Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ಯಾಕೆ ಬೆನ್ನು ಮುಟ್ಟಿ ನೋಡಿಕೊಳ್ಳಬೇಕು?: ಎಂ.ಬಿ. ಪಾಟೀಲ್ ಲೇವಡಿ

ವಿಜಯಪುರ: ಗಾಂಧಿ ಹೆಸರು ತೆಗೆದು ರಾಮ ಅಥವಾ ರಾಮನ ಹೆಸರು ತೆಗೆದು ಬೇರೆ ಯಾರದ್ದೋ ಹೆಸರು ಹಾಕೋದು ಸರಿಯಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಿಂದ ಗಾಂಧಿಜಿ

ಕರ್ನಾಟಕ

ದ್ವೇಷ ಭಾಷಣ ವಿಧೇಯಕ ಆತುರದಲ್ಲಿ ಅಂಗೀಕಾರವಾಗಿಲ್ಲ: ಯು.ಟಿ. ಖಾದರ್

ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಆತುರದಲ್ಲಿ ಅಂಗೀಕರಿಸಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದರು. ಸೋಮವಾರ ವಿಧಾನಸೌಧದಲ್ಲಿ ಅಧಿವೇಶನದ ಕಾರ್ಯಕಲಾಪಗಳ ಕುರಿತು ಮಾಹಿತಿ

ಕರ್ನಾಟಕ

ಡಿಕೆಶಿ ದೇವರ ಜೊತೆ ಮಾತನಾಡಿದ್ದಾರಲ್ಲ, 45 ದಿನ ಕಾದು ನೋಡೋಣ”: ಚಿಕ್ಕಮಗಳೂರಿನಲ್ಲಿ ಹೆಚ್‌ಡಿಕೆ ಹೊಸ ಬಾಂಬ್

ಚಿಕ್ಕಮಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ (D.K Shivakumar) ದೇವರ ಜೊತೆ ಮಾತನಾಡಿದ್ದಾರಂತಲ್ಲ. 45 ದಿನ ಕಾದು ನೋಡೋಣ ಏನಾಗುತ್ತೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (H.D Kumaraswamy) ವ್ಯಂಗ್ಯವಾಡಿದ್ದಾರೆ. ಬಾಳೆಹೊನ್ನೂರಿನ ಸೀಗೋಡು ಗ್ರಾಮದಲ್ಲಿ ನಡೆದ

ಕರ್ನಾಟಕ

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಸೇರಿದ 8.07 ಕೋಟಿ ರೂ. ಮೌಲ್ಯದ ಆಸ್ತಿ ಇಡಿ ಜಪ್ತಿ!

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ‌ ನಿಗಮದ ಹಣ (Valmiki Board Scam) ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಾಜಿ‌ ಸಚಿವ ಬಿ.ನಾಗೇಂದ್ರ‌ಗೆ (B Nagendra) ಸೇರಿದ 8.07 ಕೋಟಿ ರೂ.

ಕರ್ನಾಟಕ

ರಾಜ್ಯ ರಾಜಕಾರಣದಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: “ಸಿದ್ದರಾಮಯ್ಯ ಮತ್ತು ನನ್ನ ಮಧ್ಯೆ ಒಪ್ಪಂದ ನಡೆದಿದೆ; ಅದರಂತೆಯೇ ನಡೆಯುತ್ತೇವೆ!”

ಕಾರವಾರ: ನನ್ನ ಮತ್ತು ಸಿದ್ದರಾಮಯ್ಯ (Siddaramaiah) ಮಧ್ಯೆ ಒಪ್ಪಂದ ನಡೆದಿದೆ. ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ, ಅದರಂತೆ ನಡೆದುಕೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದ ಜಗದೀಶ್ವರಿ

ಕರ್ನಾಟಕ

ಬೈರತಿ ಬಸವರಾಜ್‌ಗೆ ಹೈಕೋರ್ಟ್ ಶಾಕ್; ಬಿಕ್ಲು ಶಿವ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ (Biklu Shiva) ಕೇಸ್‌ನಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ (Byrati Basavaraj) ಸಂಕಷ್ಟ ಎದುರಾಗಿದೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಣೆ ಮಾಡಿದೆ. ಈ ಹಿನ್ನೆಲೆ ಮಾಜಿ ಸಚಿವರಿಗೆ ಬಂಧನ

ಕರ್ನಾಟಕ

“ಊಟ ಮಾಡೋದ್ರಲ್ಲೂ ತಪ್ಪು ಹುಡುಕಬೇಡಿ”: ಸತೀಶ್ ಜಾರಕಿಹೊಳಿ ಮನೆಯ ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆಶಿ ಕಿಡಿ!

ಬೆಳಗಾವಿ: ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನಗೇಕೆ ಅದೆಲ್ಲಾ? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಮರುಪ್ರಶ್ನಿಸಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ

ಕರ್ನಾಟಕ

ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಬ್ರಹ್ಮಾಸ್ತ್ರ: “2.5 ವರ್ಷದ ಒಪ್ಪಂದ ಆಗಿಲ್ಲ, 5 ವರ್ಷವೂ ನಾನೇ ಮುಖ್ಯಮಂತ್ರಿ!”

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ (Winter Session) ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ (Congress) ಕುರ್ಚಿ ಕದನದ ಸ್ವಾರಸ್ಯಕರ ಚರ್ಚೆ ನಡೆದಿದೆ. ಸಿಎಂ ಕಿಚಾಯಿಸಿದ ಅಶೋಕ್‌ಕಲಾಪದ ನಡುವೆ ಸಿಎಂ ಕಾಲೆಳೆದ ವಿಪಕ್ಷ

ಕರ್ನಾಟಕ

ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಬಿ-ರಿಪೋರ್ಟ್ ಕುರಿತ ಆದೇಶ ಡಿ.23ಕ್ಕೆ ಕಾಯ್ದಿರಿಸಿದ ಜನಪ್ರತಿನಿಧಿಗಳ ಕೋರ್ಟ್!

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧದ ಮುಡಾ ಹಗರಣದಲ್ಲಿ (MUDA Scam) ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ-ರಿಪೋರ್ಟ್ ಕುರಿತ ಆದೇಶವನ್ನು ಕೋರ್ಟ್ ಡಿ.23ಕ್ಕೆ ಆದೇಶ ಕಾಯ್ದಿರಿಸಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಕೆ ಮಾಡಿದ್ದ ಬಿ-ರಿಪೋರ್ಟ್ ಪ್ರಶ್ನಿಸಿ, ದೂರುದಾರ

ಕರ್ನಾಟಕ

ಕಾಂಗ್ರೆಸ್ ಸರ್ಕಾರದಿಂದ ‘ತುರ್ತು ಪರಿಸ್ಥಿತಿ’ ಮರುಕಳಿಸುತ್ತಿದೆ: ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ!

ಬೆಳಗಾವಿ: ಕಾಂಗ್ರೆಸ್ (Congress) ಪಕ್ಷವು ದ್ವೇಷ ಭಾಷಣ ನಿಯಂತ್ರಣ ಮಸೂದೆ ಮೂಲಕ ವಿಪಕ್ಷದ ಧ್ವನಿ ಅಡಗಿಸುವ ಕೆಲಸ ಮಾಡಲು ಹೊರಟಿದೆ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿವೈ ವಿಜಯೇಂದ್ರ(BY Vijayendra) ಅವರು ಟೀಕಿಸಿದ್ದಾರೆ. ಮಾಧ್ಯಮಗಳ ಜೊತೆ