Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಭಟ್ಕಳದಲ್ಲಿ ಗರ್ಭಿಣಿ ಹಸು ಹತ್ಯೆ:ಎರಡೇ ದಿನದಲ್ಲಿ ಆರೋಪಿಯ ಬಂಧಿಸಿದ ಪೊಲೀಸರು

ಭಟ್ಕಳ : ತಾಲೂಕಿನ ವೆಂಕಟಾಪುರದ ಕುಕನೀರ್ ಪ್ರದೇಶದ ವೆಂಕಟಾಪುರ ನದಿಯ ದಂಡೆಯ ಮೇಲೆ ಗಬ್ಬದ ಹಸುವನ್ನು ಕಡಿದು ಮಾಂಸ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಚೀಲದಲ್ಲಿ ಸುತ್ತಿ ಬಿಸಾಡಿ ಹೋಗಿದ್ದ ಆರೋಪಿಯನ್ನು ಎರಡೇ ದಿನದಲ್ಲಿ ಪತ್ತೆ

ಅಪರಾಧ ಕರ್ನಾಟಕ

ಹುಬ್ಬಳ್ಳಿ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿ ಎನ್ಕೌಂಟರ್, ತನಿಖೆ ಸಿಐಡಿಗೆ ವರ್ಗಾವಣೆ

ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ ಮಾಡಿದ್ದ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು. ಇದೀಗ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ಇನ್ನೆರಡು ದಿನಗಳಲ್ಲಿ ಸಿಐಡಿ ಪ್ರಕರಣದ

ಕರ್ನಾಟಕ ದೇಶ - ವಿದೇಶ

“ನ್ಯಾಯ ವಿತರಣೆಯಲ್ಲಿ ಕರ್ನಾಟಕವೇ ನಂಬರ್‌-1” -ಇಂಡಿಯಾ ಜಸ್ಟೀಸ್ ರಿಪೋರ್ಟ್

ನವದೆಹಲಿ : ಭಾರತದ ಪೊಲೀಸ್ ಪಡೆಯಲ್ಲಿ ಮಹಾನಿರ್ದೇಶಕರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಂತಹ ಹಿರಿಯ ಹುದ್ದೆಗಳಲ್ಲಿ 1,000 ಕ್ಕಿಂತ ಕಡಿಮೆ ಮಹಿಳೆಯರು ಇದ್ದಾರೆ, ಪೊಲೀಸ್ ವ್ಯವಸ್ಥೆಯಲ್ಲಿರುವ ಎಲ್ಲಾ ಮಹಿಳೆಯರಲ್ಲಿ ಶೇಕಡಾ 90 ರಷ್ಟು ಜನರು ಕಾನ್‌ಸ್ಟಾಬ್ಯುಲರಿಯಲ್ಲಿ ಸೇವೆ

ಅಪರಾಧ ಕರ್ನಾಟಕ

ಕರ್ನಾಟಕದ ಈ ಊರಿನಲ್ಲಿ ಕಳ್ಳತನದಲ್ಲಿ ನಾಯಿನೂ ಬಿಡಲ್ಲ ಅಂತೇ!

ಬೆಂಗಳೂರು: ಇಷ್ಟು ದಿನ ಬೆಂಗಳೂರಿನಲ್ಲಿ ಬೈಕ್‌ನಲ್ಲಿ ಬರುವ ಸರಗಳ್ಳರು, ಮಹಿಳೆಯರು ವಯಸ್ಸಾದವರು, ಒಂಟಿಯಾಗಿ ಓಡಾಡುತ್ತಿದ್ದವರನ್ನೇ ಟಾರ್ಗೆಟ್ ಮಾಡಿ ಅವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಹೋಗಿರುವಂತಹ ಹಲವು ಘಟನೆಗಳು ನಡೆದಿವೆ. ಆದರೆ ಈಗ ಬೆಂಗಳೂರಿನಲ್ಲಿ

ಕರ್ನಾಟಕ ರಾಜಕೀಯ

ರಾಜ್ಯದ ಶಕ್ತಿಕೇಂದ್ರದ ಶಾಶ್ವತ ದೀಪಾಲಂಕಾರಕ್ಕೆ ಚಾಲನೆ: ಖಾದರ್ ಅವರನ್ನು ಸಿದ್ದರಾಮಯ್ಯ ಪ್ರಶಂಸೆ

ಬೆಂಗಳೂರು: ನಾಡಿನ ಶಕ್ತಿಕೇಂದ್ರ ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್‌ ದೀಪಾಲಂಕಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ವಿಧಾನಸೌಧದ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ

ಕರ್ನಾಟಕ ಮಂಗಳೂರು ರಾಜಕೀಯ

“ನಕಲಿಗಳಿಗೆ ಪಾಠ ಕಲಿಸಲು ಹಿಂದೂ ಪಕ್ಷದ ಸ್ಥಾಪನೆಯೇ ಉತ್ತರ” ರಾಜೇಶ್ ಪವಿತ್ರನ್, ಹಿಂದೂ ಮಹಾ ಸಭಾ

ಭಾರತೀಯ ಜನತಾ ಪಕ್ಷದ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ರವರು ಹಿಂದುತ್ವದ ಪ್ರತೀಕವಾದ ತಿಲಕವನ್ನು ಧರಿಸಲು ನಿರಾಕರಿಸಿದ್ದು,ಇದು ಬಹುಸಂಖ್ಯಾತ ಹಿಂದು ಸಮಾಜಕ್ಕೆ ಮಾಡಿದ ಅಪಮಾನ ಮಾತ್ರವಲ್ಲ ಇದು ಧರ್ಮಕ್ಕೆ ಮಾಡಿದ ದ್ರೋಹದ ಎಂದು

ದೇಶ - ವಿದೇಶ

ತಮಿಳುನಾಡಿನಲ್ಲಿ ಶಾಲಾ ಮಕ್ಕಳಿಗೆ AI, ಕೋಡಿಂಗ್ ಪಾಠ – ಕರ್ನಾಟಕಕ್ಕೆ ಯಾವಾಗ?

ತಮಿಳುನಾಡಿನಲ್ಲಿ 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಶಿಕ್ಷಣವನ್ನು ಪಠ್ಯೇತರ ಚಟುವಟಿಕೆಯಾಗಿ ಪರಿಚಯಿಸಲಾಗುತ್ತಿದೆ. ಶಿಕ್ಷಕರಿಗೆ ತರಬೇತಿ ನೀಡಲಾಗುವುದು ಮತ್ತು ಕೋಡಿಂಗ್, ಮೆಷಿನ್ ಲರ್ನಿಂಗ್ ಮತ್ತು ರೊಬೊಟಿಕ್ಸ್‌ನಂತಹ ವಿಷಯಗಳನ್ನು ಕಲಿಸಲಾಗುವುದು.

ಕರ್ನಾಟಕ

ಹೈ-ಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಗಡುವು ಮುಕ್ತಾಯ, ವಿಸ್ತರಣೆ ಸಾಧ್ಯತೆ ಇದೆಯೇ?

ಕರ್ನಾಟಕದಲ್ಲಿ ಹೈ-ಸೆಕ್ಯುರಿಟಿ ನೋಂದಣಿ ಫಲಕ (HSRP) ಅಳವಡಿಕೆಯ ಗಡುವು ಮಾರ್ಚ್ 31ಕ್ಕೆ ಮುಕ್ತಾಯವಾಗಲಿದೆ. ಆದರೆ, ಕೇವಲ 29% ವಾಹನಗಳಿಗೆ ಮಾತ್ರ ಅಳವಡಿಸಲಾಗಿದ್ದು, ಗಡುವು ವಿಸ್ತರಣೆಯಾಗುವ ಸಾಧ್ಯತೆ ಇದೆ.ಬೆಂಗಳೂರು (ಮಾ.29): ಹೈ-ಸೆಕ್ಯುರಿಟಿ ನೋಂದಣಿ ಫಲಕಗಳನ್ನು (HSRP)

ಕರ್ನಾಟಕ

ನಂದಿನಿ ಹಾಲಿನ ದರದಲ್ಲಿ ಮತ್ತೆ ಏರಿಕೆ- ಜನರಿಗೆ ಶಾಕ್

ಬೆಂಗಳೂರು: ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್‌ ಕೊಟ್ಟಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ದರ ಏರಿಕೆಯ ಬಿಸಿ

ಅಪರಾಧ ಕರ್ನಾಟಕ

ಕರ್ನಾಟಕದಲ್ಲಿ POCSO ಪ್ರಕರಣದಲ್ಲಿ ಹೆಚ್ಚಳ-ದಿನಕ್ಕೆ 10 ಕೇಸ್ ದಾಖಲು

ಕರ್ನಾಟಕದಲ್ಲಿ ಮಕ್ಕಳ ವಿರುದ್ಧದ ಅಪರಾಧಗಳು ಕಳವಳಕಾರಿಯಾಗಿ ಹೆಚ್ಚುತ್ತಿರುವುದು ತಿಳಿದುಬಂದಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದು ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣ ಎನ್ನಲಾಗುತ್ತಿದೆ. ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪ್ರಕರಣಗಳಲ್ಲೂ