Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ಕ್ರೀಡೆಗಳು

ವಿರಾಟ್ ಕೊಹ್ಲಿಗೆ ಶ್ವೇತವಸ್ತ್ರದಲ್ಲಿ ಗೌರವ – ಆರ್‌ಸಿಬಿ ಅಭಿಮಾನಿಗಳ ವಿಶೇಷ ಮಾಸ್ಟರ್ ಪ್ಲ್ಯಾನ್

ಚಿನ್ನಸ್ವಾಮಿ ಸ್ಟೇಡಿಯಂ:ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದು ಕೂಡ ವಿದಾಯ ಪಂದ್ಯವಿಲ್ಲದೆ. ಮೇ 12 ರಂದು ಸೋಷಿಯಲ್ ಮೀಡಿಯಾ ಮೂಲಕ ಕೊಹ್ಲಿ 14 ವರ್ಷಗಳ ಸುದೀರ್ಘ ಟೆಸ್ಟ್ ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ್ದಾರೆ.

ಅಪರಾಧ ಕರ್ನಾಟಕ ದೇಶ - ವಿದೇಶ

ಪಿಜಿಯಲ್ಲಿ ಪಾಕಿಸ್ತಾನ ಪರ ಘೋಷಣೆ-ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯ ಬಂಧನ

ಬೆಂಗಳೂರು: ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದ ಪ್ರಶಾಂತ್ ಲೇಔಟ್‌ನ ಪಿಜಿಯಲ್ಲಿ ಪಾಕಿಸ್ತಾನ ಪರ ಘೋಷಣೆ (Pro Pakistan Slogans) ಕೂಗಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಛತ್ತೀಸ್‌ಗಢ ಮೂಲದ 26 ವರ್ಷದ ಶುಭಾಂಶು ಶುಕ್ಲಾ ಎಂದು ಗುರುತಿಸಲಾಗಿದೆ. ಆತ ಬೆಂಗಳೂರಿನಲ್ಲಿ ಐಟಿ

ಅಪರಾಧ ಕರ್ನಾಟಕ

 ಸ್ನೇಹ ತಿರುವು ಕಂಡಿದ್ದೇ ಕೊಲೆಗೆ: 6ನೇ ತರಗತಿ ವಿದ್ಯಾರ್ಥಿಯಿಂದ 8ನೇ ತರಗತಿ ವಿದ್ಯಾರ್ಥಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿ: ಕೂಡಿ ಆಟವಾಡುತ್ತಿದ್ದ ಗೆಳೆಯರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. 9ನೇ ತರಗತಿ ಓದುತ್ತಿದ್ದ ಬಾಲಕನನನ್ನು 6ನೇ ಕ್ಲಾಸ್ ಬಾಲಕ ಕೊಂದಿದ್ದಾನೆ. ಅಚ್ಚರಿ ಎನ್ನಿಸಿದರೂ ಸತ್ಯ. ಹದಿಮೂರು ವರ್ಷದ ಅಪ್ರಾಪ್ತ ಬಾಲಕ ತನ್ನ ಮನೆ ಮುಂದೆಯೇ ಇರೋ

ದೇಶ - ವಿದೇಶ

ಭಯೋತ್ಪಾದಕ ಬೆದರಿಕೆಯ ನಡುವೆ ಬೆಂಗಳೂರು ಮಾಲ್‌ಗಳಿಗೆ ಬಿಗಿ ಭದ್ರತೆ

ಬೆಂಗಳೂರು: ಪಹಲ್ಗಾಮ್ ಉಗ್ರ ದಾಳಿ ಹಾಗೂ ಅದರ ನಂತರ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬೆನ್ನಲ್ಲೇ ದೇಶದ ಒಳಗಡೆ ಭಯೋತ್ಪಾದಕ ದಾಳಿಗಳ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಚನೆ ನೀಡಿವೆ.

ಕರ್ನಾಟಕ

ನೆಲಮಂಗಲ ಆಯಿಲ್ ಗೋದಾಮಿನಲ್ಲಿ ಭೀಕರ ಅಗ್ನಿ ಅನಾಹುತ : ₹30 ಕೋಟಿಯ ಹಾನಿ

ನೆಲಮಂಗಲ: ಇಂದು ಬೆಳಂಬೆಳಗ್ಗೆ ನೆಲಮಂಗಲದ ಅಡಕಮಾರನಹಳ್ಳಿ ಬಳಿಯ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮಿನಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಬೆಳಗ್ಗೆ 3 ಗಂಟೆ ಸುಮಾರಿಗೆ ಶಾಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಎಂದು ಶಂಕಿಸಲಾಗಿದ್ದು, 40,000

ಕರ್ನಾಟಕ

ದೇವನಹಳ್ಳಿ ಫಾರ್ಮ್‌ಹೌಸ್‌ನಲ್ಲಿ ಯುವಕನ ಆತ್ಮಹತ್ಯೆ: ತಂದೆಯ ಬಂದೂಕಿನಿಂದ ಫೈರಿಂಗ್

ದೇವನಹಳ್ಳಿ: ತಂದೆಯ ಸಿಂಗಲ್ ಬ್ಯಾರಲ್​ ಗನ್​ನಿಂದ ಫೈರಿಂಗ್ ​ ಮಾಡಿಕೊಂಡು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಫಾರ್ಮ್​ಹೌಸ್​ನಲ್ಲಿ ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಯೇಶ್ ಇತ್ತೀಚೆಗಷ್ಟೆ

ಅಪರಾಧ ಕರ್ನಾಟಕ

ಪರಿಸರದ ಪಾಠ ಹೇಳುವ ಶಾಲೆ, ಮರ ಕಡಿಯುವ ನಿಜಸ್ಥಿತಿ: ಸಾಮಾಜಿಕ ಮಾಧ್ಯಮದಲ್ಲಿ ವೈರಲ್

ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ..ಇಂತಹ ಅಗತ್ಯ ಪಾಠಗಳನ್ನು ಶಿಕ್ಷಕರು ಪಠ್ಯದ ಜೊತೆಗೆ ಹೇಳಿಕೊಡುತ್ತಾರೆ. ಕೆಲವರು ಶಾಲಾ ಕಾಲೇಜುಗಳ ಆವರಣ ಸೇರಿದಂತೆ ಶಾಲಾ ಕಾಂಪೌಂಡ್ ಗಳ ಮೇಲೆ ಈ ಬಗೆಗಿನ ಘೋಷವಾಕ್ಯಗಳಿರುತ್ತದೆ. ಆದರೆ ಕೆಲವೊಮ್ಮೆ ಈ

ಕರ್ನಾಟಕ ದೇಶ - ವಿದೇಶ

ದಾಖಲೆ ಇಲ್ಲದ ಭಾರಿ ಪ್ರಮಾಣದ ನಗದು ಹೊಂದಿರುವುದು ಅಪರಾಧವಲ್ಲ- ಹೈಕೋರ್ಟ್

ಬೆಂಗಳೂರು: ಅಧಿಕೃತ ದಾಖಲೆ ಇಲ್ಲದೆ ಭಾರಿ ಪ್ರಮಾಣದಲ್ಲಿ ನಗದು ಹೊಂದಿದ್ದರೆ ಅದು ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 98ರ ಪ್ರಕಾರ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ನೀಡಿದೆ. ಅನಧಿಕೃತ ನಗದು ಸಂಗ್ರಹ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸನ್ಯಾಸಿಗಳ ವೇಷದಲ್ಲಿ ಮಂಕು ಬೂದಿ ಎರಚಿ ಕಳ್ಳತನ; ಚಿನ್ನದ ಉಂಗುರ ಮತ್ತು ನಗದು ಕದ್ದೊಯ್ದು ಪರಾರಿ

ಕಾರ್ಕಳ : ಸನ್ಯಾಸಿಗಳ ವೇಷ ಧರಿಸಿ ಬಂದ ಇಬ್ಬರು ಅಂಗಡಿಯೊಂದಕ್ಕೆ ನುಗ್ಗಿ ಅಲ್ಲಿದ್ದ ಆಶೀರ್ವಾದ ಮಾಡುವ ನೆಪದಲ್ಲಿ ಮಂಕು ಬೂದಿ ಎರಚಿ ಅಂಗಡಿ ಮಾಲೀಕನ ಚಿನ್ನದ ಉಂಗುರ ಮತ್ತು ನಗದು ಕದ್ದು ಹೋದ ಘಟನೆ

Accident ಕರ್ನಾಟಕ

ರಸ್ತೆಗಳಲ್ಲಿ ರಕ್ತದ ಮಳೆಯಂತ ಭೀಕರ ಅಪಘಾತ: ಮಕ್ಕಳೂ ಸೇರಿ ಹಲವು ಮೃತ್ಯುಗಳು

ಚಿತ್ರದುರ್ಗ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು ಸೇರಿದಂತೆ ಓರ್ವ ಮಹಿಳೆ ಸಾವನ್ನಪ್ಪಿರುವಂತ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಸುನೀತಾ(34), ಶ್ಯಾಂ ಬಾಬು(17), ಶಿವನಾಗಲಿ(55) ಮೃತರು. ಮೃತರನ್ನು