Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ಬಾಡಿಗೆ ಬಾಧೆ: ಸ್ಟಾರ್ಟ್‌ಅಪ್ ಸಿಇಒಗೂ ಬಾಡಿಗೆ ಕಟ್ಟಲು ಪರದಾಟ

ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಬಾಡಿಗೆ ಪಡೆಯುವುದು ದೊಡ್ಡ ಸವಾಲಾದರೆ, ಬಾಡಿಗೆ ಪಾವತಿಸುವುದು ಅದಕ್ಕಿಂತ ದೊಡ್ಡ ಸವಾಲು. ಬೆಂಗಳೂರಲ್ಲಿ ಬಾಡಿಗೆ ಬಲು ದುಬಾರಿಯಾಗಿದೆ. ಅಡ್ವಾನ್ಸ್ ಮೊತ್ತ, ಬಾಡಿಗೆ ಕಟ್ಟುವಷ್ಟರಲ್ಲಿ ಹೈರಾಣಾಗುತ್ತಾರೆ. ಬೆಂಗಳೂರನಲ್ಲಿ ಬಾಡಿಗೆ ಮನೆಯಲ್ಲಿ

ಕರ್ನಾಟಕ ತಂತ್ರಜ್ಞಾನ

ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಯೋಜನೆಗೆ ವೇಗ: ಚಾಲಕರಹಿತ ಆಧುನಿಕ ಮೆಟ್ರೋ ರೈಲು ಆಗಮನ

ಬೆಂಗಳೂರು:ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ತನ್ನ ಸೇವೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಟಿಟಾಗಢ್ ರೈಲ್ ಸಿಸ್ಟಮ್ಸ್ ಲಿಮಿಟೆಡ್ ಸಂಸ್ಥೆಯಿಂದ 3 ಹೊಸ ಮೆಟ್ರೋ ಕಾರುಗಳನ್ನು ರವಾನಿಸಲಾಗಿದೆ ಎಂದು BMRCL

ಕರ್ನಾಟಕ

ಹೀಗೆ ನಡೆಯುತ್ತಿದೆಯಂತೆ ಸ್ಮಾರ್ಟ್ ಮೀಟರ್ ಹಗರಣ!

ಬೆಂಗಳೂರು:ವಿದ್ಯುತ್ ಮಿತವ್ಯಯ ಹಾಗೂ ಅನಗತ್ಯ ವಿದ್ಯುತ್ ಸೋರಿಕೆ ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಪರಿಷ್ಕೃತ ವಿತರಣಾ ವಲಯ ಯೋಜನೆ (ರಿವ್ಯಾಂಪ್ಡ್‌ ಡಿಸ್ಟ್ರಿಬ್ಯೂಷನ್‌ ಸೆಕ್ಷರ್‌ ಸರ್ವೀಸ್‌- RDSS) ಜಾರಿಗೊಳಿಸಿದೆ. ಈ ಯೋಜನೆಯಡಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ

ದಕ್ಷಿಣ ಕನ್ನಡ ಮಂಗಳೂರು

ಹಿಂದೂ ಕಾರ್ಯಕರ್ತ ಹತ್ಯೆಯ ನಂತರ ಮಂಗಳೂರು ನಗರದಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟಕ್ಕೂ ಬ್ರೇಕ್

ಮಂಗಳೂರು : ಬಜ್ಪೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಆರೋಪಿಗಳ ಗುರುತು ಸಿಕ್ಕಿದೆ -ಎಡಿಜಿಪಿ ಆರ್ ಹಿತೇಂದ್ರ

ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳ ಮಾಹಿತಿ ನಮಗೆ ಲಭ್ಯವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳ

ಕರ್ನಾಟಕ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ 2 ರಂದು ಪ್ರಕಟ – 8.96 ಲಕ್ಷ ವಿದ್ಯಾರ್ಥಿಗಳಿಗೆ ನಿರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ(ಮೇ.2 ರಂದು) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ. ಶಿಕ್ಷಣ

ದಕ್ಷಿಣ ಕನ್ನಡ ಮಂಗಳೂರು

ಹೊಸ ಡಿಜಿಪಿ ನೇಮಕ ಚರ್ಚೆ ನಡುವೆ ಅಲೋಕ್ ಮೋಹನ್ ಸೇವಾವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಪೊಲೀಸ್​ ಮಹಾನಿರ್ದೇಶಕ (ಡಿಜಿ&ಐಜಿಪಿ) ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್​ ಇಲಾಖೆಗೆ ನೂತನ ಡಿಜಿಪಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿರುವ

ಅಪರಾಧ

ಲೇಡಿ ಜೊತೆ ಸೆಲ್ಫಿ ಕಿರಿಕ್ ಮಾಡಿದ ಕ್ಯಾಬ್ ಚಾಲಕ

ಬೆಂಗಳೂರು::- ನಗರದಲ್ಲಿ ವಿಚಿತ್ರ ರೋಡ್ ರೇಜ್ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಕ್ಯಾಬ್ ಚಾವಕನೋರ್ವ ಲೇಡಿ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತೇನೆ ಎಂದು ನಡುರಸ್ತೆಯಲ್ಲೇ ಕಿರಿಕ್ ಮಾಡಿದ್ದಾನೆ.ಕಾರು ಡ್ರೈವಿಂಗ್ ಮಾಡ್ತಿದ್ದ ಲೇಡಿ ಜೊತೆ ಕಾರು ಚಲಾಯಿಸುತ್ತಿದ್ದ

ಅಪರಾಧ ಉಡುಪಿ

ಭಿಕ್ಷಾಟನೆ ನಡೆಸುತ್ತಿದ್ದ ನಾಲ್ವರು ಅಪ್ರಾಪ್ತರ ರಕ್ಷಣೆ – ಮಕ್ಕಳ ರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕಾರ್ಯಾಚರಣೆ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಭಿಕ್ಷಾಟನೆಯಲ್ಲಿ ನಿರತರಾಗಿದ್ದ ನಾಲ್ವರು ಅಪ್ರಾಪ್ತರನ್ನು ಶನಿವಾರ ರಕ್ಷಣೆ ಮಾಡಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯವರ ಆದೇಶದ ಮೇರೆಗೆ ಈ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು. ರಕ್ಷಿಸಲ್ಪಟ್ಟ

ಕರ್ನಾಟಕ

1ನೇ ತರಗತಿ ವಯೋಮಿತಿ ಸಡಲಿಕೆ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೆಟ್ಟಿಲೇರಲು ನಿರ್ಧಾರ

ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಕಡ್ಡಾಯ 6 ವರ್ಷ ತುಂಬಿರಬೇಕು ಎಂಬ ಆದೇಶ ಸಂಘರ್ಷಕ್ಕೆ ಕಾರಣವಾಗಿತ್ತು. ಪೋಷಕರ ಒತ್ತಾಯಕ್ಕೆ ಮಣಿದು ಶಿಕ್ಷಣ ಇಲಾಖೆ ಈ ವರ್ಷಕ್ಕೆ ವಿನಾಯತಿ ನೀಡಿತ್ತು. ಆದರೀಗ ಈ ವಿನಾಯಿತಿಯೇ ಮತ್ತೊಂದು ಹೊಸ