Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

ವಿಧಾನಸಭೆ ಶಿಸ್ತಿಗೆ ಶಾಸಕರ ಅಮಾನತು: ಸ್ಪೀಕರ್ ಖಡಕ್ ಎಚ್ಚರಿಕೆ

ತಪ್ಪು ಮಾಡಿದಾಗ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ತಪ್ಪು ಪುನರಾವರ್ತನೆ ಆಗುತ್ತದೆ. ಸ್ಪೀಕರ್ ಪೀಠಕ್ಕೆ ಅದಕ್ಕೇ ಆದ ಗೌರವ ಇದೆ. ಪೀಠದ ಮೇಲೆ ಬಂದರೆ ಏನು ಮಾಡಬೇಕೋ ಕಾನೂನು ಪ್ರಕಾರ ಮಾಡಿದ್ದೇವೆ. ಮತ್ತೆ ಮತ್ತೆ ಅದನ್ನೇ

ಕರ್ನಾಟಕ ತಂತ್ರಜ್ಞಾನ

ರೈತರು, ವಿದ್ಯಾರ್ಥಿಗಳಿಗೆ ಬೇಸಿಗೆಯಲ್ಲಿ ಇನ್ನಿಲ್ಲ ವಿದ್ಯುತ್‌ ತೊಂದರೆ-ಕೆಪಿಟಿಸಿಎಲ್

ಬೆಂಗಳೂರು:ವಿದ್ಯುತ್ ಸಂಗ್ರಹ ರಾಜ್ಯದಲ್ಲಿ ಚೆನ್ನಾಗಿ ಇದೆ. ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ, ಜನಕ್ಕೆ ಅನುಕೂಲ ರೀತಿಯಲ್ಲಿ ಕ್ರಮ ಕೈಗೊಂಡಿದ್ದೇವೆ ಎಂಬುದಾಗಿ ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ

ಅಪರಾಧ ಕರ್ನಾಟಕ

ಇಟ್ಟಿಗೆಗೆ ಪಾಲಿಶ್ ಮಾಡಿ ಚಿನ್ನ ಎಂದು ವಂಚನೆ– ಮೂವರ ಬಂಧನ

ಬೆಂಗಳೂರು: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬೆಂಗಳೂರಿನ ಕೋರಮಂಗಲದಲ್ಲಿ ಸಿಸಿಬಿ ಪೊಲೀಸರು  ಬಂಧಿಸಿದ್ದಾರೆ. ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್ ಅಲಿ, ಅನ್ವರ್

ಕರ್ನಾಟಕ ರಾಜಕೀಯ

“ಸಂವಿಧಾನ ಬದಲಾವಣೆ ಬಗ್ಗೆ ನಾನು ಎಲ್ಲಿ ಹೇಳಿದ್ದೇನೆ?ಬಿಜೆಪಿ ಸುಳ್ಳು ಹೇಳುತ್ತಿದೆ”-ಡಿಸಿಎಂ ಡಿಕೆಶಿ

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಬೇಕು ಎಂದು ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ಬಿಜೆಪಿಯವರು ತಿರುಚುತ್ತಿದ್ದಾರೆ. ಸಂವಿಧಾನ ರಕ್ಷಣೆ ನಮ್ಮ ಪಕ್ಷದ ಜನ್ಮ ಸಿದ್ಧ ಹಕ್ಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ

ಅಖಂಡ ಕರ್ನಾಟಕ ಬಂದ್: ರಾಜ್ಯವೇ ನಿಶ್ಶಬ್ದ, ರಾಜಧಾನಿ ಸಂಪೂರ್ಣ ಸ್ಥಗಿತ

ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಸಂಬಂಧ ಶುರುವಾದ ಸಮರ ಈಗ ಅಖಂಡ ಕರ್ನಾಟಕ ಬಂದ್‌ವರೆಗೆ ಬಂದಿದೆ. ಕರ್ನಾಟಕದಲ್ಲಿ ಎಂಇಎಸ್ ನಿಷೇಧ, ಮೇಕೆದಾಟು, ಕಳಸಬಂಡೂರಿ ಯೋಜನೆಗೆ ಶೀಘ್ರ ಅನುಮತಿ

ಕರ್ನಾಟಕ

ಕನ್ನಡಿಗರ ಹಕ್ಕಿಗಾಗಿ ರಾಜ್ಯ ಬಂದ್- ಏನಿದೆ, ಏನಿಲ್ಲ?

ಬೆಂಗಳೂರು : ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಶನಿವಾರ ಅಖಂಡ ಕರ್ನಾಟಕ ಬಂದ್​ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸಮೀರ್ ಯೂಟ್ಯೂಬ್ ವಿಡಿಯೋ ಡಿಲೀಟ್ ಮಾಡಲು ಕೋರ್ಟ್ ಆದೇಶ

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತಂತೆ ಪ್ರಕಟವಾಗಿದ್ದ ಯೂಟ್ಯೂಬ್ ವಿಡಿಯೋವನ್ನು ತೆಗೆಯುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಎ.ಎಸ್‌.ಸುಕೇಶ್‌ ಮತ್ತು ಶೀನಪ್ಪ ಎಂಬವರು ಸಲ್ಲಿಸಿದ್ದ ಮಧ್ಯಂತರ

ಕರ್ನಾಟಕ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬಿರು ಬಿಸಿಲಿನ ಕಾಟ! ವಿದ್ಯಾರ್ಥಿಗಳ ಕಾಳಜಿಗೆ ಓ ಆರ್ ಎಸ್ ವಿತರಣೆ

ರಾಜ್ಯದ 8,96,447 ವಿದ್ಯಾರ್ಥಿಗಳು 2,818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. ಆದರೆ ಈ ಬಾರಿ ಬಿರುಬಿಸಿಲು ವಿದ್ಯಾರ್ಥಿಗಳಿಗೆ ಹೊಸ ಸವಾಲಾಗಿ ಪರಿಣಮಿಸಿದೆ. ಹಲವೆಡೆ ತಾಪಮಾನ 38°-42°C ದರ್ಜೆಗೆ ಏರಿದ್ದು, ಪರೀಕ್ಷೆ ಮತ್ತು ಹವಾಮಾನದ

ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚಾಲನೆ – ರಾಜ್ಯದೆಲ್ಲೆಡೆ ಕಡ್ಡಾಯ ಭದ್ರತಾ ಕ್ರಮ

ಬೆಂಗಳೂರು: 2024-25ರ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದಿನಿಂದ (ಮಾರ್ಚ್​21) ಶುರುವಾಗಲಿದೆ. 2,818 ಪರೀಕ್ಷಾ ಕೇಂದ್ರದಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ರಾಜ್ಯಾದ್ಯಂತ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳು, ಹಾಲ್‌ಗಳು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ರಾಜ್ಯದಲ್ಲಿ 8-12ನೇ ತರಗತಿಗೆ ಲೈಂಗಿಕ ಶಿಕ್ಷಣ (ಸೆಕ್ಸ್ ಎಜುಕೇಶನ್)ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ 8-12ನೇ ತರಗತಿ ಮಕ್ಕಳಿಗೆ 2025-2026ನೇ ಶೈಕ್ಷಣಿಕ ಸಾಲಿನಿಂದ ನೈತಿಕ ಮೌಲ್ಯದ ಶಿಕ್ಷಣ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನ ಪರಿಷತ್​ನಲ್ಲಿ ಹದಿಹರೆದಯ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು