Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿಜಯಲಕ್ಷ್ಮಿ ದರ್ಶನ್‌ಗೆ ಅಶ್ಲೀಲ ನಿಂದನೆ: ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ ಸೈಬರ್ ಪೊಲೀಸರು!

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಮಾಡಿ, ನಿಂದಿಸಿದ್ದ ಪ್ರಕರಣ ಸಂಬಂಧ ಬೆಂಗಳೂರು (Bengaluru) ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಂದ್ರು ಮತ್ತು ನಿಖಿಲ್

ಕರ್ನಾಟಕ

ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ ಫಿಕ್ಸ್: ಫೆ. 23ಕ್ಕೆ ನಾಗಮಂಗಲಕ್ಕೆ ನಮೋ ಆಗಮನ!

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇದೇ ಫೆ.23ಕ್ಕೆ ಆದಿಚುಂಚನಗಿರಿಗೆ (Adichunchanagiri) ಭೇಟಿ ನೀಡಲಿದ್ದಾರೆ. ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ

ಕರ್ನಾಟಕ

ಹೆಸರಿಗಷ್ಟೇ ಖರೀದಿ ಕೇಂದ್ರ: ಗದಗ ಮೆಕ್ಕೆಜೋಳ ಬೆಳೆಗಾರರ ತೀವ್ರ ಆಕ್ರೋಶ!

ಗದಗ: ಗದಗ (Gadag) ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆದ ರೈತರು ಮತ್ತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಹೋರಾಟದ ಬಳಿಕ ಸರ್ಕಾರ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿದ್ದರೂ, ವಾಸ್ತವದಲ್ಲಿ ಖರೀದಿ ನಡೆಯುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಖರೀದಿ ಕೇಂದ್ರ

ಕರ್ನಾಟಕ

ಬಳ್ಳಾರಿಯಲ್ಲಿ ರಣರಂಗವಾದ ಜನಾರ್ದನ ರೆಡ್ಡಿ ನಿವಾಸದ ಮುಂಭಾಗ: ಬ್ಯಾನರ್ ವಿಚಾರಕ್ಕೆ ಕಲ್ಲು ತೂರಾಟ

ಬಳ್ಳಾರಿ: ಕೊಪ್ಪಳದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhana Reddy) ಮನೆ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ನಡೆದು ಕಲ್ಲು ತೂರಾಟ (Stone Pelting) ನಡೆದಿದೆ. ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ

ಕರ್ನಾಟಕ

ಸರ್ಕಾರಕ್ಕಿಂತ ಯಾರೂ ದೊಡ್ಡವರಲ್ಲ, ನೈಸ್‌ಗೆ ಪಾಠ ಕಲಿಸುವುದು ನಮಗೆ ಗೊತ್ತು: ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗು!

ಬೆಂಗಳೂರು: ನಂದಿ ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಎಂಟರ್‌ಪ್ರೈಸ್‌ಗೆ(NICE) ಹೇಗೆ ಪಾಠ ಕಲಿಸಬೇಕು ಎನ್ನುವುದು ನಮಗೆ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಆಕ್ರೋಶ ಹೊರಹಾಕಿದ್ದಾರೆ. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ

ಮಂಗಳೂರು

ಶಿಕ್ಷಣ ತಜ್ಞ, ನಿಟ್ಟೆ ವಿವಿ ಸಂಸ್ಥಾಪಕ ಎನ್. ವಿನಯ್ ಹೆಗ್ಡೆ ನಿಧನ

ಮಂಗಳೂರು: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ (Nitte University), ಕೆ.ಎಸ್.ಹೆಗ್ಡೆ ಹಾಸ್ಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕ ಎನ್.ವಿನಯ್ ಹೆಗ್ಡೆ (N.Vinaya Hegde) ವಯೋಸಹಜ ಕಾಯಿಲೆಯಿಂದ ಇಂದು ಮಂಗಳೂರಿನಲ್ಲಿ ನಿಧನರಾದರು. ಶಿವಭಾಗ್‌ನಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 8:30ರಿಂದ

ಕರ್ನಾಟಕ

ದೊಡ್ಡಬಳ್ಳಾಪುರ: ಅನುಮತಿ ಇಲ್ಲದ ‘ನ್ಯೂ ಇಯರ್ ಪಾರ್ಟಿ’ ಮೇಲೆ ಪೊಲೀಸ್ ದಾಳಿ; ರೆಸಾರ್ಟ್ ಮಾಲೀಕ ಅರೆಸ್ಟ್!

ದೊಡ್ಡಬಳ್ಳಾಪುರ: ಹೊಸ ವರ್ಷದ ಸಂಭ್ರಮದಲ್ಲಿದ್ದವರಿಗೆ ಪೊಲೀಸರು ಶಾಕ್‌ ಕೊಟ್ಟಿದ್ದಾರೆ. ಅನುಮತಿ ಇಲ್ಲದೇ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ಬಳಿಯ ಈಚೀಸ್ ರೆಸಾರ್ಟ್‌ನಲ್ಲಿ ಪಾರ್ಟಿ ನಡೆಯುತ್ತಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಸಿಪಿಐ

ಕರ್ನಾಟಕ

ಕರ್ನಾಟಕಕ್ಕೆ ‘ರಾಷ್ಟ್ರೀಯ ಔಷಧ ವಿಜ್ಞಾನ ಸಂಸ್ಥೆ’ ಮಂಜೂರು ಮಾಡಿ: ಕೇಂದ್ರ ಸಚಿವ ನಡ್ಡಾ ಅವರಿಗೆ ಎಂ.ಬಿ. ಪಾಟೀಲ್ ಪತ್ರ

ಬೆಂಗಳೂರು: ವಿಜ್ಞಾನ ಮತ್ತು ಔಷಧ ವಿಜ್ಞಾನ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು ಆರಂಭಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್

ಕರ್ನಾಟಕ

ಭೀಕರ ಅಪಘಾತ: ಕಾಲು ಕಳೆದುಕೊಂಡ ಬಸ್ ಚಾಲಕ!

ಬಾಗಲಕೋಟೆ: ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ

ಕರ್ನಾಟಕ

ತಮಾಷೆ ವಿಕೋಪಕ್ಕೆ: ತಾಯಿಯನ್ನು ಹೆದರಿಸಲು ಹೋಗಿ ಯುವಕ ಸಾವು

ನೆಲಮಂಗಲ: ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್​​ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು