Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ಪೊಲೀಸ್ ಠಾಣೆಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಲೋಕಾಯುಕ್ತ ನ್ಯಾಯಾಲಯದ ಕಿಡಿ

ಬೆಂಗಳೂರು:ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಪೊಲೀಸ್‌ ಠಾಣೆಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ದೂರುಗಳನ್ನು ಹೊತ್ತು ಠಾಣೆಗೆ ಬರುವ ಸಂತ್ರಸ್ತರಿಗೆ ಲಂಚಕ್ಕಾಗಿ ಕಿರುಕುಳ ನೀಡಲಾಗುತ್ತಿದೆ’- ಇವು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಕಿಡಿ ನುಡಿಗಳು. ಪೊಲೀಸ್‌ ಠಾಣೆಗಳಲ್ಲಿ,ಕಾಸು ಕೊಟ್ಟರೆ

ಕರ್ನಾಟಕ

ಕರ್ನಾಟಕದಲ್ಲಿ ಜಗತ್ತಿನ ಅತಿ ದೊಡ್ಡ ಆಸ್ಪತ್ರೆ ಬಿಲ್ಲಿಂಗ್ ಕೌಂಟರ್ ಇಲ್ಲದೆ ಉಚಿತ ಸೇವೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಜಗತ್ತಿನಲ್ಲೇ ಅತಿ ದೊಡ್ಡ ಉಚಿತ ಆಸ್ಪತ್ರೆ ತಲೆಎತ್ತುತ್ತಿದೆ. ಮೊದಲ ಬಾರಿಗೆ ಜಗತ್ತಿನ ಎಲ್ಲ ಭಾಗದ ಎಲ್ಲ ಜನರಿಗೂ ಉಚಿತವಾಗಿ ವೈದ್ಯಕೀಯ ಸೇವೆ ಒದಗಿಸುವ ಬೃಹತ್‌ ಕಟ್ಟಡ

ಕರ್ನಾಟಕ

ಸಾಗರ: ಶಾಲೆ ಬಿಟ್ಟ ಮಕ್ಕಳನ್ನು ಹುಡುಕಲು 80 ಕಿಮೀ ಪ್ರಯಾಣಿಸಿದ ಶಿಕ್ಷಕಿ, ಶಿಕ್ಷಣಾಧಿಕಾರಿಗಳಿಂದ ಮೆಚ್ಚುಗೆ

ಸಾಗರ: ಶಾಲೆ ಬಿಟ್ಟ ಮಕ್ಕಳನ್ನು ಸರ್ಕಾರದ ಆದೇಶದ ಮೂಲಕ ಹುಡುಕಿ ವರದಿ ಮಾಡಲೇಬೇಕಿರುವ ಹಿನ್ನೆಲೆಯಲ್ಲಿ ಶಾಲೆಯ ಹಿರಿಯ ಶಿಕ್ಷಕಿ ಮಕ್ಕಳ ಜಾಡು ಹಿಡಿದು 80 ಕಿಮೀ ಸಂಚರಿಸಿ ಆ ಮಕ್ಕಳನ್ನು ಪತ್ತೆ ಹಚ್ಚಿದ ವಿಚಿತ್ರ

ಕರ್ನಾಟಕ

ಮೂಢನಂಬಿಕೆ: ಸಾಮೂಹಿಕವಾಗಿ ಪ್ರಾಣ ತ್ಯಾಗಕ್ಕೆ ಮುಂದಾಗಿದ್ದ 21 ಭಕ್ತರು ರಕ್ಷಣೆ, ಚಿಕ್ಕೋಡಿಯಲ್ಲಿ 144 ಸೆಕ್ಷನ್ ಜಾರಿ

ಚಿಕ್ಕೋಡಿ : ಉತ್ತರ ಕರ್ನಾಟಕದಲ್ಲಿ ಆಗಾಗ್ಗೆ ಇಂತಹ ಪ್ರಕರಣಗಳು ರಾಜ್ಯವನ್ನೇ ಬೆಚ್ಚಿ ಬೀಳಿಸುತ್ತಿರುತ್ತವೆ. ಈ ನಡುವೆ ಇನ್ನೂ ಜೀವಂತವಾಗಿದೆಯಾ ಮೂಡನಂಬಿಕೆ ಪದ್ಧತಿ ಎಂಬ ಪ್ರಶ್ನೆ ನಮ್ಮೆಲ್ಲರನ್ನೂ ಕಾಡುವಂತೆ ಮಾಡಲಿದೆ ಈ ಘಟನೆ. ಹೌದು, ಮೂಡನಂಬಿಕೆಗೆ

ಕರ್ನಾಟಕ

ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ದಾಖಲೆ ಏರಿಕೆ: 6 ತಿಂಗಳಲ್ಲಿ 22,000 ಪ್ರಕರಣಗಳು ಪತ್ತೆ

ಬೆಂಗಳೂರು: ಕೆಲವು ತಂದೆ-ತಾಯಿಗಳಿಗೆ ಮನೆಯ ಹೆಣ್ಣು ಮಕ್ಕಳಿಗೆ ಆದಷ್ಟು ಬೇಗ ಮದುವೆ ಮಾಡಿ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂಬ ಭಾವನೆ ಇರುತ್ತದೆ. ಶಿಕ್ಷಣದ ಕೊರತೆ, ಮೂಢನಂಬಿಕೆಗಳಿಂದಲೂ ಕೆಲವು ಪೋಷಕರು ಬಾಲ್ಯ ವಿವಾಹಕ್ಕೆ ಮುಂದಾಗುತ್ತಿದ್ದಾರೆ. ಇನ್ನು ಕೆಲವು

ಕರ್ನಾಟಕ ಮನರಂಜನೆ

ದಿನೇಶ್‌ಗಾಗಿ ಮಂಗಳೂರು ಮೀನಿನ ಅಡುಗೆ ಮಾಡಿಸಿದ್ದ ಅಣ್ಣಾವ್ರ ನೆನಪು

ಖಕಡ್ ವಿಲನ್ ಪಾತ್ರಗಳ ಮೂಲಕ ಗಮನ ಸೆಳೆದವರು ದಿನೇಶ್ ಮಂಗಳೂರು . ಅವರು ಈಗ ನಮ್ಮ ಜೊತೆ ಇಲ್ಲ. ಇಂದು (ಆಗಸ್ಟ್ 25) ಅವರು ನಿಧನ ಹೊಂದಿದ್ದಾರೆ. ಅವರ ಸಾವು ಅನೇಕರಿಗೆ ಬೇಸರ ತರಿಸಿದೆ.

ಕರ್ನಾಟಕ

ಕರ್ನಾಟಕದಲ್ಲಿ ಟ್ರಾಫಿಕ್ ದಂಡ ರಿಯಾಯಿತಿ ವಿವಾದ-ತಜ್ಞರಿಂದ ಅಪಾಯದ ಎಚ್ಚರಿಕೆ

ಬೆಂಗಳೂರು: ಟ್ರಾಫಿಕ್‌ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ. ಸೈಬರ್‌ ಕಳ್ಳರು (Cyber ​​Thieves) ಯಾವುದೋ ಲಿಂಕ್‌ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ. ಹೌದು.

ಕರ್ನಾಟಕ

ಮಂಗಳೂರು: ಆಶ್ರಫ್ ಕೊಲೆ ಪ್ರಕರಣ – 10 ಆರೋಪಿಗಳ ಜಾಮೀನು ಅರ್ಜಿ ಹೈಕೋರ್ಟ್ ವಜಾ

ಬೆಂಗಳೂರು: ಮಂಗಳೂರಿನ ಕುಡುಪುವಿನಲ್ಲಿ ಕೇರಳದ ಆಶ್ರಫ್ ಕೊಲೆ ಪ್ರಕರಣ ಸಂಬಂಧ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಕುಡುಪುವಿನ ಮೈದಾನದಲ್ಲಿ 2025ರ ಏಪ್ರಿಲ್ 27ರಂದು ಅಶ್ರಫ್ ಮೇಲೆ

ಕರ್ನಾಟಕ

ಕರ್ನಾಟಕದಲ್ಲಿ ಹೊಸ ಹೈಟೆಕ್ ಸ್ಮಾರ್ಟ್ ಕಾರ್ಡ್: ಡಿಎಲ್, ಆರ್‌ಸಿ ಕಾರ್ಡ್‌ನಲ್ಲಿ ವಿಧಾನಸೌಧ ಮಾಯ

ಬೆಂಗಳೂರು: ಸೆಪ್ಟೆಂಬರ್ ಮಾಸಾಂತ್ಯದಿಂದ ಕರ್ನಾಟಕದಲ್ಲಿ ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿಗೆ ಹೊಸ ಹೈಟೆಕ್ ಸ್ಮಾರ್ಟ್ ಕಾರ್ಡ್ ಗಳ ವಿತರಣೆ ವ್ಯವಸ್ಥೆ ಜಾರಿಗೆ ಬರಲಿದೆ. ರಾಜ್ಯದಲ್ಲೂ ಒನ್ ನೇಷನ್ ಒನ್ ಕಾರ್ಡ್ ಜಾರಿಗೆ ಬರಲಿದ್ದು ಡಿಎಲ್,

ಕರ್ನಾಟಕ

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾಲಗಾರರಿಗೆ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಣೆ

ವಿಧಾನ ಪರಿಷತ್ತು : ಮೈಕ್ರೋ ಫೈನಾನ್ಸ್‌ ಕಂಪನಿಗಳಿಂದ ಪಡೆದ ಸಾಲ ತೀರಿಸಲಾಗದೆ ಆತ್ಮ*ತ್ಯೆಗೆ ಒಳಗಾದವರ ಕುಟುಂಬಗಳಿಗೆ ಇನ್ನು ಮುಂದೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ