Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ₹300 ಕೋಟಿ ಮೌಲ್ಯದ ಸರ್ಕಾರಿ ಭೂಮಿ ವಿವಾದ

ಕೆಂಗಲ್ ಗೇಟ್: ಬೆಂಗಳೂರು ನಗರದ ರಿಂಗ್ ರೋಡ್ ಬಳಿ ಇರುವ ಸುಮಾರು ₹300 ಕೋಟಿ ಮೌಲ್ಯದ ಸರ್ಕಾರಿ ಆಸ್ತಿ ಖಾಸಗಿ ಸಂಸ್ಥೆಗೆ ಲೀಸ್‌ಗೆ ನೀಡಿರುವ ಪ್ರಕರಣವು ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ

Accident ದಕ್ಷಿಣ ಕನ್ನಡ ಮಂಗಳೂರು

ಸುರತ್ಕಲ್ : ಟಿಪ್ಪರ್ ಲಾರಿ ಡಿಕ್ಕಿಯಲ್ಲಿ ಬೈಕ್ ನಲ್ಲಿದ್ದ ಮಹಿಳೆ ಸಾವು

ಸುರತ್ಕಲ್ : ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸಹಸವಾರೆ ರಸ್ತೆಗೆ ಬಿದ್ದು, ಆಕೆಯ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ

ಕರ್ನಾಟಕ

ಆತಂಕಕಾರಿ ವರದಿ: ಕರ್ನಾಟಕದಲ್ಲಿ 5 ವರ್ಷಗಳಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ, 1,336 ಮಂದಿ ಇನ್ನೂ ನಿಗೂಢ

ಬೆಂಗಳೂರು: ಕಳೆದ ಐದು ವರ್ಷದಲ್ಲಿ ಕರ್ನಾಟಕ  ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣವಾಗಿದ್ದು, ಈ ಪೈಕಿ 1,336 ಮಕ್ಕಳು ಇನ್ನೂ ನಿಗೂಢವಾಗಿದ್ದಾರೆ. ಈ ವಿಚಾರವನ್ನು ಖುದ್ದು ಗೃಹಸಚಿವ ಜಿ.ಪರಮೇಶ್ವರ್ ಮಂಗಳವಾರ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ. ಕಿಡ್ನಾಪ್

ಕರ್ನಾಟಕ

ವೈರಲ್ ವಿಡಿಯೋ ಸುಳ್ಳು: ಕರ್ನಾಟಕದಲ್ಲಿ ವೃದ್ಧೆಗೆ ಹಲ್ಲೆ ನಡೆದಿದೆ ಎಂಬ ಸುದ್ದಿ ವಾಸ್ತವವಲ್ಲ

ಬೆಂಗಳೂರು : ಒಬ್ಬ ವ್ಯಕ್ತಿ ವೃದ್ಧ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ಒಂದು ಮನಕಲಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲ್ಪಡುತ್ತಿದೆ. ಈ ಘಟನೆ ಕಾಂಗ್ರೆಸ್ (Congress) ಸರ್ಕಾರ ಇರುವ ಕರ್ನಾಟಕದ್ದು ಎಂದು ಕೂಡ ಹೇಳಲಾಗುತ್ತಿದೆ. ವೈರಲ್

ಕರ್ನಾಟಕ

ಸಮಸ್ಯೆಗಳಿಗೆ ಕ್ಷಿಪ್ರ ಸ್ಪಂದನೆ: ಗದಗದಲ್ಲಿ ‘ಪ್ರಭುವಿನೆಡೆಗೆ ಪ್ರಭುತ್ವ’ ಹೊಸ ಯೋಜನೆ

ಗದಗ: ಈ ಆಧುನಿಕ ಕಾಲದಲ್ಲಿ ಅನೇಕ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಆದರೆ ಅವರ ಸಮಸ್ಯೆಗಳಿಗೆ ಸ್ಪಂದನೆ ಸಿಗುವುದು ಕಷ್ಟ. ಹೀಗಾಗಿ ‘ಪ್ರಭುವಿನೆಡೆಗೆ ಪ್ರಭುತ್ವ  ಎನ್ನುವ ಪರಿಕಲ್ಪನೆ ತರಲಾಗಿದೆ. ಆ ಮೂಲಕ ವಿದ್ಯುನ್ಮಾನ ಯಂತ್ರದ ಮುಂದೆ ಸಮಸ್ಯೆ ಹೇಳಿಕೊಂಡರೆ ಸಾಕು,

ಕರ್ನಾಟಕ

ಉಮಾಶ್ರೀ ಪ್ರತಿಕ್ರಿಯೆ: ದರ್ಶನ್ ಬಂಧನ ಚಿತ್ರರಂಗಕ್ಕೆ ನಷ್ಟ, ಅಭಿಮಾನಿಗಳಿಗೆ ಶಾಂತಿ ಸಲಹೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲುಪಾಲಾದ ಬಗ್ಗೆ ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ವ್ಯಾಪಾರ ಜಗತ್ತಿನಲ್ಲಿ ಒಳ್ಳೆಯ ಕೊಡುಗೆ ಕೊಟ್ಟಿದ್ದಾರೆ. ಅವರ ಬಂಧನ ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದು

ಅಪರಾಧ ಕರ್ನಾಟಕ

ಅಪ್ರಾಪ್ತಗೆ ಬೈಕ್ ನೀಡಿದ ಮಾಲೀಕನಿಗೆ 25 ಸಾವಿರ ರೂ. ದಂಡ – ಪೊಲೀಸ್ ಎಚ್ಚರಿಕೆ

ದಾವಣಗೆರೆ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ ದಾವಣಗೆರೆ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೈಕ್ ಮಾಲೀಕನಿಗೆ ಸುಮಾರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ನಗರದ ಎಂಇ ರಸ್ತೆಯಲ್ಲಿ ಉತ್ತರ ಸಂಚಾರಿ ಠಾಣೆ

ಅಪರಾಧ

ಬ್ರೆಡ್‌ ಜೊತೆ ಮತ್ತು ಬರೋ ಔಷಧಿ ತಿನ್ನಿಸಿ ದನ  ದನ ಕಳ್ಳತನ – ರಿಟ್ಜ್ ಕಾರಿನಲ್ಲಿ ಪರಾರಿ

ಚಿಕ್ಕಮಗಳೂರು: ಬ್ರೆಡ್‌ಗೆ ಮತ್ತು ಬರೋ ಔಷಧಿ ಬೆರಸಿ ತಿನ್ನಿಸಿ, ದನಗಳನ್ನು ಕದ್ದು ಸಾಗಿಸಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಸ್ಪತ್ರೆ ಮುಂಭಾಗ ಕಳ್ಳತನ ನಡೆದಿದ್ದು, ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳರು

ಅಪರಾಧ ಕರ್ನಾಟಕ ಮನರಂಜನೆ

ಜಾಮೀನು ರದ್ದು – ಮನೆ, ಫಾರ್ಮ್ ಹೌಸ್ ಬಳಿ ನಟ ದರ್ಶನ್‌ಗೆ ಪೊಲೀಸರ ತೀವ್ರ ಶೋಧ

ಮೈಸೂರು: ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗುತ್ತಿದ್ದಂತೆ ಮೈಸೂರಿನಲ್ಲಿರುವ ದರ್ಶನ್‌ ಮನೆ, ಫಾರ್ಮ್‌ ಹೌಸ್‌ಗೆ ಪೊಲೀಸರು ದೌಡಾಯಿಸಿದ್ದಾರೆ. ಮೈಸೂರಿನಲ್ಲಿನ ನಟ ದರ್ಶನ್ ಮನೆ ಮುಂದೆ ಪೊಲೀಸರ ಬೀಟ್ ಆರಂಭವಾಗಿದೆ. ಮನೆಯಲ್ಲಿ ಸದ್ಯ ದರ್ಶನ್ ತಾಯಿ ಮಾತ್ರ ಇದ್ದಾರೆ‌.

ಕರ್ನಾಟಕ

ಶಾಲಾ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ: ಹಾಸನದಲ್ಲಿ ಆತಂಕ

ಹಾಸನ : ಮನೆಯಿಂದ ಶಾಲೆಗೆ ಹೊರಟಿದ್ದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಅಪಹರಿಸಲು ಯತ್ನಿಸಿದ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಂಚೂರು ಗ್ರಾಮದಲ್ಲಿ ನಡೆದಿದೆ. ಹಂಚೂರು ಸರ್ಕಾರಿ ಪ್ರೌಡಶಾಲೆಯ ವಿದ್ಯಾರ್ಥಿನಿ ಅರ್ಪಿತಾ (13) ಎಂಬ