Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಶೂಟ್ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್

ಬೆಂಗಳೂರು: ನಮ್ಮ ಮೆಟ್ರೋ ಸಿಲಿಕಾನ್​ ಸಿಟಿ ಜನರ ಜೀವನಾಡಿ. ಈ ವೇಗದೂತ ಮೂಲಕ ಪ್ರತಿನಿತ್ಯ ಲಕ್ಷಾಂತರ ಜನರು ನಗರದ ಮೂಲೆ ಮೂಲೆಗೆ ಸಂಚಾರ ಮಾಡುತ್ತಾರೆ. ಆದರೆ ನಮ್ಮ ಮೆಟ್ರೋ ಹೆಣ್ಣು ಮಕ್ಕಳಿಗೆ ಎಷ್ಟು ಸುರಕ್ಷಿತ ಎಂಬ

ಕರ್ನಾಟಕ

ಸಿದ್ದಾರ್ಥ ಮೆಡಿಕಲ್ ಮತ್ತು ಎಸ್ಎಸ್ಐಟಿ ಮೇಲೆ ಇಡಿ ದಾಳಿ: ಮುಂದುವರಿದ ದಾಖಲೆ ಪರಿಶೀಲನೆ

ತುಮಕೂರು: ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ  ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್​ಎಸ್​ಐಟಿ ಕಾಲೇಜಿನ ಮೇಲೆ ಇಡಿ ದಾಳಿ

ಕರ್ನಾಟಕ

ಭಾರೀ ಮಳೆ: ಸಂಚಾರಕ್ಕೆ ಅಡೆತಡೆ, ಮರ ಬಿದ್ದು ರಸ್ತೆ ಬಂದ್

ಬೆಂಗಳೂರು: ಎರಡ್ಮೂರು ದಿನಗಳಿಂದ ಬೆಂಗಳೂರಿನದಾದ್ಯಂತ ಸುರಿದ ಭಾರಿ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಅನೇಕ ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾಗಿದ್ದರೆ, ಇನ್ನು ಅನೇಕ ರಸ್ತೆಗಳಲ್ಲಿ ಮರಗಳು ಬಿದ್ದ ಪರಿಣಾಮ ಸಂಚಾರಕ್ಕೆ ಸಮಸ್ಯೆಯಾಗಿದೆ. ಬಿಬಿಎಂಪಿ ಹಾಗೂ ಬೆಂಗಳೂರು ಸಂಚಾರ

ಕರ್ನಾಟಕ

ಬೆಳಗಾವಿಯಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ವಿರುದ್ಧ ಪೋಕ್ಸೋ ಪ್ರಕರಣ

ಬೆಳಗಾವಿ: ಹದಿನೈದು ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಗಾವಿ ಹೊರ ವಲಯದ ರೆಸಾರ್ಟ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಂದು ವಾರದ ಹಿಂದೆ ಘಟನೆ

ಕರ್ನಾಟಕ

ಬೆಂಗಳೂರು ದಕ್ಷಿಣದಲ್ಲಿ ಭಾರಿ ಮಳೆ: ಎನ್ ಎಸ್ ಪಾಳ್ಯದಲ್ಲಿ 2 ಬಲಿ, 2011ರ ನಂತರ ದಾಖಲೆ ಮಳೆ

ಬೆಂಗಳೂರು:ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪೈಕಿ ಬೆಂಗಳೂರಿನಲ್ಲಿ ಸುರಿಯತ್ತಿರುವ ಮಳೆಗೆ ಅವಾಂತರಗಳು ಸೃಷ್ಟಿಯಾಗಿದೆ. 2011ರ ಬಳಿಕ ಬೆಂಗಳೂರಿನಲ್ಲಿ ಮೇ ತಿಂಗಳಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ರಸ್ತೆಗಳು ಜಲಾವೃತಗೊಂಡಿದ್ದರೆ, ಹಲವು ಪ್ರದೇಶಗಳು ಮುಳುಗಡೆಯಾಗಿದೆ. ಚರಂಡಿಗಳು

ಕರ್ನಾಟಕ

ಬೆಂಗಳೂರು ಬಿಟಿಎಂ ಲೇಔಟ್‌ನಲ್ಲಿ ವಿದ್ಯುತ್ ಶಾಕ್ ದುರಂತ: 9 ವರ್ಷದ ಬಾಲಕ ಸೇರಿ ಇಬ್ಬರು ಸಾವು

ಬೆಂಗಳೂರು: ಅಪಾರ್ಟ್‌ಮೆಂಟ್‌ನ ಬೇಸ್ಮೆಂಟ್‌ನಲ್ಲಿ ಮೋಟಾರ್‌ನಿಂದ ಮಳೆಯ ನೀರು ಮಾಡಲು ಹೋಗಿ ಎಲೆಕ್ಟ್ರಿಕ್‌ ಶಾಕ್‌ ತಗುಲಿ 9 ವರ್ಷದ ಬಾಲಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ನಡೆದಿದೆ. ಇದರೊಂದಿಗೆ ಮಹಾ ಮಳೆಗೆ ಬಲಿಯಾದವರ

ಕರ್ನಾಟಕ

ನೆಲಮಂಗಲದಲ್ಲಿ ಹಿಟ್ ಆ್ಯಂಡ್ ರನ್: ಟಿಟಿ ವಾಹನ ಡಿಕ್ಕಿಯಿಂದ ಬೈಕ್ ಸವಾರ ಸ್ಥಳದಲ್ಲೇ ಸಾವು

ನೆಲಮಂಗಲ: ಹಿಟ್ ಆ್ಯಂಡ್ ರನ್‌ಗೆ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಬಿನ್ನಮಂಗಲ ಟೋಲ್ ಬಳಿ ನಡೆದಿದೆ.ನೆಲಮಂಗಲದಿಂದ ತುಮಕೂರಿಗೆ ಹೊರಡುವ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಟಿಟಿ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ

ಅಪರಾಧ ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಪೂಜಾರಿಯ ಸಂಶಯಾಸ್ಪದ ಹತ್ಯೆ: ಕೈಕಾಲು ಕಟ್ಟಿದ ಶವ ಅರಣ್ಯದಲ್ಲಿ ಪತ್ತೆ

ಚಿಕ್ಕಬಳ್ಳಾಪುರ: ಕೈ, ಕಾಲು ಕಟ್ಟಿ ಪೂಜಾರಿಯ ಕೊಲೆ ಮಾಡಿ, ಮೃತದೇಹವನ್ನು ಅರಣ್ಯದಲ್ಲಿ ಬೀಸಾಡಿರುವ ಘಟನೆ ಚಿಕ್ಕಬಳ್ಳಾಪುರತಾಲೂಕಿನ ಕೊರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕೊರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಅರಣ್ಯ ಇಲಾಖೆಯ ಗಾರ್ಡ್ ಹನುಮಂತಪ್ಪ ರೌಂಡ್ಸ್ ಹಾಕುತ್ತಿದ್ದಾಗ

ಕರ್ನಾಟಕ

ಕೋರಮಂಗಲ ಹೋಟೆಲ್‌ನಲ್ಲಿ ಕನ್ನಡಿಗರ ವಿರುದ್ಧ  ಅತಿ ಕೆಟ್ಟ ಪದ ಬಳಸಿ ಅವಮಾನ: ವಿಡಿಯೋ ವೈರಲ್, ಹೋಟೆಲ್ ವಿರುದ್ಧ ಆಕ್ರೋಶ

ಬೆಂಗಳೂರು: ನಗರದಲ್ಲಿ ಹಿಂದಿಭಾಷಿಕರ ಪುಂಡಾಟಿಕೆ ಮಿತಿಮೀರಿದೆ. ಕನ್ನಡ ನೆಲದಲ್ಲೇ ನಿಂತು ಕನ್ನಡ ಹಾಗು ಕನ್ನಡಿಗರ ಬಗ್ಗೆ ಅವಹೇಳನ ಮಾಡುತ್ತಿರುವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ಬೆಂಗಳೂರಿನ ಕೋರಮಂಗಲದಲ್ಲಿ ಮತ್ತೊಂದು ಪ್ರಕರಣ

ಕರ್ನಾಟಕ

5 ದಿನಗಳ ಕಾಲ 3 ಗಂಟೆಗಳ ಡೌನ್‌ಟೈಮ್: ಪರ್ಯಾಯ ಮಾರ್ಗದ ಕುರಿತು ಮಾಹಿತಿ

ಬೆಂಗಳೂರು: ಕೆಆರ್ ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ತೆರಳುವ ಹೆಬ್ಬಾಳ ಮೇಲ್ಸೇತುವೆಗೆ ಹೆಚ್ಚುವರಿ ರ‍್ಯಾಂಪ್ ಅಳವಡಿಕೆ ಹಿನ್ನೆಲೆ ಇಂದಿನಿಂದ 5 ದಿನ ನಿತ್ಯ 3 ಗಂಟೆಗಳ ಕಾಲ ಹೆಬ್ಬಾಳ ಮೇಲ್ಸೇತುವೆ ಬಂದ್ ಆಗಲಿದೆ.