುತ: ಸಚಿವ ಚೆಲುವರಾಯಸ್ವಾಮಿ

ಸಂವಿಧಾನದ ಪ್ರಜ್ಞೆ ಹೆಚ್ಚಿಸಿಕೊಳ್ಳದಿದ್ದರೆ ಹೊಸ ಪೀಳಿಗೆಗೆ ಅನಾಹುತ ಕಾದಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಎಚ್ಚರಿಸಿದ್ದಾರೆ. ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ನಡೆದ 75ನೇ ಸಂವಿಧಾನ ಅಮೃತ ಮಹೋತ್ಸವದಲ್ಲಿ ಮಾತನಾಡಿದ ಅವರು, ಸಂವಿಧಾನ