Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಫ್ರೀ ಬಸ್‌ನ ಫಜೀತಿ:ಉಸಿರುಗಟ್ಟಿ ಕಿರುಚಿದ ಮಹಿಳೆ

ತುಮಕೂರು: ಮಹಿಳಾ ಪ್ರಯಾಣಿಕರಿಗಾಗಿ ಸರ್ಕಾರ ನೀಡಿರುವ ಫ್ರೀ ಬಸ್ ಯೋಜನೆ ಹಲವು ಫಜೀತಿ ಸೃಷ್ಟಿ ಮಾಡುತ್ತಿದೆ. ಮೈಸೂರಿನಿಂದ ತುಮಕೂರಿಗೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಮಹಿಳೆಯೊಬ್ಬರು ಉಸಿರುಗಟ್ಟಿ ಕಿರುಚಾಡಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.

ಕರ್ನಾಟಕ

ಕೂಡಲಸಂಗಮದ ಪೀಠದ ಬೀಗ ತೆರೆದು ವಿವಾದಕ್ಕೆ ತಾತ್ಕಾಲಿಕ ವಿರಾಮ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್‌ ನಾಯಕ ವಿಜಯಾನಂದ ಕಾಶಪ್ಪನವರ ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು

ಕರ್ನಾಟಕ

ಬ್ಲಡ್ ಬ್ಯಾಂಕ್‌ಗಳಲ್ಲೂ ಅಪಾಯದ ಎಚ್ಚರಿಕೆ – ಎಚ್‌ಐವಿ, ಸಿಫಿಲಿಸ್ ಸೇರಿ ಸೋಂಕಿತ ರಕ್ತ ಪತ್ತೆ

ಬೆಂಗಳೂರು: ಆಹಾರ ಮತ್ತು ಆರೋಗ್ಯ ಇಲಾಖೆ ಕಳೆದ ಕೆಲವು ತಿಂಗಳುಗಳಿಂದ ಜನರ ಆರೋಗ್ಯದ ಬಗ್ಗೆ ಸಾಕಷ್ಟು ನಿಗಾವಹಿಸಲು ಮುಂದಾಗಿದೆ. ಅಪಾಯಕಾರಿಯಾದ ಕೃತಕ ಬಣ್ಣ ನಿಷೇಧ, ರಾಸಾಯನಿಕಗಳ ಬಳಕೆಗೆ ಕಡಿವಾಣ ಸೇರಿದಂತೆ ಹಲವು ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಿ

ಕರ್ನಾಟಕ

ಕೆಎಸ್‌ಆರ್‌ಟಿಸಿ ನೌಕರಗೆ ಹೃದಯಾಘಾತ – ಕರ್ತವ್ಯ ನಿಭಾಯಿಸಿ ಬಂದ ಬೆನ್ನಲ್ಲೇ ದುರ್ಘಟನೆ

ಕೋಲಾರ: ಕೆಎಸ್‌ಆರ್‌ಟಿಸಿ ನೌಕರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಬಾಬಾಜಾನ್ (53) ಮೃತ ನೌಕರ. ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ

ಅಪರಾಧ ಕರ್ನಾಟಕ

‘ನೋಟ್ಸ್ ನೆಪದಲ್ಲಿ ಅತ್ಯಾಚಾರ’ –ಮೂಡಬಿದಿರೆ ಉಪನ್ಯಾಸಕರ ಬಂಧನ

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಾಲೇಜಿನ ಹಳೆ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ದೂರಿನ

ಕರ್ನಾಟಕ ದೇಶ - ವಿದೇಶ

20 ದೇಶಗಳಲ್ಲಿ ಕಾಡಿನಲ್ಲಿ ವಾಸ, ಇದೀಗ ಗೋಕರ್ಣ ಗುಹೆಯಲ್ಲಿ ಪತ್ತೆ –ರಷ್ಯಾ ಮಹಿಳೆಯ ವಿಭಿನ್ನ ಸಂಸಾರ

ಬೆಂಗಳೂರು: 20 ದೇಶದಲ್ಲಿ ಇದೇ ರೀತಿ ಕಾಡಿನಲ್ಲಿ ವಾಸವಿದ್ದೆವು, ಪ್ರಕೃತಿಯ ಜೊತೆಗಿದ್ದು ಅಪಾರವಾದ ಅನುಭವ ಸಿಗುತ್ತದೆ ಎಂದು ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮೋಹಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿದ ಮಹಿಳೆ,

ಕರ್ನಾಟಕ ಮನರಂಜನೆ

‘ಸತ್ಯನಾರಾಯಣ ಪೂಜೆಯ ಪ್ರಸಾದ ನನ್ನ ಹುಟ್ಟಿಗೆ ಕಾರಣ’ ಎಂದಿದ್ದ ಬಿ. ಸರೋಜಾ ದೇವಿ

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಬಿ. ಸರೋಜಾ ದೇವಿ  ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಸರೋಜಾ ದೇವಿ ಜನಿಸಿದ್ದು 1938ರಲ್ಲಿ. ಆಗಿನ ಕಾಲದಲ್ಲಿ ಹೆಣ್ಣು ಜನಿಸಿತು ಎಂದರೆ ಮನೆಯವರು ಸಮಸ್ಯೆ ಎಂಬ

ಕರ್ನಾಟಕ

ಯುಪಿಐ ವ್ಯವಹಾರದಲ್ಲಿ ಗಡಿಪಾರದ ವ್ಯಾಪಾರಿಗಳಿಗೆ ಜಿಎಸ್‌ಟಿ ಬಾಧ್ಯತೆ: ಇಲಾಖೆಯ ಎಚ್ಚರಿಕೆ

ಬೆಂಗಳೂರು: ಯುಪಿಐ ಮೂಲಕ 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ನೋಟಿಸ್​ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ವಾರ್ಷಿಕ ವಹಿವಾಟು

ಕರ್ನಾಟಕ

ಕಾಂಗ್ರೆಸ್ ಮತ್ತು ಸಿಎಂ ವಿರುದ್ಧ ಟೀಕೆ: ಸಬ್ ರಿಜಿಸ್ಟರ್ ರಾಧಮ್ಮ ವಿಡಿಯೋ ವೈರಲ್

ತುಮಕೂರು: ಸಿಎಂ ಸಿದ್ದರಾಮಯ್ಯ ಹಾಗೂ ಗ್ಯಾರಂಟಿ ಯೋಜನೆಯ ಬಗ್ಗೆ ಪಾವಗಡದ ಸಬ್ ರಿಜಿಸ್ಟರ್ ಟೀಕಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಸಬ್ ರಿಜಿಸ್ಟರ್ ರಾಧಮ್ಮ, “ಕಾಂಗ್ರೆಸ್ ಏನ್ ದಬಾಕಿರೋದು? ಗಾಂಧೀಜಿ

ಅಪರಾಧ ಕರ್ನಾಟಕ

ಶಿವಮೊಗ್ಗ ಜೈಲಿನಲ್ಲಿ ಶಾಕ್! ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ

ಶಿವಮೊಗ್ಗ: ನಗರದ  ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌  ಪತ್ತೆಯಾಗಿದೆ. ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ